ಸಿಎಂ ಸಿದ್ದರಾಮಯ್ಯ ಕರೆ ಬೆನ್ನಲ್ಲೇ ಮೋಸ್ಟ್ ವಾಂಟೆಡ್ ನಕ್ಸಲರು ಶರಣಾಗತಿಗೆ ನಿರ್ಧಾರ
ಇತ್ತೀಚೆಗೆ ಸಿಎಂ ಸಿದ್ದರಾಮಯ್ಯ ನಕ್ಸಲರಿಗೆ ಶಸ್ತ್ರಾಸ್ತ್ರ ತ್ಯಜಿಸಿ, ಕಾನೂನಾತ್ಮಕ ಹೋರಾಟ ಮಾಡಿ ಎಂದು ಕರೆ ನೀಡಿದ್ದರು. ಇದರ ಬೆನ್ನಲ್ಲೇ ಇದಿಗ ಚಿಕ್ಕಮಗಳೂರಿನ ಜಿಲ್ಲಾಡಳಿತ ಮುಂದೆ ಆರು ಮೋಸ್ಟ್ ವಾಂಟೆಡ್ ನಕ್ಸಲರು ಶರಣಾಗಲು ಸಜ್ಜಾಗಿದ್ದಾರೆ. ಹಾಗಾಗಿ...