October 19, 2025
Suddigaralive News

Category : ಮೂಡಿಗೆರೆ

ಚಿಕ್ಕಮಗಳೂರು ನಗರಜಿಲ್ಲಾ ಸುದ್ದಿತಾಲೂಕುಮೂಡಿಗೆರೆ

ಹೊರನಾಡು ಶ್ರೀ ಕ್ಷೇತ್ರದದಿಂದ ಸಮಾಜಮುಖಿಯಾಗಿ ಕಾರ್ಯ

Team Suddigara
ಮೂಡಿಗೆರೆ : ಶ್ರೀ ಕ್ಷೇತ್ರ ಧರ್ಮಸ್ಥಳ ಮತ್ತು ಶ್ರೀ ಕ್ಷೇತ್ರ ಹೊರನಾಡಿನ ಅನ್ನಪೂರ್ಣೇಶ್ವರಿ ದೇವಾಲಂi ಖಾಸಗಿ ದೇವಾಲಯವಾ ಗಿದ್ದರೂ ಸಾರ್ವಜನಿಕ ಸೇವೆಯಲ್ಲಿ ತಮ್ಮನ್ನು ತಾವು ತೊಡಗಿಕೊಂಡಿರುವುದು ಹೆಮ್ಮೆಯ ಸಂಗತಿಯಾಗಿದೆ. ಶ್ರೀಕ್ಷೇತ್ರ ಹೊರನಾಡಿನ ಧರ್ಮಕರ್ತರು ೧೯೯೨...
ಚಿಕ್ಕಮಗಳೂರು ನಗರಜಿಲ್ಲಾ ಸುದ್ದಿತಾಲೂಕುಮೂಡಿಗೆರೆ

ಬಂಡವಾಳಶಾಹಿ ಕೈಯಲ್ಲಿ ಪತ್ರಿಕೋಧ್ಯಮ ಸಿಲುಕಿರುವುದು ಸಮಾಜಕ್ಕೆ ಮಾರಕ

Team Suddigara
ಮೂಡಿಗೆರೆ: ಬಂಡವಾಳಶಾಹಿ ಕೈಯಲ್ಲಿ ಪತ್ರಿಕೋಧ್ಯಮ ಸಿಲುಕಿರುವುದು ಸಮಾಜಕ್ಕೆ ಮಾರಕ ಎಂದು ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಜೆ.ಎಂ.ರಾಜಶೇಖರ್ ಹೇಳಿದರು. ಅವರು ಶನಿವಾರ ಪಟ್ಟಣದ ತಾ.ಪಂ. ಸಭಾಂಗಣದಲ್ಲಿ ಕರ್ತವ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಏರ್ಪಡಿಸಿದ್ದ...
ಚಿಕ್ಕಮಗಳೂರು ನಗರಜಿಲ್ಲಾ ಸುದ್ದಿತಾಲೂಕುಮೂಡಿಗೆರೆ

ಪೈಪ್‌ಲೈನ್ ಕೊರೆದು ಪೆಟ್ರೋಲ್ ಕಳವು-ಆರೋಪಿಗಳು ಪರಾರಿ

Team Suddigara
ಚಿಕ್ಕಮಗಳೂರು: ಟ್ರೋಲ್ ಪೈಪ್‌ಲೈನ್ ಕೊರೆದು ಪೆಟ್ರೋಲ್ ಕಳ್ಳತನ ಮಾಡುತ್ತಿದ್ದ ಪ್ರಕರಣ ಬೆಳಕಿಗೆ ಬಂದಿದೆ.ಸುಮಾರು ೨ ಸಾವಿರ ಲೀಟರ್ ಪೆಟ್ರೋಲ್ ಕಳ್ಳತನವಾಗಿದ್ದು, ಮೂಡಿಗೆರೆ ತಾಲೂಕಿನ ಹಿರೇಶಿಗರ ಗ್ರಾಮದ ಬಳಿ ಲಾರಿ ಪತ್ತೆಯಾಗಿದೆ. ಕಳ್ಳತನದ ಲಾರಿಗೆ ನಂಬರ್...
ಕ್ರೈಂಚಿಕ್ಕಮಗಳೂರು ನಗರಜಿಲ್ಲಾ ಸುದ್ದಿತಾಲೂಕುಮೂಡಿಗೆರೆ

ಅಕ್ರಮ ಗಾಂಜಾ ಸಾಗಾಟ – ಮೂಡಿಗೆರೆಯಲ್ಲಿ ಯುವಕ ಬಂಧನ

Team Suddigara
ಕೊಟ್ಟಿಗೆಹಾರ : ಅಬಕಾರಿ ಇಲಾಖೆಯ ಅಧಿಕಾರಿಗಳ ತ್ವರಿತ ಕಾರ್ಯಾಚರಣೆಯಿಂದ ಮೂಡಿಗೆರೆ ಪಟ್ಟಣದ ಬೇಲೂರು ರಸ್ತೆಯ ಬಿಜುವಳ್ಳಿ ಗ್ರಾಮದ ಹಳಸೆ ತಿರುವಿನಲ್ಲಿ ಗಾಂಜಾ ಅಕ್ರಮ ಸಾಗಾಟ ನಡೆಸುತ್ತಿದ್ದವನನ್ನು ಬಂಧಿಸಲಾಗಿದೆ. ಅಬಕಾರಿ ಉಪ ಆಯುಕ್ತರು, ಚಿಕ್ಕಮಗಳೂರು ಜಿಲ್ಲೆ,...
ಚಿಕ್ಕಮಗಳೂರು ನಗರಜಿಲ್ಲಾ ಸುದ್ದಿತಾಲೂಕುಮೂಡಿಗೆರೆ

ವಿಜೃಂಭಣೆಯಿಂದ ಜರುಗಿದ ಹೊರನಾಡಿನ ಅನ್ನಪೂರ್ಣೇಶ್ವರಿ ರಥೋತ್ಸವ

Team Suddigara
ಮೂಡಿಗೆರೆ: ಕಳಸ ತಾಲ್ಲೂಕಿನ ಹೊರನಾಡಿನ ಆದಿಶಕ್ತ್ಯಾತ್ಮಕ ಶ್ರೀ ಅನ್ನಪೂರ್ಣೇಶ್ವರಿ ಅಮ್ಮನವರ ಜಾತ್ರಾ ಮಹೋತ್ಸವದ ರಥೋತ್ಸವವು ಭಾನುವಾರ ವಿಜೃಂಭಣೆಯಿಂದ ನೆರೆವೇರಿತು. ಭಾನುವಾರ ಬೆಳಿಗ್ಗೆ ಪೂಜೆಯ ನಂತರ ಉತ್ಸವ ಮೂರ್ತಿಯ ಸುತ್ತು ಸೇವೆ ನಡೆದು ನಂತರ ಸ್ತುತಿ...
ಕ್ರೈಂಜಿಲ್ಲಾ ಸುದ್ದಿತಾಲೂಕುಮೂಡಿಗೆರೆ

ಕಾಡುಕೋಣ ದಾಳಿಯಿಂದ ಕಾರ್ಮಿಕ ಮಹಿಳೆ ಸಾವು

Team Suddigara
ಚಿಕ್ಕಮಗಳೂರು: ಕಾಫಿ ಕೊಯ್ದು ಮಾಡುತ್ತಿದ್ದಾಗ ಕಾಡುಕೋಣ ದಾಳಿ ನಡೆಸಿದ ಪರಿಣಾಮ ಕಾರ್ಮಿಕ ಮಹಿಳೆಯೋರ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ದುರ್ಘಟನೆ ಮೂಡಿಗೆರೆ ತಾಲ್ಲೂಕಿನ ಹಳೇಕೋಟೆ ಗ್ರಾಮದಲ್ಲಿ ಬುಧವಾರ ಬೆಳೆಗ್ಗೆ ಘಟನೆ ನಡೆದಿದೆ. ಇಲ್ಲಿನ ಹಳೇಕೋಟೆ ಗ್ರಾಮದ ಕಾಫಿ...
[t4b-ticker] [t4b-ticker]