ಪ್ರಿಯಾಂಕ್‌ಗೆ ಬೆದರಿಕೆ: ಆರೋಪಿ ಸೆರೆ
ಬೆಂಗಳೂರು: ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಬೆದರಿಕೆ ಹಾಕಿದ್ದ ಆರೋಪಿಯನ್ನು ಕಲಬುರಗಿ ಹಾಗೂ ಬೆಂಗಳೂರಿನ ಸದಾಶಿವನಗರ ಠಾಣೆಯ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಮಹಾರಾಷ್ಟ್ರದ ಲಾತೂರ್‌ನಲ್ಲಿ ಬಂಧಿಸಿದ್ದಾರೆ. ಮಹಾರಾಷ್ಟ್ರದ ಸೊಲ್ಲಾಪುರದ ದಾನಪ್ಪ ಶ್ರೀಶೈಲ ನರೋಣೆ...