July 14, 2025
Suddigaralive News

Category : ಅಜ್ಜಂಪುರ

ಅಜ್ಜಂಪುರಎನ್ಆರ್ ಪುರಚಿಕ್ಕಮಗಳೂರುಶೃಂಗೇರಿ

ಜಿಲ್ಲಾಧಿಕಾರಿಯಿಂದ ಕೆಎಸ್‌ಆರ್‌ಟಿಸಿ ಡಿಪೊ ಕಾಮಗಾರಿ ವೀಕ್ಷಣೆ

Team Suddigara
ಶೃಂಗೇರಿ: ಇಲ್ಲಿನ ತ್ಯಾವಣದಲ್ಲಿ ಕೆಎಸ್‌ಆರ್‌ಟಿಸಿ ಡಿಪೊ ಕಾಮಗಾರಿ ಸ್ಥಳಕ್ಕೆ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಮಂಗಳವಾರ ಭೇಟಿ ನೀಡಿ ಪರಿಶೀಲಿಸಿದರು. ನಂತರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಡಿಪೊ ಕಾಮಗಾರಿ ಇನ್ನು ಎರಡು ವರ್ಷದಲ್ಲಿ ಮುಗಿಯಲಿದೆ. ಈಗ...

ಗ್ರಾಮೀಣ ಭಾಗದ ಜನರ ಬದುಕು ಹಸನುಗೊಳಿಸಲು ಸರ್ವಪ್ರಯತ್ನ. ಶಾಸಕ ಶ್ರೀನಿವಾಸ್.

Manju Mc
ಅಜ್ಜಂಪುರ: ನಗರ ಪ್ರದೇಶಗಳಂತೆ ಗ್ರಾಮೀಣ ಭಾಗದಲ್ಲಿಯೂ ರಸ್ತೆ ಅಭಿವೃದ್ದಿ,ಕುಡಿಯುವ ನೀರು ಸೇರಿದಂತೆ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಒದಗಿಸುವ ಮೂಲಕ ಗ್ರಾಮೀಣ ಭಾಗದ ಜನರ ಬದುಕು ಹಸನುಗೊಳಿಸುವುದೇ ನಮ್ಮ ಮುಖ್ಯ ಉದ್ದೇಶ ಎಂದು ಶಾಕ ಶ್ರೀನಿವಾಸ್...

ಗ್ಯಾರಂಟಿ ಯೋಜನೆಯಲ್ಲಿ ಚಿಕ್ಕಮಗಳೂರು ಜಿಲ್ಲೆಗೆ ಪ್ರಥಮ ಸ್ಥಾನ.

Manju Mc
ಪಂಚ ಗ್ಯಾರಂಟಿ ಯೋಜನೆ ಫಲಾನುಭವಿಗಳ ಸಮಾವೇಶದಲ್ಲಿ ಜಿಲ್ಲಾಧ್ಯಕ್ಷ ಶಿವಾನಂದಸ್ವಾಮಿ ಹೇಳಿಕೆ. ಅಜ್ಜಂಪುರ: ಯಾವುದೇ ಮಧ್ಯವರ್ತಿಗಳಿಲ್ಲದೆ ಪಂಚ ಗ್ಯಾರಂಟಿಗಳು ನೇರವಾಗಿ ಫಲಾನುಭವಿಗಳ ಬ್ಯಾಂಕ್ ಖಾತೆಗೆ ವರ್ಗಾವಣೆಯಾಗುತ್ತಿದ್ದು ಇದರ ಪ್ರಯೋಜನ ಪಡೆಯುವಲ್ಲಿ ಚಿಕ್ಕಮಗಳೂರು ಜಿಲ್ಲೆ ಪ್ರಥಮ ಸ್ಥಾನದಲ್ಲಿದೆ...

ಸಂವಿಧಾನದ ಆಶಯದಂತೆ ನಡೆಯುತ್ತಿದೆ ಕಾಂಗ್ರೆಸ್ ಸರ್ಕಾರ

Manju Mc
ಅಜ್ಜಂಪುರ: ಸಮಗ್ರ ಭಾರತ ನಿರ್ಮಾಣಕ್ಕೆ ಸಂವಿಧಾನದ ಮೂಲಕ ಭದ್ರ ಅಡಿಪಾಯ ಹಾಕಿಕೊಟ್ಟ ಡಾ.ಬಾಬಾ ಸಾಹೇಬ್ ಅಂಬೇಡ್ಕರ ರವರ ಚಿಂತನೆಗಳನ್ನು ಜಾರಿಗೊಳಿಸುವ ಮೂಲಕ ಸಮ ಸಮಾಜ ನಿರ್ಮಾಣಕ್ಕೆ ಮುಂದಾಗಿದ್ದು ಕಾಂಗ್ರೇಸ್ ಸರ್ಕಾರ ಎಂದು ತರೀಕೆರೆ ಶಾಸಕ...
ಅಜ್ಜಂಪುರಚಿಕ್ಕಮಗಳೂರುಚಿಕ್ಕಮಗಳೂರು ನಗರಜಿಲ್ಲಾ ಸುದ್ದಿತಾಲೂಕುರಾಜ್ಯ

ಅಂಬೇಡ್ಕರ್‍ರವರ ಚಿಂತನೆಗಳನ್ನು ಜಾರಿಗೊಳಿಸಿದ್ದು ಕಾಂಗ್ರೇಸ್ ಸರ್ಕಾರ.

Manju Mc
ಸಮಗ್ರ ಭಾರತ ನಿರ್ಮಾಣಕ್ಕೆ ಸಂವಿಧಾನದ ಮೂಲಕ ಭದ್ರ ಅಡಿಪಾಯ ಹಾಕಿಕೊಟ್ಟ ಡಾ.ಬಾಬಾ ಸಾಹೇಬ್ ಅಂಬೇಡ್ಕರ ರವರ ಚಿಂತನೆಗಳನ್ನು ಜಾರಿಗೊಳಿಸುವ ಮೂಲಕ ಸಮ ಸಮಾಜ ನಿರ್ಮಾಣಕ್ಕೆ ಮುಂದಾಗಿದ್ದು ಕಾಂಗ್ರೇಸ್ ಸರ್ಕಾರ ಎಂದು ತರೀಕೆರೆ ಶಾಸಕ ಜಿ,ಎಚ್,ಶ್ರೀನಿವಾಸ್...
ಅಜ್ಜಂಪುರಚಿಕ್ಕಮಗಳೂರು ನಗರಜಿಲ್ಲಾ ಸುದ್ದಿರಾಜ್ಯ

ಮಹನೀಯರ ಆದರ್ಶಗಳನ್ನು ಮೈಗೂಡಿಸಿಕೊಳ್ಳಿ.ಲಯನ್ಸ್ ಕ್ಲಬ್ ಅಧ್ಯಕ್ಷ ಜಿ,ಎಂ,ಪ್ರಕಾಶ್ ಅಭಿಮತ

Manju Mc
ಮಹನೀಯರ ಆದರ್ಶಗಳನ್ನು ಮೈಗೂಡಿಸಿಕೊಳ್ಳಿ.ಲಯನ್ಸ್ ಕ್ಲಬ್ ಅಧ್ಯಕ್ಷ ಜಿ,ಎಂ,ಪ್ರಕಾಶ್ ಅಭಿಮತ ಅಜ್ಜಂಪುರ: ಪ್ರತಯೊಬ್ಬರು ನಮ್ಮ ಸಂಸ್ಕøತಿ ಪರಂಪರೆಯನ್ನು ವಿಶ್ವಕ್ಕೆ ಸಾರಿದ ಮಹನೀಯರ ಆದರ್ಶಗಳ್ನು ಅಳವಡಿಸಿಕೊಂಡಾಗ ಸುಸಂಸ್ಕøತ ಸಮಾಜ ನಿರ್ಮಾಣವಾಗಲಿದೆ ಎಂದು ಅಜ್ಜಂಪುರ ಲಯನ್ಸ್ ಕ್ಲಬ್ ಅಧ್ಯಕ್ಷರಾದ...
ಅಜ್ಜಂಪುರಕ್ರೈಂಜಿಲ್ಲಾ ಸುದ್ದಿತಾಲೂಕು

ಅಜ್ಜಂಪುರ ತಾಲೂಕಿನಲ್ಲಿ ಲವ್ ಜಿಹಾದ್ ಪ್ರಕರಣದ ಆರೋಪ

Team Suddigara
ಚಿಕ್ಕಮಗಳೂರು: ಕಾಫಿನಾಡಲ್ಲೊಂದು ಲವ್ ಜಿಹಾದ್ ನಡೆದಿರುವ ಬಗ್ಗೆ ಆರೋಪವಿದ್ದು, ಅಪ್ರೋಜ್ ಎಂಬಾತ ಅಪ್ರಾಪ್ತ ಬಾಲಕಿಯನ್ನು ಅಪಹರಿಸಿಕೊಂಡು ಹೋದ ಘಟನೆ ಅಜ್ಜಂಪುರ ತಾಲೂಕಿನ ದಂದೂರು ಗ್ರಾಮದಲ್ಲಿ ನಡೆದಿದೆ. ಚಿತ್ರದುರ್ಗ ಜಿಲ್ಲೆಯ ಹೊಸದುರ್ಗದ ಹಾಸ್ಟೆಲ್ ನಲ್ಲಿದ್ದು ಪ್ಯಾರಾ...
[t4b-ticker] [t4b-ticker]