July 14, 2025
Suddigaralive News

Category : ರಾಜಕೀಯ

ಲೋಕಾಯುಕ್ತ ತನಿಖೆಗೆ ಸಂಪೂರ್ಣ ಸಹಕಾರ ಉಸ್ತುವಾರಿ ಸಚಿವ ಜಾರ್ಜ್

Manju Mc
ಇಂಧನ ಇಲಾಖೆಯ ಸ್ಮಾರ್ಟ್ ಮೀಟರ್ ಖರೀದಿಯಲ್ಲಿ ಅವ್ಯವಹಾರ ನಡೆದಿದ್ದು ಇದರಲ್ಲಿ ಸಚಿವ ಜಾರ್ಜ್ ಅವರ ಪಾತ್ರವಿದೆ ಎಂದು ಬಿಜೆಪಿ ಅಶ್ವತ್ ನಾರಾಯಣ್ ಲೋಕಾಯುಕ್ತಕ್ಕೆ ದೂರು ನೀಡಿದ್ದು ಒಳ್ಳೆಯ ಕಾರ್ಯ ಪ್ರತಿ ಬಾರಿ ಆರೋಪ ಮಾಡಿ...

ಗ್ಯಾರಂಟಿ ಯೋಜನೆಯಲ್ಲಿ ಚಿಕ್ಕಮಗಳೂರು ಜಿಲ್ಲೆಗೆ ಪ್ರಥಮ ಸ್ಥಾನ.

Manju Mc
ಪಂಚ ಗ್ಯಾರಂಟಿ ಯೋಜನೆ ಫಲಾನುಭವಿಗಳ ಸಮಾವೇಶದಲ್ಲಿ ಜಿಲ್ಲಾಧ್ಯಕ್ಷ ಶಿವಾನಂದಸ್ವಾಮಿ ಹೇಳಿಕೆ. ಅಜ್ಜಂಪುರ: ಯಾವುದೇ ಮಧ್ಯವರ್ತಿಗಳಿಲ್ಲದೆ ಪಂಚ ಗ್ಯಾರಂಟಿಗಳು ನೇರವಾಗಿ ಫಲಾನುಭವಿಗಳ ಬ್ಯಾಂಕ್ ಖಾತೆಗೆ ವರ್ಗಾವಣೆಯಾಗುತ್ತಿದ್ದು ಇದರ ಪ್ರಯೋಜನ ಪಡೆಯುವಲ್ಲಿ ಚಿಕ್ಕಮಗಳೂರು ಜಿಲ್ಲೆ ಪ್ರಥಮ ಸ್ಥಾನದಲ್ಲಿದೆ...
ಚಿಕ್ಕಮಗಳೂರುಚಿಕ್ಕಮಗಳೂರು ನಗರಜಿಲ್ಲಾ ಸುದ್ದಿರಾಜಕೀಯ

ವಿಧಾನ ಪರಿಷತ್ ಚುನಾವಣೆ ಮರು ಮತಎಣಿಕೆ ಏಣಿಕೆ

Team Suddigara
ಚಿಕ್ಕಮಗಳೂರು: ಕಳೆದ ಮೂರು ವರ್ಷಗಳ ಹಿಂದೆ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಕೇವಲ ಆರು ಮತಗಳಿಂದ ಪರಭವಗೊಂಡಿದ್ದ ಎ.ವಿ.ಗಾಯತ್ರಿಶಾಂತೇಗೌಡ ನ್ಯಾಯಾಲಯದ ಮೆಟ್ಟಿಲೇರಿದ್ದು, ಮುಂದಿನ ೩೦ ದಿನಗಳ ಒಳಗೆ ಮರು ಮತಎಣಿಕೆ ನಡೆಸುವಂತೆ ನ್ಯಾಯಾಲಯ ಆದೇಶಿಸಿದೆ....
ಕ್ರೈಂಚಿಕ್ಕಮಗಳೂರು ನಗರಜಿಲ್ಲಾ ಸುದ್ದಿತಾಲೂಕುರಾಜಕೀಯರಾಜ್ಯರಾಷ್ಟ್ರ

ಸಿಎಂ ಸಿದ್ದರಾಮಯ್ಯ ಕರೆ ಬೆನ್ನಲ್ಲೇ ಮೋಸ್ಟ್ ವಾಂಟೆಡ್​​ ನಕ್ಸಲರು ಶರಣಾಗತಿಗೆ ನಿರ್ಧಾರ

admin
ಇತ್ತೀಚೆಗೆ ಸಿಎಂ ಸಿದ್ದರಾಮಯ್ಯ ನಕ್ಸಲರಿಗೆ ಶಸ್ತ್ರಾಸ್ತ್ರ ತ್ಯಜಿಸಿ, ಕಾನೂನಾತ್ಮಕ ಹೋರಾಟ ಮಾಡಿ ಎಂದು ಕರೆ ನೀಡಿದ್ದರು. ಇದರ ಬೆನ್ನಲ್ಲೇ ಇದಿಗ ಚಿಕ್ಕಮಗಳೂರಿನ ಜಿಲ್ಲಾಡಳಿತ ಮುಂದೆ ಆರು ಮೋಸ್ಟ್ ವಾಂಟೆಡ್ ನಕ್ಸಲರು ಶರಣಾಗಲು ಸಜ್ಜಾಗಿದ್ದಾರೆ. ಹಾಗಾಗಿ...
[t4b-ticker] [t4b-ticker]