October 19, 2025
Suddigaralive News

Author : Team Suddigara

http://www.suddigaralivenews.con - 1018 Posts - 0 Comments
ರಾಜ್ಯ

ಯಾವುದೇ ಸಂಘಸಂಸ್ಥೆಗಳನ್ನು ಗುರಿಯಾಗಿಸಿಲ್ಲ

Team Suddigara
ಮೈಸೂರು, ಯಾವುದೇ ಸಂಘಸಂಸ್ಥೆಗಳ ಚಟುವಟಿಕೆಗಳನ್ನು ಜನರಿಗೆ ತೊಂದರೆಯಾಗುವಂತೆ ಸಾರ್ವಜನಿಕ ಸ್ಥಳಗಳಲ್ಲಿ ನಡೆಸಲು ಅನುಮತಿ ಪಡೆಯುವಂತೆ ಆದೇಶ ನೀಡಲಾಗಿದ್ದು, ಇದರಲ್ಲಿ ಯಾವುದೇ ಸಂಘಸಂಸ್ಥೆಗಳನ್ನು ಗುರಿಯಾಗಿಸಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮೈಸೂರಿನ ತಮ್ಮ...
ರಾಜ್ಯ

ಒಂದು ಫೋಟೋ ಸಾವಿರ ಪದಗಳಿಗೆ ಸಮ

Team Suddigara
ಮೈಸೂರು:  ಸೆನ್ಸೇಷನ್ ಸುದ್ದಿಗಳಿಂದ ಸಮಾಜಕ್ಕೆ ಏನು ಪ್ರಯೋಜನ ಎನ್ನುವುದನ್ನು ಪತ್ರಕರ್ತರು ಯೋಚಿಸಬೇಕು. ಸಮಾಜಕ್ಕೆ ಉಪಯೋಗ ಇಲ್ಲದನ್ನು ಏಕೆ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಶ್ನಿಸಿದರು. ಜಿಲ್ಲಾ ಫೋಟೋ ಜರ್ನಲಿಸ್ಟ್ ಅಸೋಸಿಯೇಷನ್ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ...
ರಾಜ್ಯ

RSS ನವರು ಅಂಬೇಡ್ಕರ್ ಸಂವಿಧಾನವನ್ನು ವಿರೋಧಿಸಿದ್ದರು

Team Suddigara
ಮೈಸೂರು: ಸಂಘ ಪರಿವಾರ ಮತ್ತು RSS ನವರು ಅಂಬೇಡ್ಕರ್ ಅವರ ಸಂವಿಧಾನವನ್ನು ವಿರೋಧಿಸಿದ್ದರು. ಈಗಲೂ ವಿರೋಧಿಸುತ್ತಿದ್ದಾರೆ. ಹೀಗಾಗಿ ಇವರ ಬಗ್ಗೆ ಎಚ್ಚರಿಕೆ ಇಂದ ಇರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆಕೊಟ್ಟರು. ಮೈಸೂರು ವಿಶ್ವ...
Uncategorized

ಶಿಕ್ಷಣ ಕೇವಲ ಸರ್ಕಾರಿ ಉದ್ಯೋಗಕ್ಕಷ್ಟೇ ಅಲ್ಲ, ಸಂಸ್ಕಾರಕ್ಕೆಂದು ಭಾವಿಸಿ

Team Suddigara
ಚಿಕ್ಕಮಗಳೂರು:  ಶೋಷಿತರು, ಬಡವರ್ಗದ ಜನರನ್ನು ಸಮಾಜದ ಮುನ್ನಲೆಗೆ ತರಬೇಕೆಂಬ ಉದ್ದೇಶದೊಂದಿಗೆ ಡಾ. ಬಿ.ಆರ್ ಅಂಬೇಡ್ಕರ್ ಅವರು ನೀಡಿದ ಸಂವಿಧಾನ ಆಶಯದಂತೆ ಅವರ ಕನಸು ನನಸು ಮಾಡಲು ಶಿಕ್ಷಣ ಅತಿ ಮುಖ್ಯ ಎಂದು ಶಾಸಕ ಹೆಚ್.ಡಿ.ತಮ್ಮಯ್ಯ...
ಚಿಕ್ಕಮಗಳೂರುಚಿಕ್ಕಮಗಳೂರು ನಗರಜಿಲ್ಲಾ ಸುದ್ದಿತಾಲೂಕು

ಮೇದ ಜನಾಂಗವು ಸದಾ ಸಮಾಜದೊಂದಿಗೆ ಗಟ್ಟಿಯಾಗಿ ಉಳಿದಿದೆ

Team Suddigara
ಚಿಕ್ಕಮಗಳೂರು:  ಮೇದ ಜನಾಂಗವು ಸದಾ ಸಮಾಜದೊಂದಿಗೆ ಗಟ್ಟಿಯಾಗಿ ಉಳಿದಿದೆ. ಆದಿಯಿಂದ ಅಂತ್ಯದವರೆಗೆ ಬಿದಿರನ್ನು ಪೂರೈಕೆ ಮಾಡುತ್ತಾ ಬಂದಿದೆ ಎಂದು ಶಾಸಕ ಎಚ್.ಡಿ.ತಮ್ಮಯ್ಯ ಹೇಳಿದರು. ಅವರು ನಗರದ ಅಂಬೇಡ್ಕರ್ ರಸ್ತೆಯ ನಗರ ಪೊಲೀಸ್ ಠಾಣೆ ಪಕ್ಕದಲ್ಲಿ...
ಚಿಕ್ಕಮಗಳೂರುಚಿಕ್ಕಮಗಳೂರು ನಗರಜಿಲ್ಲಾ ಸುದ್ದಿತಾಲೂಕು

ಪೌರಕಾರ್ಮಿಕರ ಆರೋಗ್ಯ ಸದೃಢವಾಗಲು ಯೋಗಾಭ್ಯಾಸ ಅಗತ್ಯ

Team Suddigara
ಚಿಕ್ಕಮಗಳೂರು: ಪೌರಕಾರ್ಮಿಕರ ಆರೋಗ್ಯ ಮಾನಸಿಕ ಸದೃಢವಾಗಲು ದಿನದ ಒಂದು ಗಂಟೆ ಯೋಗಾಭ್ಯಾಸದ ತರಬೇತಿ ನೀಡುವ ಅಗತ್ಯ ಇದೆ ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ಹೇಳಿದರು. ಅವರು ಇಂದು ನಗರಸಭೆ ಸಭಾಂಗಣದಲ್ಲಿ ನಗರಸಭೆ, ಕರ್ನಾಟಕ ರಾಜ್ಯ...
ರಾಜ್ಯ

ಬಿಹಾರ ರಾಜ್ಯದ ಚುನಾವಣೆಯಲ್ಲಿ ಇಂಡಿಯಾ ಬ್ಲಾಕ್ ಗೆಲ್ಲಲಿದೆ

Team Suddigara
ಮೈಸೂರು,: ಬಿಹಾರ ರಾಜ್ಯದ ಚುನಾವಣೆಯಲ್ಲಿ ಇಂಡಿಯಾ ಬ್ಲಾಕ್ ಗೆಲ್ಲಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು. ಅವರು ಇಂದು ಮೈಸೂರು ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ ಜನ ಬದಲಾವಣೆ ಬಯಸುತ್ತಿದ್ದಾರೆ. ಬದಲಾವಣೆ ಆಗುತ್ತದೆ ಎಂಬ ನಂಬಿಕೆ...
ರಾಜ್ಯ

ನಿಯಮಾನುಸಾರ ಸಂಪೂರ್ಣ ಪರಿಹಾರ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ

Team Suddigara
ಮೈಸೂರು:  ಬಡಗಲಾಪುರದಲ್ಲಿ ಹುಲಿ ದಾಳಿಗೆ ತುತ್ತಾದ ಮಹದೇವಗೌಡ ಅವರ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದ್ದು, ಕುಟುಂಬಕ್ಕೆ ಸಂಪೂರ್ಣ ಪರಿಹಾರದ ಮೊತ್ತ ಬಿಡುಗಡೆ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚನೆ ನೀಡಿದರು. ಮಣಿಪಾಲ್ ಆಸ್ಪತ್ರೆಗೆ ಭೇಟಿ...
ರಾಜ್ಯ

ನೆಫ್ರೋ ಯೂರೋಲಜಿ ಸಂಸ್ಥೆಗೆ ರಾಷ್ಟ್ರೀಯ ಮಾನ್ಯತೆ

Team Suddigara
ಬೆಂಗಳೂರು:  ಮೂತ್ರಪಿಂಡ ಮತ್ತು ಮೂತ್ರಾಂಗ ಸಂಬಂಧಿತ ರೋಗಗಳ ಚಿಕಿತ್ಸೆಯಲ್ಲಿ ಮುಂಚೂಣಿಯಲ್ಲಿರುವ ಬೆಂಗಳೂರಿನ ನೆಫ್ರೋ ಯೂರೋಲಜಿ ಸಂಸ್ಥೆಯು ಪ್ರತಿಷ್ಠಿತ ರಾಷ್ಟ್ರೀಯ ಹಾಸ್ಪಿಟಲ್ ಅಕ್ರೆಡಿಟೇಶನ್ ಮಂಡಳಿ (NABH) ಮಾನ್ಯತೆ ಪತ್ರವನ್ನು ಪಡೆದುಕೊಂಡಿದೆ. ರಾಜ್ಯ ಸರ್ಕಾರದ ಸ್ವಾಯತ್ತ ಸಂಸ್ಥೆಯಾಗಿರುವ...
ಚಿಕ್ಕಮಗಳೂರುಚಿಕ್ಕಮಗಳೂರು ನಗರಜಿಲ್ಲಾ ಸುದ್ದಿತಾಲೂಕು

ರಕ್ತದಾನ ಜೀವ ಉಳಿಸುವ ಮಹತ್ವಾದಾನ

Team Suddigara
ಚಿಕ್ಕಮಗಳೂರು: ರಕ್ತದಾನ ಜೀವ ಉಳಿಸುವ ಮಹತ್ವಾದಾನ. ರಕ್ತದಾನ ಮಾಡು ವವರ ಆರೋಗ್ಯ ಸುಧಾರಿಸುವ ಜೊತೆಗೆ ದೈಹಿಕ, ಮಾನಸಿಕ ಹಾಗೂ ಶಾರೀರಿಕವಾಗಿ ಆರೋಗ್ಯವಾಗಿರಲು ಸಹಕಾರಿ ಎಂದು ಪ್ರಧಾನ ಜಿಲ್ಲಾ ಸತ್ರ ನ್ಯಾಯಾಧೀಶೆ ರಾಜೇಶ್ವರಿ ಹೇಳಿದರು. ನಗರದ...
[t4b-ticker] [t4b-ticker]