May 18, 2026
Suddigaralive News

Author : Team Suddigara

http://www.suddigaralivenews.con - 1128 Posts - 0 Comments
ಚಿಕ್ಕಮಗಳೂರುಚಿಕ್ಕಮಗಳೂರು ನಗರಜಿಲ್ಲಾ ಸುದ್ದಿತಾಲೂಕು

ಕರ್ನಾಟಕವು ಜಾಗತಿಕ ತಂತ್ರಜ್ಞಾನ ಕ್ರಾಂತಿಯನ್ನು ಮುನ್ನಡೆಸುತ್ತಿದೆ

Team Suddigara
ಬೆಂಗಳೂರು: ಸರ್ಕಾರದ ಸ್ಪಷ್ಟ ನೀತಿಗಳು, ಸುಗಮ ಅನುಮತಿಗಳು, ಕೌಶಲ್ಯ, ಮೂಲಸೌಕರ್ಯ ಹಾಗೂ ಪೂರಕ ವಾತಾವರಣಗಳು, ಕರ್ನಾಟಕವನ್ನು ಭಾರತದ ಅತ್ಯಂತ ವಿಶ್ವಾಸಾರ್ಹ ಹೂಡಿಕೆ ತಾಣವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವಿದ್ಯುನ್ಮಾನ, ಮಾಹಿತಿ...
ಚಿಕ್ಕಮಗಳೂರುಚಿಕ್ಕಮಗಳೂರು ನಗರಜಿಲ್ಲಾ ಸುದ್ದಿತಾಲೂಕು

ಅರಣ್ಯ-ಕಂದಾಯ ಭೂಮಿ ಸಮಸ್ಯೆ – ಸರ್ಕಾರ ಉನ್ನತ ಮಟ್ಟದ ಜಂಟಿ ಸಮಿತಿ ರಚಿಸಬೇಕು

Team Suddigara
ಚಿಕ್ಕಮಗಳೂರು:  ಅರಣ್ಯ ಮತ್ತು ಕಂದಾಯ ಭೂಮಿ ಸಮಸ್ಯೆ ಬಗೆಹರಿಸಲು ಸರ್ಕಾರ ಉನ್ನತ ಮಟ್ಟದ ಜಂಟಿ ಸಮಿತಿ ರಚಿಸಬೇಕು. ಗ್ರಾಮ ಮಟ್ಟದಲ್ಲಿ ವರದಿ ತಯಾರಿಸಬೇಕು. ಅದನ್ನು ಬಿಟ್ಟು ಎಸ್‌ಐಟಿ ರಚನೆ ಮಾಡಿರುವುದು ಸೂಕ್ತವಲ್ಲ ಎಂದು ಕರ್ನಾಟಕ ರಾಜ್ಯ...
ಚಿಕ್ಕಮಗಳೂರುಚಿಕ್ಕಮಗಳೂರು ನಗರಜಿಲ್ಲಾ ಸುದ್ದಿತಾಲೂಕು

ಎಸ್ಟಿ ಒಳಮೀಸಲು ಜಾರಿಗೆ ಶಾಂತರಾಂ ಸಿದ್ದಿ ಆಗ್ರಹ

Team Suddigara
ಚಿಕ್ಕಮಗಳೂರು:  ಕರ್ನಾಟಕ ರಾಜ್ಯ ಸರಕಾರ ಪರಿಶಿಷ್ಟ ಪಂಗಡದಲ್ಲಿಯೂ ಒಳಮೀಸಲು ಜಾರಿಗೆ ತರಬೇಕು ಎಂದು ವಿಧಾನ ಪರಿಷತ್ ಸದಸ್ಯ ಶಾಂತರಾಂ ಸಿದ್ದಿ ಆಗ್ರಹಿಸಿದರು. ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಪರಿಶಿಷ್ಟ ಜನಾಂಗಕ್ಕೆ ಒಳಮೀಸಲು ನೀಡುವ ಸಂಬಂಧ...
ಚಿಕ್ಕಮಗಳೂರುಚಿಕ್ಕಮಗಳೂರು ನಗರಜಿಲ್ಲಾ ಸುದ್ದಿತಾಲೂಕು

ಚಿಕ್ಕಮಗಳೂರು ಸೇರಿ ಎಲ್ಲ ಜಿಲ್ಲೆಗಳಿಗೂ ಇಷ್ಟರಲ್ಲೇ ಹೊಸ ಬಸ್‌ಗಳ ವ್ಯವಸ್ಥೆ

Team Suddigara
ಚಿಕ್ಕಮಗಳೂರು: ಚಿಕ್ಕಮಗಳೂರು ಸೇರಿದಂತೆ ರಾಜ್ಯದ ಎಲ್ಲ್ಲ ಜಿಲ್ಲೆಗಳಿಗೂ ಹೊಸ ಬಸ್‌ಗಳನ್ನು ಒದಗಿಸುವುದಲ್ಲದೆ, ಚಿಕ್ಕಮಗಳೂರು-ಮೈಸೂರು ನಡುವೆ ಎರಡು ವೋಲ್ವೊ ಬಸ್‌ಗಳ ವ್ಯವಸ್ಥೆ ಕಲ್ಪಿಸುವುದಾಗಿಯೂ, ಇಲ್ಲಿನ ಉಭಯ ಬಸ್ ನಿಲ್ದಾಣಗಳ ನಡುವೆ ಸ್ಕೈವಾಕ್ ವ್ಯವಸ್ಥೆಗೂ ಅನುಮೋದನೆ ನೀಡುವುದಾಗಿಯೂ...
ಚಿಕ್ಕಮಗಳೂರುಚಿಕ್ಕಮಗಳೂರು ನಗರಜಿಲ್ಲಾ ಸುದ್ದಿತಾಲೂಕು

ಸಮಯೋಚಿತ ಬೆಂಬಲಕ್ಕಾಗಿ ಪ್ಲಾಂಟೇಶನ್ ನಿರ್ದೇಶನಾಲಯ ಸ್ಥಾಪಿಸಿ

Team Suddigara
ಚಿಕ್ಕಮಗಳೂರು:  ಪ್ಲಾಂಟೇಷನ್ ವಲಯ ಪುನಶ್ಛೇತನಗೊಳಿಸಲು ನೀತಿ ಸಮನ್ವಯ ಮತ್ತು ಸಮಯೋಚಿತ ಬೆಂಬಲಕ್ಕಾಗಿ ಮಿಸಲಾದ ಪ್ಲಾಂಟೇಶನ್ ನಿರ್ದೇಶನಾಲಯ ಸ್ಥಾಪಿಸಬೇಕೆಂದು ಕೆಪಿಎ ಅಧ್ಯಕ್ಷ ಎ.ರಮೇಶರಾವ್ ಆಗ್ರಹಿಸಿದರು. ಕರ್ನಾಟಕ ಪ್ಲಾಂಟರ್‍ಸ್ ಅಸೋಸಿಯೇಷನ್ ತೋಟಗಾರಿಕಾ ವಲಯದ ಸಮಸ್ಯೆಗಳು ಕುರಿತಂತೆ ನಗರದ...
ಚಿಕ್ಕಮಗಳೂರುಚಿಕ್ಕಮಗಳೂರು ನಗರಜಿಲ್ಲಾ ಸುದ್ದಿತಾಲೂಕು

ಸಂತಾನಹರಣ ಶಸ್ತ್ರಚಿಕಿತ್ಸೆಗೆ ಒಳಪಡಿಸಿ ಬೀದಿನಾಯಿಗಳನ್ನು ಸೂಕ್ತ ಸ್ಥಳಕ್ಕೆ ಬಿಡಲು ಕ್ರಮ

Team Suddigara
ಚಿಕ್ಕಮಗಳೂರು: ಯಾವುದೇ ಸಂಸ್ಥೆಗಳ ಆವರಣದಲ್ಲಿ ಕಂಡು ಬರುವ ಪ್ರತಿಯೊಂದು ಬೀದಿ ನಾಯಿಗಳನ್ನು ಸಂತಾನಹರಣ ಚಿಕಿತ್ಸೆಗೆ ಒಳಪಡಿಸಿ ಅವುಗಳನ್ನು ಗೊತ್ತುಪಡಿಸಿದ ಪ್ರದೇಶಗಳಿಗೆ ಸ್ಥಳಾಂತರಿಸಬೇಕು; ಸಾರ್ವಜನಿಕ ಹಿತದೃಷ್ಟಿಯಿಂದ ಅಧಿಕಾರಿಗಳು ತಮ್ಮ ಕರ್ತವ್ಯ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಸಿ.ಎನ್.ಮೀನಾ...
ಚಿಕ್ಕಮಗಳೂರುಚಿಕ್ಕಮಗಳೂರು ನಗರಜಿಲ್ಲಾ ಸುದ್ದಿತಾಲೂಕು

ಅಮಾಯಕ ಬಾಲಕನ ಸಾವಿನ ತನಿಖೆಗೆ ಆಗ್ರಹಿಸಿ ದಸಂಸ ಪ್ರತಿಭಟನೆ

Team Suddigara
ಚಿಕ್ಕಮಗಳೂರು: ಬಾನಳ್ಳಿ ಬಗ್ಗಸಗೋಡು ಗ್ರಾಮದ ಪ್ರೀತಂ ಸಾವಿನ ತನಿಖೆಯನ್ನು ನ್ಯಾಯಾಂಗಕ್ಕೆ ಒಳಪಡಿಸಿ ಕುಟುಂಬಸ್ಥರಿಗೆ ಸೂಕ್ತ ನ್ಯಾಯ ಒದಗಿಸಿಕೊಡಬೇಕು ಎಂದು ದಸಂಸ ಮುಖಂಡ ರುಗಳು ನಗರದ ಆಜಾದ್‌ಪಾರ್ಕ್ ವೃತ್ತದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು. ಈ ವೇಳೆ...
ಚಿಕ್ಕಮಗಳೂರುಚಿಕ್ಕಮಗಳೂರು ನಗರಜಿಲ್ಲಾ ಸುದ್ದಿತಾಲೂಕು

ರಾಜ್ಯದ ಕಾಂಗ್ರೆಸ್ ವರಿಷ್ಟ ನಾಯಕರ ಅವಹೇಳನ ಖಂಡಿಸಿ ಪ್ರತಿಭಟನೆ

Team Suddigara
ಚಿಕ್ಕಮಗಳೂರು:  ರಾಜ್ಯದ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಹಾಗೂ ಗೃಹಸಚಿವ ರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡುವ ಬಿಜೆಪಿ ಕಾರ್ಯಕರ್ತರ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಬೇಕು ಎಂ ದು ಆಗ್ರಹಿಸಿ ನಗರದ ಆಜಾದ್‌ಪಾರ್ಕ್ ವೃತ್ತದಲ್ಲಿ ಸೋಮವಾರ ಬ್ಲಾಕ್ ಕಾಂಗ್ರೆಸ್...
ಚಿಕ್ಕಮಗಳೂರುಚಿಕ್ಕಮಗಳೂರು ನಗರಜಿಲ್ಲಾ ಸುದ್ದಿತಾಲೂಕು

ಪ್ರೇಕ್ಷಕರ ಮನಗೆದ್ದ ದಕ್ಷ ಯಜ್ಞ ಕಾಲಮಿತಿ ಯಕ್ಷಗಾನ

Team Suddigara
ಚಿಕ್ಕಮಗಳೂರು: ಯಕ್ಷಗಾನ ಅಭಿಮಾನಿ ಬಳಗ, ಸಾಂಸ್ಕೃತಿಕ ಸಂಘ ಮತ್ತು ಹವ್ಯಕ ಬಳಗದ ಆಶ್ರಯದಲ್ಲಿ ನಗರದ ಕುವೆಂಪು ಕಲಾಮಂದಿರದಲ್ಲಿ ಬಂಗಾರ ಮಕ್ಕಿಯ ಶ್ರೀ ವೀರಾಂಜನೇಯ ಯಕ್ಷಮಿತ್ರ ಮಂಡಳಿ, ಚಿಟ್ಟಾಣಿ ಬಳಗದಿಂದ ಭಾನುವಾರ ನಡೆದ ದಕ್ಷ ಯಜ್ಞ...
ಚಿಕ್ಕಮಗಳೂರುಚಿಕ್ಕಮಗಳೂರು ನಗರಜಿಲ್ಲಾ ಸುದ್ದಿತಾಲೂಕು

ಆರೋಗ್ಯ ಸದೃಡಗೊಳಿಸಲು ದೇಹದಂಡನೆ ಅವಶ್ಯಕ

Team Suddigara
ಚಿಕ್ಕಮಗಳೂರು: – ಆರೋಗ್ಯವನ್ನು ಸದೃಢವಾಗಿ ಕಾಪಾಡಿಕೊಳ್ಳಲು ದೇಹದಂಡನೆ ಮ ನುಷ್ಯನಿಗೆ ಅವಶ್ಯಕ. ಕಠಿಣ ಪರಿಶ್ರಮ, ಶಿಸ್ತಿನ ಜೀವನ ನಡೆಸಿದರೆ ದೇಹದಾರ್ಢ್ಯ ಸ್ಪರ್ಧೆಯಲ್ಲೂ ಸಾಧನೆ ಮಾ ಡಲು ಸಾಧ್ಯ ಎಂದು ಶಾಸಕ ಹೆಚ್.ಡಿ.ತಮ್ಮಯ್ಯ ಹೇಳಿದರು. ನಗರದ...