ಜಿಲ್ಲೆಯಲ್ಲಿ ನೂತನ ಜಿಲ್ಲಾ ಬೆಳೆಗಾರರ ಸಂಘ ಅಸ್ತಿತ್ವಕ್ಕೆ
ಚಿಕ್ಕಮಗಳೂರು: ಕೇಂದ್ರ ಕಾಫಿ ಮಂಡಳಿ ಅಧ್ಯಕ್ಷ ಎಂ.ಜೆ.ದಿನೇಶ್ ಮತ್ತು ಕರ್ನಾಟಕ ಬೆಳಗಾರರ ಒಕ್ಕೂಟದ ಅಧ್ಯಕ್ಷ ಹಳಸೆ ಶಿವಣ್ಣನವರ ನೇತೃತ್ವದಲ್ಲಿ ಮೂಡಿಗೆರೆ ತಾಲ್ಲೂಕು ಬೆಳಗಾರರ ಸಂಘದ ಕಟ್ಟಡದಲ್ಲಿ ನಡೆದ ಚಿಕ್ಕಮಗಳೂರು ಜಿಲ್ಲೆಯ ೧೦ ಸಹಸಂಘಟನೆಗಳ ಪದಾಧಿಕಾರಿಗಳ...