ಚಿಕ್ಕಮಗಳೂರುಚಿಕ್ಕಮಗಳೂರು ನಗರಜಿಲ್ಲಾ ಸುದ್ದಿರಾಜ್ಯಮೇ 18ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಿಕ್ಕಮಗಳೂರಿಗೆ ಆಗಮನ by Manju McMay 16, 20250349 ಮೇ 18 ಮಧ್ಯಾಹ್ನ12ಗಂಟೆಗೆ ಹೆಲಿಕ್ಯಾಪ್ಟರ್ ಮೂಲಕ ಚಿಕ್ಕಮಗಳೂರಿಗೆ ಆಗಮಿಸಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನವರು ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಿ ನಂತರ ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ