May 16, 2025
Suddigaralive News

Author : Manju Mc

12 Posts - 0 Comments

ಲೋಕಾಯುಕ್ತ ತನಿಖೆಗೆ ಸಂಪೂರ್ಣ ಸಹಕಾರ ಉಸ್ತುವಾರಿ ಸಚಿವ ಜಾರ್ಜ್

Manju Mc
ಇಂಧನ ಇಲಾಖೆಯ ಸ್ಮಾರ್ಟ್ ಮೀಟರ್ ಖರೀದಿಯಲ್ಲಿ ಅವ್ಯವಹಾರ ನಡೆದಿದ್ದು ಇದರಲ್ಲಿ ಸಚಿವ ಜಾರ್ಜ್ ಅವರ ಪಾತ್ರವಿದೆ ಎಂದು ಬಿಜೆಪಿ ಅಶ್ವತ್ ನಾರಾಯಣ್ ಲೋಕಾಯುಕ್ತಕ್ಕೆ ದೂರು ನೀಡಿದ್ದು ಒಳ್ಳೆಯ ಕಾರ್ಯ ಪ್ರತಿ ಬಾರಿ ಆರೋಪ ಮಾಡಿ...

ಗ್ರಾಮೀಣ ಭಾಗದ ಜನರ ಬದುಕು ಹಸನುಗೊಳಿಸಲು ಸರ್ವಪ್ರಯತ್ನ. ಶಾಸಕ ಶ್ರೀನಿವಾಸ್.

Manju Mc
ಅಜ್ಜಂಪುರ: ನಗರ ಪ್ರದೇಶಗಳಂತೆ ಗ್ರಾಮೀಣ ಭಾಗದಲ್ಲಿಯೂ ರಸ್ತೆ ಅಭಿವೃದ್ದಿ,ಕುಡಿಯುವ ನೀರು ಸೇರಿದಂತೆ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಒದಗಿಸುವ ಮೂಲಕ ಗ್ರಾಮೀಣ ಭಾಗದ ಜನರ ಬದುಕು ಹಸನುಗೊಳಿಸುವುದೇ ನಮ್ಮ ಮುಖ್ಯ ಉದ್ದೇಶ ಎಂದು ಶಾಕ ಶ್ರೀನಿವಾಸ್...

ವಿಜೃಂಭಣೆ ಶ್ರೀದೇವಮ್ಮ ದೇವಿ ರಥೋತ್ಸವ.

Manju Mc
ಅರಸೀಕೆರೆ ತಾಲೂಕ್ ಟಿ,ಕೋಡಿಹಳ್ಳಿ ಗ್ರಾಮದ ಶ್ರೀ ದೇವಮ್ಮ ದೇವಿ ಮಹಾ ದಿವ್ಯ ರಥೋತ್ಸವ ಭಾನುವಾರ ಅತ್ಯಂತ ವಿಜೃಂಭಣೆಯಿಂದ ನೆರವೆರಿತು. ತಳಿರು ತೋರಣ ವಿವಿಧ ಹೂವುಗಳಿಂದ ವಿಶೇಷವಾಗಿ ಅಲಂಕರಿಸಿದ ರಥದಲ್ಲಿ ಗ್ರಾಮದ ಶ್ರೀ ದೇವಮ್ಮ ದೇವಿ,ಹಾಗೂ...

ಗ್ಯಾರಂಟಿ ಯೋಜನೆಯಲ್ಲಿ ಚಿಕ್ಕಮಗಳೂರು ಜಿಲ್ಲೆಗೆ ಪ್ರಥಮ ಸ್ಥಾನ.

Manju Mc
ಪಂಚ ಗ್ಯಾರಂಟಿ ಯೋಜನೆ ಫಲಾನುಭವಿಗಳ ಸಮಾವೇಶದಲ್ಲಿ ಜಿಲ್ಲಾಧ್ಯಕ್ಷ ಶಿವಾನಂದಸ್ವಾಮಿ ಹೇಳಿಕೆ. ಅಜ್ಜಂಪುರ: ಯಾವುದೇ ಮಧ್ಯವರ್ತಿಗಳಿಲ್ಲದೆ ಪಂಚ ಗ್ಯಾರಂಟಿಗಳು ನೇರವಾಗಿ ಫಲಾನುಭವಿಗಳ ಬ್ಯಾಂಕ್ ಖಾತೆಗೆ ವರ್ಗಾವಣೆಯಾಗುತ್ತಿದ್ದು ಇದರ ಪ್ರಯೋಜನ ಪಡೆಯುವಲ್ಲಿ ಚಿಕ್ಕಮಗಳೂರು ಜಿಲ್ಲೆ ಪ್ರಥಮ ಸ್ಥಾನದಲ್ಲಿದೆ...

ಸಂವಿಧಾನದ ಆಶಯದಂತೆ ನಡೆಯುತ್ತಿದೆ ಕಾಂಗ್ರೆಸ್ ಸರ್ಕಾರ

Manju Mc
ಅಜ್ಜಂಪುರ: ಸಮಗ್ರ ಭಾರತ ನಿರ್ಮಾಣಕ್ಕೆ ಸಂವಿಧಾನದ ಮೂಲಕ ಭದ್ರ ಅಡಿಪಾಯ ಹಾಕಿಕೊಟ್ಟ ಡಾ.ಬಾಬಾ ಸಾಹೇಬ್ ಅಂಬೇಡ್ಕರ ರವರ ಚಿಂತನೆಗಳನ್ನು ಜಾರಿಗೊಳಿಸುವ ಮೂಲಕ ಸಮ ಸಮಾಜ ನಿರ್ಮಾಣಕ್ಕೆ ಮುಂದಾಗಿದ್ದು ಕಾಂಗ್ರೇಸ್ ಸರ್ಕಾರ ಎಂದು ತರೀಕೆರೆ ಶಾಸಕ...
ಅಜ್ಜಂಪುರಚಿಕ್ಕಮಗಳೂರುಚಿಕ್ಕಮಗಳೂರು ನಗರಜಿಲ್ಲಾ ಸುದ್ದಿತಾಲೂಕುರಾಜ್ಯ

ಅಂಬೇಡ್ಕರ್‍ರವರ ಚಿಂತನೆಗಳನ್ನು ಜಾರಿಗೊಳಿಸಿದ್ದು ಕಾಂಗ್ರೇಸ್ ಸರ್ಕಾರ.

Manju Mc
ಸಮಗ್ರ ಭಾರತ ನಿರ್ಮಾಣಕ್ಕೆ ಸಂವಿಧಾನದ ಮೂಲಕ ಭದ್ರ ಅಡಿಪಾಯ ಹಾಕಿಕೊಟ್ಟ ಡಾ.ಬಾಬಾ ಸಾಹೇಬ್ ಅಂಬೇಡ್ಕರ ರವರ ಚಿಂತನೆಗಳನ್ನು ಜಾರಿಗೊಳಿಸುವ ಮೂಲಕ ಸಮ ಸಮಾಜ ನಿರ್ಮಾಣಕ್ಕೆ ಮುಂದಾಗಿದ್ದು ಕಾಂಗ್ರೇಸ್ ಸರ್ಕಾರ ಎಂದು ತರೀಕೆರೆ ಶಾಸಕ ಜಿ,ಎಚ್,ಶ್ರೀನಿವಾಸ್...
ಅಜ್ಜಂಪುರಚಿಕ್ಕಮಗಳೂರು ನಗರಜಿಲ್ಲಾ ಸುದ್ದಿರಾಜ್ಯ

ಮಹನೀಯರ ಆದರ್ಶಗಳನ್ನು ಮೈಗೂಡಿಸಿಕೊಳ್ಳಿ.ಲಯನ್ಸ್ ಕ್ಲಬ್ ಅಧ್ಯಕ್ಷ ಜಿ,ಎಂ,ಪ್ರಕಾಶ್ ಅಭಿಮತ

Manju Mc
ಮಹನೀಯರ ಆದರ್ಶಗಳನ್ನು ಮೈಗೂಡಿಸಿಕೊಳ್ಳಿ.ಲಯನ್ಸ್ ಕ್ಲಬ್ ಅಧ್ಯಕ್ಷ ಜಿ,ಎಂ,ಪ್ರಕಾಶ್ ಅಭಿಮತ ಅಜ್ಜಂಪುರ: ಪ್ರತಯೊಬ್ಬರು ನಮ್ಮ ಸಂಸ್ಕøತಿ ಪರಂಪರೆಯನ್ನು ವಿಶ್ವಕ್ಕೆ ಸಾರಿದ ಮಹನೀಯರ ಆದರ್ಶಗಳ್ನು ಅಳವಡಿಸಿಕೊಂಡಾಗ ಸುಸಂಸ್ಕøತ ಸಮಾಜ ನಿರ್ಮಾಣವಾಗಲಿದೆ ಎಂದು ಅಜ್ಜಂಪುರ ಲಯನ್ಸ್ ಕ್ಲಬ್ ಅಧ್ಯಕ್ಷರಾದ...
ಚಿಕ್ಕಮಗಳೂರು ನಗರಜಿಲ್ಲಾ ಸುದ್ದಿತಾಲೂಕುರಾಜ್ಯಸಂಪಾದಕೀಯ

ಕಾಫಿ ನಾಡಿನಲ್ಲಿ ಘಮ ಘಮಿಸುವ ಕಾಫಿ | ಶತಮಾನದಲ್ಲೇ ಕಾಫಿ ದಾಖಲೆ ಬೆಲೆ ಪ್ಲಾಂಟರ್ ಮುಖದಲ್ಲಿ ಮಂದಹಾಸ

Manju Mc
ಆಸ್ವಾದಕ್ಕೆ ಅವಿದ್ಯಕ್ಕೆ ಹೆಸರಾದ ಕಾಫಿ ಬಗೆಗೆ ತಿಳಿದ  ನಾವು ಜಗತ್ತಿನಾದ್ಯಂತ  ಜನಪ್ರಿಯವಾಗಿರುವ ಈ ಕಾಪಿ ಎಲ್ಲರಿಗೂ ಪ್ರಿಯವಾದ ಪಾನೀಯ. ಬೆಳಿಗ್ಗೆ ಎಚ್ಚರವಾದಾಗ ಅರ್ಧ ಕಾಫಿ, ತಿಂಡಿಯ ನಂತರ ಕಾಫಿ, ಕಾಫಿ ಇಲ್ಲದೆ ಸ್ಪೂರ್ತಿ ಇಲ್ಲ...
[t4b-ticker] [t4b-ticker]