ಹುಲಗಾರುಬೈಲು ಅರಣ್ಯದಲ್ಲಿ ನಾಡ ಬಂದೂಕು ಪತ್ತೆ
ಚಿಕ್ಕಮಗಳೂರು: ಹುಲಗಾರುಬೈಲು ಅರಣ್ಯದಲ್ಲಿ ಬಂದೂಕು ಪತ್ತೆಯಾಗಿದ್ದು, ಶರಣಾದ ನಕ್ಸಲರು ಎಸೆದಿರುವ ಶಂಕೆ ವ್ಯಕ್ತವಾಗಿದೆ. ಶೃಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯ ಹುಲಗಾರುಬೈಲು ಅರಣ್ಯದ ನಡುವೆ ಒಂದು ನಾಡ ಬಂದೂಕು, ೧೮ ಖಾಲಿ ಕಾಟ್ರೇಜ್ ಪತ್ತೆಯಾಗಿದ್ದು, ಇದರ...