ಪೈಪ್‌ಲೈನ್ ಕೊರೆದು ಪೆಟ್ರೋಲ್ ಕಳವು-ಆರೋಪಿಗಳು ಪರಾರಿ

ಚಿಕ್ಕಮಗಳೂರು: ಟ್ರೋಲ್ ಪೈಪ್‌ಲೈನ್ ಕೊರೆದು ಪೆಟ್ರೋಲ್ ಕಳ್ಳತನ ಮಾಡುತ್ತಿದ್ದ ಪ್ರಕರಣ ಬೆಳಕಿಗೆ ಬಂದಿದೆ.ಸುಮಾರು ೨ ಸಾವಿರ ಲೀಟರ್ ಪೆಟ್ರೋಲ್ ಕಳ್ಳತನವಾಗಿದ್ದು, ಮೂಡಿಗೆರೆ ತಾಲೂಕಿನ ಹಿರೇಶಿಗರ ಗ್ರಾಮದ ಬಳಿ ಲಾರಿ ಪತ್ತೆಯಾಗಿದೆ.

ಕಳ್ಳತನದ ಲಾರಿಗೆ ನಂಬರ್ ಪ್ಲೇಟ್ ಕೂಡ ಇಲ್ಲ. ಲಾರಿ ಬಿಟ್ಟು ಪೆಟ್ರೋಲ್ ಕಳ್ಳರು ಪರಾರಿಯಾಗಿದ್ದಾರೆ.ಮೂಡಿಗೆರೆ ತಾಲೂಕಿನಲ್ಲಿ ಪೆಟ್ರೋಲ್ ಪೈಪ್‌ಲೈನ್ ಕೊರೆದ ಮಾಹಿತಿ ಇಲ್ಲದಿದ್ದು,

ಬೇರೆ ಕಡೆ ಪೈಪ್ ಕೊರೆದು ಪೆಟ್ರೋಲ್ ಕದ್ದು ಸಾಗಿಸುತ್ತಿರುವ ಅನುಮಾನ ಬಂದಿದೆ. ಲಾರಿಯನ್ನ ವಶಕ್ಕೆ ಪಡೆದಿರುವ ಗೋಣಿಬೀಡು ಪೊಲೀಸರು ಆರೋಪಿಗಳಿಗಾಗಿ ಶೋಧ ಕಾರ್ಯ ಆರಂಭಿಸಿದ್ದಾರೆ

Petrol stolen by drilling pipeline – accused flee

Comments

Leave a Reply

Your email address will not be published. Required fields are marked *