‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು ನಿಷೇಧಿಸಬೇಕು
ಬೆಳಗಾವಿ: ‘ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ರಾಜಕೀಯ ಸಂಘಟನೆಯೇ ಹೊರತು ಸಾಮಾಜಿಕ ಸಂಘಟನೆ ಅಲ್ಲ. ಆರ್‌ಎಸ್‌ಎಸ್ ಅನ್ನೇ ನಿಷೇಧಿಸಬೇಕಿದೆ’ ಎಂದು ಆರೋಗ್ಯ ಸಚಿವ ದಿನೇಶ ಗುಂಡೂರಾವ್ ಇಲ್ಲಿ ಅಭಿಪ್ರಾಯಪಟ್ಟರು. ಮಂಗಳವಾರ ಸುದ್ದಿಗಾರರ ಜೊತೆಗೆ ಮಾತನಾಡಿದ...