ಚಿಕ್ಕಮಗಳೂರು : ತೀವ್ರ ಕುತೂಹಲ ಮೂಡಿಸಿದ ಚಿಕ್ಕಮಗಳೂರು ಕ್ಷೇತ್ರಕ್ಕೆ ಕೈ ಅಭ್ಯರ್ಥಿ ಅನೌನ್ಸ್ ಮಾಡಲಾಗಿದೆ, ಸಿ.ಟಿ.ರವಿ ವಿರುದ್ಧ ತಮ್ಮಯ್ಯನನ್ನ ಕಣಕ್ಕಿಳಿಸಿದ ಕಾಂಗ್ರೆಸ್
ಲಿಂಗಾಯುತರ ಮತ ಸೆಳೆಯಲು ತಮ್ಮಯ್ಯಗೆ ಗಾಳ ಹಾಕಿದ ಕಾಂಗ್ರೆಸ್, ಎಹೆಚ್.ಡಿ.ತಮ್ಮಯ್ಯಗೆ ಮಣೆ ಹಾಕಿದ ಕಾಂಗ್ರೆಸ್, ಕಾಫಿನಾಡ ಕಾಂಗ್ರೆಸಿನಲ್ಲಿ ಬಂಡಾಯ ಹೇಳುವ ಸಾಧ್ಯತೆ, ಎರಡು ತಿಂಗಳ ಹಿಂದಷ್ಟೇ ಪಕ್ಷ ಸೇರಿದ್ದ ಹೆಚ್.ಡಿ. ತಮ್ಮಯ್ಯ
ಹೆಚ್.ಡಿ. ತಮ್ಮಯ್ಯಗೆ ಟಿಕೆಟ್ ನೀಡಲು ಮೂಲ ಕಾಂಗ್ರೆಸ್ಸಿಗರ ವಿರೋಧವಿತ್ತು, ಅರ್ಜಿ ಹಾಕಿರುವ ಆರು ಜನರಲ್ಲಿ ಒಬ್ಬರಿಗೆ ಟಿಕೆಟ್ ನೀಡಲು ಆಗ್ರಹಿಸಿದ್ದರು ಮೂಲ ಕಾಂಗ್ರೆಸ್ಸಿಗರ ವಿರೋಧ ನಡುವೆ ತಮ್ಮಯ್ಯಗೆ ಮಣೆ
H.D. Tammaiya