ವಿಷ್ಣುವರ್ಧನ್ – ಬಿ.ಸರೋಜಾ ದೇವಿಗೆ ‘ಕರ್ನಾಟಕ ರತ್ನ’ ಪ್ರಶಸ್ತಿ
ಬೆಂಗಳೂರು: ಚಲನಚಿತ್ರ ನಟ ವಿಷ್ಣುವರ್ಧನ್ ಮತ್ತು ನಟಿ ಬಿ.ಸರೋಜಾ ದೇವಿ ಅವರಿಗೆ ಮರಣೋತ್ತರವಾಗಿ ‘ಕರ್ನಾಟಕ ರತ್ನ’ ಪ್ರಶಸ್ತಿ ನೀಡಲು ಗುರುವಾರ ನಡೆದ ಸಚಿವ ಸಂಪುಟ ಸಭೆ ತೀರ್ಮಾನಿಸಿದೆ. ಕಾನೂನು ಸಚಿವ ಎಚ್.ಕೆ.ಪಾಟೀಲ ಅವರು ಸುದ್ದಿಗೋಷ್ಠಿಯಲ್ಲಿ...