ಭದ್ರಾ ನದಿಗೆ ಬಿದ್ದು ಮಗ – ಮನನೊಂದು ತಾಯಿ ಕೂಡ ಆತ್ಮಹತ್ಯೆ
ಚಿಕ್ಕಮಗಳೂರು: ಭದ್ರಾ ನದಿಗೆ ಪಿಕ್‌ಅಪ್ ವಾಹನ ಬಿದ್ದು ಮಗ ಕಣ್ಮರೆಯಾಗಿದ್ದರಿಂದ ಮನನೊಂದು ತಾಯಿ ಕೂಡ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗಣಪತಿಕಟ್ಟೆ ಶಮಂತ್ (22)ಅವರು ಚಾಲನೆ ಮಾಡುತ್ತಿದ್ದ ಪಿಕ್‌ಅಪ್ ವಾಹನ ಕಳಸ– ಕಳಕೋಡು ರಸ್ತೆಯ ಕೊಳಮಗೆ ಬಳಿ...