ಬಸವಕಲ್ಯಾಣದಲ್ಲಿ ಶರನ್ನವರಾತ್ರಿ ದಸರಾ ಧರ್ಮ ಸಮ್ಮೇಳನ
ಬಾಳೆಹೊನ್ನೂರು: ಬಾಳೆಹೊನ್ನೂರು ಶ್ರೀ ರಂಭಾಪುರಿ ಜಗದ್ಗುರುಗಳವರ ೩೪ನೇ ವರ್ಷದ ಶರನ್ನವರಾತ್ರಿ ದಸರಾ ಧರ್ಮ ಸಮ್ಮೇಳನ ಬೀದರ ಜಿಲ್ಲೆ ಬಸವಕಲ್ಯಾಣದ ಅಕ್ಕಮಹಾದೇವಿ ಮಹಿಳಾ ಮಹಾವಿದ್ಯಾಲಯದ ಆವರಣದಲ್ಲಿ ನಿರ್ಮಿಸಿರುವ ಮಾನವ ಧರ್ಮ ಮಂಟಪದಲ್ಲಿ ಸಪ್ಟಂಬರ್ ೨೨ರಿಂದ ಅಕ್ಟೋಬರ್ ೨ರ...