March 19, 2025
Suddigaralive News

Category : ಜಿಲ್ಲಾ ಸುದ್ದಿ

ಚಿಕ್ಕಮಗಳೂರುಚಿಕ್ಕಮಗಳೂರು ನಗರಜಿಲ್ಲಾ ಸುದ್ದಿತಾಲೂಕು

ದಶಧರ್ಮ ಸೂತ್ರಗಳು ಜೀವನ ವಿಕಾಸಕ್ಕೆ ಅಡಿಪಾಯ

Team Suddigara
ಚಿಕ್ಕಮಗಳೂರು: :  ಭಾವೈಕ್ಯತೆ ಮತ್ತು ಆಧ್ಯಾತ್ಮ ಜ್ಞಾನ ಭಾರತದ ಉಸಿರು. ಸಮಸ್ತ ಜನರ ಭೋಗ ಮೋಕ್ಷಗಳಿಗೆ ಧರ್ಮವೇ ಮೂಲ. ಶ್ರೀ ಜಗದ್ಗುರು ರೇಣುಕಾಚಾರ್ಯರು ಬೋಧಿಸಿದ ಅಹಿಂಸಾದಿ ಧ್ಯಾನ ಪರ್ಯಂತರವಾದ ದಶ ಧರ್ಮ ಸೂತ್ರಗಳು ಜೀವನದ...
ಚಿಕ್ಕಮಗಳೂರುಚಿಕ್ಕಮಗಳೂರು ನಗರಜಿಲ್ಲಾ ಸುದ್ದಿತಾಲೂಕು

ಹೆಣ್ಣುಮಕ್ಕಳು ಸಾಮಾಜಿಕ ಸಮಸ್ಯೆ ಎದುರಿಸಲು ಶಿಕ್ಷಣ ಸಹಕಾರಿ

Team Suddigara
ಚಿಕ್ಕಮಗಳೂರು: ಪ್ರಸ್ತುತ ಸಮಾಜದಲ್ಲಿ ಎದುರಾಗುವ ಸಾಮಾಜಿಕ ಸಮಸ್ಯೆಗಳನ್ನು ಸಮರ್ಥವಾಗಿ ಎದುರಿಸಲು ಹೆಣ್ಣುಮಕ್ಕಳಿಗೆ ಶಿಕ್ಷಣ ಸಹಕಾರಿ ಎಂದು ಸಾಮಾಜಿಕ ವಾಣಿಜ್ಯೋದ್ಯಮಿ ಪಲ್ಲವಿ ಸಿ.ಟಿ. ರವಿ ಹೇಳಿದರು. ಅವರು ಇಂದು ನಗರದ ಜಿಲ್ಲಾ ಒಕ್ಕಲಿಗರ ಸಮುದಾಯ ಭವನದಲ್ಲಿ...
ಚಿಕ್ಕಮಗಳೂರುಜಿಲ್ಲಾ ಸುದ್ದಿತಂತ್ರಜ್ಞಾನತಾಲೂಕು

ಮಾ.೨೦-೨೧ ನಿರ್ಮಿತಿ ಕೇಂದ್ರದಲ್ಲಿ ಕಟ್ಟಡ ಕಾರ್ಮಿಕರಿಗೆ ತರಬೇತಿ

Team Suddigara
ಚಿಕ್ಕಮಗಳೂರು: ಕಟ್ಟಡ ಕಾರ್ಮಿಕರಿಗೆ ಉತ್ತೇಜನ ನೀಡುವ ಉದ್ದೇಶದಿಂದ ಕುಶಲ ಕಲೆಗಳನ್ನು ಪ್ರೋತ್ಸಾಹಿಸಲು ನಿರ್ಮಿತಿ ಕೇಂದ್ರದಲ್ಲಿ ಮಾ.೨೦ ಹಾಗೂ ೨೧ ರಂದು ಎರಡು ದಿನಗಳ ಕಾಲ ತರಬೇತಿ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ ಎಂದು ಜಿಲ್ಲಾ ಸಿವಿಲ್ ಇಂಜಿನಿಯರ್‍ಸ್...
ಚಿಕ್ಕಮಗಳೂರುಚಿಕ್ಕಮಗಳೂರು ನಗರಜಿಲ್ಲಾ ಸುದ್ದಿತಾಲೂಕು

ಮಾ.೧೯ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸರ್ವಸದಸ್ಯರ ಸಭೆ

Team Suddigara
ಚಿಕ್ಕಮಗಳೂರು: ಕರ್ನಾಟಕ ರಾಜ್ಯ ಸರ್ಕಾರಿ ನಿವೃತ್ತ ನೌಕರರಿಗೆ ಏ.೪ ರಂದು ಬೆಳಗ್ಗೆ ೧೦ ಗಂಟೆಗೆ ಬೆಂಗಳೂರಿನ ಪ್ರಿನ್ಸ್‌ಶೈನ್ ಅರಮನೆ ಆವರಣದಲ್ಲಿ ರಾಜ್ಯಮಟ್ಟದ ಕಾರ್ಯಾಗಾರ ಮತ್ತು ಸಮಾವೇಶವನ್ನು ಆಯೋಜಿಸಲಾಗಿದೆ ಎಂದು ಸಂಘದ ಜಿಲ್ಲಾಧ್ಯಕ್ಷ ಕೆ.ಎ. ಗೋಪಾಲಕೃಷ್ಣ...
ಚಿಕ್ಕಮಗಳೂರುಚಿಕ್ಕಮಗಳೂರು ನಗರಜಿಲ್ಲಾ ಸುದ್ದಿತಾಲೂಕು

ಕಾಣೆಯಾದ ‘ನೀಲಾ ಕಂಡಿರೇ’ ಯಶಸ್ವಿ ರಂಗ ಪ್ರಯೋಗ

Team Suddigara
ಚಿಕ್ಕಮಗಳೂರು: ಪುರುಷ ಪ್ರಧಾನವಾದ ನಮ್ಮ ಸಮಾಜದಲ್ಲಿ ಮಹಿಳೆಯರು ತಮ್ಮ ಒಳತುಮುಲಗಳನ್ನು ಬಹಿರಂಗವಾಗಿ ಹೇಳಿಕೊಳ್ಳಲಾಗದ ಸಂದಿಗ್ಧ ಪರಿಸ್ಥಿತಿಯನ್ನು ರಂಗದ ಮೇಲೆ `ಕಾಣೆಯಾದ ನೀಲಾ… ಕಂಡಿರೇ..’ ನಾಟಕ ಯಶಸ್ವಿಯಾಗಿ ಬಿಂಬಿಸಿದೆ ಎಂದು ಹಿರಿಯ ಪತ್ರಕರ್ತ ಸ.ಗಿರಿಜಾಶಂಕರ ವಿಶ್ಲೇಷಿಸಿದರು....
ಚಿಕ್ಕಮಗಳೂರುಚಿಕ್ಕಮಗಳೂರು ನಗರಜಿಲ್ಲಾ ಸುದ್ದಿತಾಲೂಕು

ಗ್ಯಾರಂಟಿ ಯೋಜನೆ ಬಳಕೆಯಲ್ಲಿ ಜಿಲ್ಲೆ ಪ್ರಥಮ ಸ್ಥಾನ

Team Suddigara
ಚಿಕ್ಕಮಗಳೂರು: ಪಂಚಗ್ಯಾರಂಟಿ ಯೋಜನೆ ಸದ್ಬಳಕೆಯಲ್ಲಿ ಜಿಲ್ಲೆ ಪ್ರಥಮ ಸ್ಥಾನಲ್ಲಿದ್ದು,ಪ್ರಥಮ ಸ್ಥಾನದಿಂದ ಕೈಜಾgದಂತೆ ವಿವಿಧ ಇಲಾಖೆ ಅಧಿಕಾರಿ ವೃಂದದೊಂದಿಗೆ ಸಭೆ ನಡೆಸಿ ಸಾಧಕ-ಬಾಧಕ ಚರ್ಚಿಸಲಾಗುತ್ತಿದೆ ಎಂದು ಜಿಲ್ಲಾ ಗ್ಯಾರಂಟಿ ಯೋಜನೆಗಳ ಪ್ರಾಧಿಕಾರದ ಅಧ್ಯಕ್ಷ ಎಂ.ಸಿ.ಶಿವಾನಂದಸ್ವಾಮಿ ಹೇಳಿದರು....
ಕ್ರೈಂಚಿಕ್ಕಮಗಳೂರುಜಿಲ್ಲಾ ಸುದ್ದಿತಂತ್ರಜ್ಞಾನತಾಲೂಕು

ಬೈಕ್ ಕಳ್ಳತನ ಆರೋಪಿ ಬಂಧನ

Team Suddigara
ಚಿಕ್ಕಮಗಳೂರು: ಬೈಕ್ ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿ ಆತನಿಂದ ೧೦.೫೦ಲಕ್ಷ ರೂ. ಮೌಲ್ಯದ ಹನ್ನೊಂದು ಬೈಕ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ನಗರದ ನಯಾಜ್ ಪಾಷ ಎಂಬುರು ಬೈಕ್ ಕಳ್ಳತನವಾಗಿದ್ದು, ಅವರು ನೀಡಿದ ದೂರಿನನ್ವಯ ಕಾರ್ಯಪ್ರವೃತ್ತರಾದ ಪೊಲೀಸರು ಹಾಸನ...
ಕಳಸಕ್ರೈಂಚಿಕ್ಕಮಗಳೂರು ನಗರಜಿಲ್ಲಾ ಸುದ್ದಿತಾಲೂಕು

ಭದ್ರಾನದಿಯಲ್ಲಿ ಮುಳುಗಿ ರಾಜಸ್ತಾನಿ ಯುವಕರ ಸಾವು

Team Suddigara
ಚಿಕ್ಕಮಗಳೂರು: ಪ್ರವಾಸಕ್ಕೆ ಬಂದಿದ್ದ ರಾಜಸ್ತಾನಿ ಯುವಕರ ಪೈಕಿ ಇಬ್ಬರು ಭದ್ರಾನದಿಯಲ್ಲಿ ಮುಳುಗಿ ಸಾವನಪ್ಪಿರುವ ಘಟನೆ ಭಾನುವಾರ ಮಧ್ಯಾಹ್ನ ನಡೆದಿದೆ. ಭದ್ರಾನದಿಯ ವಶಿಷ್ಠಾಶ್ರಮದ ಸಂಜೀವ ಮೆಟ್ಟಿಲಿನ ತೂಗುಸೇತುವೆ ಬಳಿ ದುರ್ಘಟನೆ ನಡೆದಿದ್ದು, ಬೆಂಗಳೂರಿನಲ್ಲಿ ಚಿನ್ನದ ಕೆಲಸ...
ಎನ್ಆರ್ ಪುರಜಿಲ್ಲಾ ಸುದ್ದಿತಾಲೂಕು

ಸಂಗೀತ ಮನಕ್ಕೆ ಮುದ ನೀಡುತ್ತದೆ : ಶ್ರೀ ರಂಭಾಪುರಿ ಜಗದ್ಗುರುಗಳು

Team Suddigara
ಶ್ರೀ ರಂಭಾಪುರಿ ಪೀಠ(ಬಾಳೆಹೊನ್ನೂರು): ಜೀವನದ ಜಂಜಾಟದಲ್ಲಿ ಮುಳುಗಿರುವ ಮನುಷ್ಯನಿಗೆ ಸಂಗೀತ ಮನಕ್ಕೆ ಮುದ ನೀಡುತ್ತದೆ. ಅನೇಕ ರೋಗಗಳಿಗೆ ಸಂಗೀತ ಸಂಜೀವಿನಿಯಾಗಿದೆ. ಗಿಡ ಮರಗಳೂ ಸಂಗೀತವನ್ನು ಆಸ್ವಾದಿಸುತ್ತವೆ ಎಂಬುದು ವೈಜ್ಞಾನಿಕ ಸತ್ಯವಾಗಿದೆ ಎಂದು  ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ...
ಚಿಕ್ಕಮಗಳೂರುಚಿಕ್ಕಮಗಳೂರು ನಗರಜಿಲ್ಲಾ ಸುದ್ದಿತಾಲೂಕು

ನಮ್ಮ ಹಕ್ಕುಗಳನ್ನು ನ್ಯಾಯೋಚಿತವಾಗಿ ಪಡೆಯಬೇಕು

Team Suddigara
ಚಿಕ್ಕಮಗಳೂರು:  ವಿಶ್ವ ಗ್ರಾಹಕರ ಹಕ್ಕುಗಳ ದಿನ ನಾವೆಲ್ಲರೂ ಗ್ರಾಹಕರಾಗಿರುವ ಈ ಯುಗದಲ್ಲಿ ನಮ್ಮ ಹಕ್ಕುಗಳನ್ನು ಸೇವೆಗಳನ್ನು ಕೇಳಿ ಪಡೆಯಬೇಕಾದ ಅನಿವಾರ್ಯತೆ ಇದೆ ಎಂದು ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷರಾದ ಎನ್.ಆರ್. ಚನ್ನಕೇಶವ...
[t4b-ticker] [t4b-ticker]