ಅಕ್ರಮ ಗಾಂಜಾ ಸಾಗಾಟ – ಮೂಡಿಗೆರೆಯಲ್ಲಿ ಯುವಕ ಬಂಧನ
ಕೊಟ್ಟಿಗೆಹಾರ : ಅಬಕಾರಿ ಇಲಾಖೆಯ ಅಧಿಕಾರಿಗಳ ತ್ವರಿತ ಕಾರ್ಯಾಚರಣೆಯಿಂದ ಮೂಡಿಗೆರೆ ಪಟ್ಟಣದ ಬೇಲೂರು ರಸ್ತೆಯ ಬಿಜುವಳ್ಳಿ ಗ್ರಾಮದ ಹಳಸೆ ತಿರುವಿನಲ್ಲಿ ಗಾಂಜಾ ಅಕ್ರಮ ಸಾಗಾಟ ನಡೆಸುತ್ತಿದ್ದವನನ್ನು ಬಂಧಿಸಲಾಗಿದೆ. ಅಬಕಾರಿ ಉಪ ಆಯುಕ್ತರು, ಚಿಕ್ಕಮಗಳೂರು ಜಿಲ್ಲೆ,...