July 14, 2025
Suddigaralive News

Category : ತರೀಕೆರೆ

ಚಿಕ್ಕಮಗಳೂರು ನಗರಜಿಲ್ಲಾ ಸುದ್ದಿತರೀಕೆರೆತಾಲೂಕು

ಆಗಸ್ಟ್ 23 ಕ್ಕೆ ಜಿಲ್ಲಾ ಪ್ರಪ್ರಥಮ ದಲಿತ ಸಾಹಿತ್ಯ ಸಮ್ಮೇಳನ

Team Suddigara
ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲಾ ಪ್ರಪ್ರಥಮ ದಲಿತ ಸಾಹಿತ್ಯ ಸಮ್ಮೇಳನ ಆಗಸ್ಟ್ ೨೩ ರಂದು ಚಿಕ್ಕಮಗಳೂರಿನ ಕುವೆಂಪು ಕಲಾ ಮಂದಿರದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿ?ತ್ತು ಮತ್ತು ದಲಿತ ಸಾಹಿತ್ಯ ಪರಿ?ತ್ತು ಸಂಯುಕ್ತ ಆಶ್ರಯದಲ್ಲಿ ಜಿಲ್ಲಾ...
ಚಿಕ್ಕಮಗಳೂರು ನಗರಜಿಲ್ಲಾ ಸುದ್ದಿತರೀಕೆರೆತಾಲೂಕು

ಆರೋಗ್ಯಪೂರ್ಣ ಸಮಾಜ ನಿರ್ಮಾಣಕ್ಕೆ ಶಸ್ತ್ರ – ಶಾಸ್ತ್ರದ ಭಯ ಅಗತ್ಯ

Team Suddigara
ಚಿಕ್ಕಮಗಳೂರು: ಆರೋಗ್ಯಪೂರ್ಣ ಸಮಾಜ ನಿರ್ಮಾಣಕ್ಕೆ ಶಸ್ತ್ರ ಮತ್ತು ಶಾಸ್ತ್ರದ ಭಯ ಅಗತ್ಯ ಎಂದು ಬಾಳೆಹೊನ್ನೂರಿನ ಶ್ರೀಮದ್ರಂಭಾಪುರಿ ವೀರಸೋಮೇಶ್ವರ ಜಗದ್ಗುರುಗಳು ಅಭಿಪ್ರಾಯಿಸಿದರು. ಅಜ್ಜಂಪುರ ಸಮೀಪದ ಬಗ್ಗವಳ್ಳಿ ಗ್ರಾಮದ ಮಠದಮನೆಯಲ್ಲಿ ಲೋಕಕಲ್ಯಾರ್ಥವಾಗಿ ಆಯೋಜಿಸಿದ್ದ ಇಷ್ಟಲಿಂಗ ಮಹಾಪೂಜೆ ನೆರವೇರಿಸಿ...
ಜಿಲ್ಲಾ ಸುದ್ದಿತರೀಕೆರೆತಾಲೂಕು

ಅರಿವಿಗಿಂತ ಆಚಾರ ದೊಡ್ಡದ್ದು

Team Suddigara
ಚಿಕ್ಕಮಗಳೂರು: ಅರಿವಿಗಿಂತ ಆಚಾರ ದೊಡ್ಡದ್ದು. ತಾಳಿದವರು ಬಾಳುತ್ತಾರೆ ಎಂಬುದಕ್ಕೆ ಹೇಮರಡ್ಡಿಮಲ್ಲಮ್ಮ ಸ್ಪಷ್ಟ ನಿದರ್ಶನ ಎಂದು ಉಜ್ಜಯಿನಿ ಶ್ರೀಮದ್‌ಗಿರಿರಾಜಸೂರ್‍ಯಸಿಂಹಾಸನ ಪೀಠದ ಶ್ರೀಶ್ರೀಶ್ರೀ ೧೦೦೮ಜಗದ್ಗುರು ಸಿದ್ಧಲಿಂಗ ರಾಜದೇಶಿಕೇಂದ್ರ ಶಿವಾಚಾರ್ಯ ಭಗವತ್ಪಾದರು ಅಭಿಪ್ರಾಯಿಸಿದರು. ಬಡಗನಾಡು ಶ್ರೀಹೇಮರಡ್ಡಿ ವೀರಶೈವ ಜನಾಂಗ...
ಕ್ರೈಂಚಿಕ್ಕಮಗಳೂರು ನಗರಜಿಲ್ಲಾ ಸುದ್ದಿತರೀಕೆರೆತಾಲೂಕು

ಚೀಟಿ ವ್ಯವಹಾರಕ್ಕೆ ಅಮೃತಾಪುರ ಗ್ರಾಮದಲ್ಲಿ ಯುವಕ ಕೊಲೆ

Team Suddigara
ತರೀಕೆರೆ: ಚೀಟಿ ಹಣದ ವಿಚಾರವಾಗಿ ಯುವಕನನ್ನು ಹತ್ಯೆ ಮಾಡಿರುವ ಘಟನೆ ಅಮೃತಾಪುರ ಗ್ರಾಮದಲ್ಲಿ ನಡೆದಿದೆ. ಸಂಜುನಾಯ್ಕ (೨೬) ಎಂಬ ಯುವಕನನ್ನು ರುದ್ರೇಶ್ ನಾಯ್ಕ ಎಂಬಾತ ಹತ್ಯೆ ಮಾಡಿದ್ದಾನೆ. ಕೊಲೆ ತಪ್ಪಿಸಲು ಬಂದ ಅವಿನಾಶ್ ಎಂಬಾತನಿಗೂ...
ಚಿಕ್ಕಮಗಳೂರು ನಗರಜಿಲ್ಲಾ ಸುದ್ದಿತರೀಕೆರೆತಾಲೂಕು

೨೦ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಚಾಲನೆ

Team Suddigara
ತರೀಕೆರೆ: ಸಾಹಿತ್ಯ ಸಮ್ಮೇಳನಗಳು ಅಬ್ಬರ, ಆಡಂಬರಗಳಿಗೆ ಆದ್ಯತೆ ನೀಡದೆ ಅರ್ಥಪೂರ್ಣವಾಗಿ ಭಾಷೆ ಕಟ್ಟಲು, ನಾಡಿನ ಉಳಿವಿನ ಕುರಿತು ಜಾಗೃತಿ ಮೂಡಿಸಲು, ನಮ್ಮ ಇತಿಹಾಸ, ಪರಂಪರೆ, ಕಲೆ, ಸಾಹಿತ್ಯ, ಸಂಸ್ಕೃತಿಯ ಬಗ್ಗೆ ಬೆಳಕು ಚೆಲ್ಲಲು ನಡೆಯುವಂತಾಗಬೇಕು...
ಕ್ರೈಂಚಿಕ್ಕಮಗಳೂರು ನಗರಜಿಲ್ಲಾ ಸುದ್ದಿತರೀಕೆರೆತಾಲೂಕು

ಅಪ್ಪ ಸತ್ತಿದ್ದು ಗೊತ್ತೇ ಇಲ್ಲ-ದಾಂಪತ್ಯ ಜೀವನಕ್ಕೆ ಕಾಲಿಟ್ಟ ಮಗಳು

Team Suddigara
ಚಿಕ್ಕಮಗಳೂರು: ಆಪ್ತಮಿತ್ರನಿಗೆ ಮಗಳ ಮದುವೆಯ ಲಗ್ನಪತ್ರಿಕೆ ಕೊಡಲು ಹೋದ ತಂದೆ ಮಾರ್ಗ ಮಧ್ಯೆ ಅಪಘಾತದಿಂದ ಸಾವನ್ನಪ್ಪಿದ ವಿಷಯವೇ ಗೊತ್ತಿಲ್ಲದ ಮಗಳು ದಾಂಪತ್ಯ ಜೀವನಕ್ಕೆ ಕಾಲಿಟ್ಟ ಹೃದಯವಿದ್ರಾವಕ ಘಟನೆ ಚಿಕ್ಕಮಳೂರು ಜಿಲ್ಲೆಯ ತರೀಕೆರೆ ಪಟ್ಟಣದಲ್ಲಿ ನಡೆದಿದೆ....
[t4b-ticker] [t4b-ticker]