ಬುಕ್ಕಾಂಬುಧಿ ಬೆಟ್ಟದಲ್ಲಿ ಅಮವಾಸ್ಯೆ ಪೂಜೆ
ಅಜ್ಜಂಪುರ: ಪರಮ ತಪಸ್ವಿ ಶ್ರೀ ಉಜ್ಜಯಿನಿ ಸಿದ್ಧಲಿಂಗ ಜಗದ್ಗುರುಗಳು ತಪಗೈದ ಬುಕ್ಕಾಂಬುಧಿ ಬೆಟ್ಟದಲ್ಲಿ ಶ್ರಾವಣ ಮಾಸದ ಪ್ರಯುಕ್ತ ಒಂದು ತಿಂಗಳ ಕಾಲ ರುದ್ರಾಭಿಷೇಕ ಅಷ್ಟೋತ್ತರ ಮಹಾಮಂಗಲ ಕಾರ್ಯಕ್ರಮಗಳು ಜರುಗುತ್ತವೆ ಎಂದು ಟ್ರಸ್ಟಿನ ಅಧ್ಯಕ್ಷರಾದ ಬಾಳೆಹೊನ್ನೂರು...