ದೇವಾಲಯಗಳಲ್ಲಿ ಕಳವು ವ್ಯಕ್ತಿ ಸೆರೆ: ೧ ಲಕ್ಷ ರೂ.ವಶ
ಚಿಕ್ಕಮಗಳೂರು: ಜಿಲ್ಲೆಯಾದ್ಯಂತ ದೇವಸ್ಥಾನಗಳಲ್ಲಿ ಕಳ್ಳತನ ಮಾಡುತ್ತಿದ್ದ ಎಂಟು ಪ್ರಕರಣಗಳಲ್ಲಿಆರೋಪಿಯನ್ನು ಬಂಧಿಸಿರುವ ಪೊಲೀಸರು ಒಂದು ಲಕ್ಷ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ ಜಿಲ್ಲಾ ಪೊಲೀಸ್ ಮುಖ್ಯಾಧಿಕಾರಿ ಡಾ. ವಿಕ್ರಮ್ ಅಮಟೆ, ಉಪಪೊಲೀಸ್ ಮುಖ್ಯಾಧಿಕಾರಿ ಹೆಚ್.ಎಂ.ಶೈಲೇಂದ್ರ,ಹೆಚ್ಚುವರಿ ಪೊಲೀಸ್ ಮುಖ್ಯಾಧಿಕಾರಿ...