ಭದ್ರಾನದಿಯಲ್ಲಿ ಮುಳುಗಿ ರಾಜಸ್ತಾನಿ ಯುವಕರ ಸಾವು
ಚಿಕ್ಕಮಗಳೂರು: ಪ್ರವಾಸಕ್ಕೆ ಬಂದಿದ್ದ ರಾಜಸ್ತಾನಿ ಯುವಕರ ಪೈಕಿ ಇಬ್ಬರು ಭದ್ರಾನದಿಯಲ್ಲಿ ಮುಳುಗಿ ಸಾವನಪ್ಪಿರುವ ಘಟನೆ ಭಾನುವಾರ ಮಧ್ಯಾಹ್ನ ನಡೆದಿದೆ. ಭದ್ರಾನದಿಯ ವಶಿಷ್ಠಾಶ್ರಮದ ಸಂಜೀವ ಮೆಟ್ಟಿಲಿನ ತೂಗುಸೇತುವೆ ಬಳಿ ದುರ್ಘಟನೆ ನಡೆದಿದ್ದು, ಬೆಂಗಳೂರಿನಲ್ಲಿ ಚಿನ್ನದ ಕೆಲಸ...