ಚಿಕ್ಕಮಗಳೂರು: ನಗರದ ರಾಮನಹಳ್ಳಿಯ ಹೂವಾಡಿಗರ ಬೀದಿಯಲ್ಲಿ ಗುರುವಾರ ಆಂಜನೇಯ ಸ್ವಾಮಿ ದೇವಾಲಯದಲ್ಲಿ ರಾಮನವಮಿ ಅಂಗವಾಗಿ ವಿಶೇಷವಾದ ಪೂಜಾ ಕಾರ್ಯಕ್ರಮ ನಡೆದವು.
ಮರ್ಯಾದಾ ಪುರುಷೋತ್ತಮ ಶ್ರೀರಾಮನ ಜನ್ಮದಿನದ ಪ್ರಯುಕ್ತ ಬೆಳಿಗ್ಗೆ ಶ್ರೀ ಕೋದಂಡರಾಮಚಂದ್ರ ಸ್ವಾಮಿಗೆ ಅಭಿಷೇಕ. ವಿಶೇಷ ಪೂಜೆ. ಅಲಂ ಕಾರ ಜರುಗಿತು. ಭಕ್ತರಿಗೆ ಪಾನಕ, ಕೋಸಂಬರಿ ವಿತರಿಸಲಾಯಿತು.
Ramanavami at Anjaneya Swamy Temple