ಅಂಚೆ ಇಲಾಖೆಯಿಂದ ಕಾಫಿ ತೋಟಗಳ ಚಿತ್ರಣವಿರುವ ವಿಶೇಷ ಮುದ್ರೆ ಬಿಡುಗಡೆ
ಚಿಕ್ಕಮಗಳೂರು: ಅಂಚೆ ಇಲಾಖೆ ಕಾಫಿ ತೋಟಗಳ ಚಿತ್ರಣವಿರುವ ವಿಶೇಷ ಮುದ್ರೆಯನ್ನು ಹೊರತಂದಿದ್ದು, ಇನ್ನು ಮುಂದೆ ಮಲೆನಾಡಿನ ಕಾಫಿ ತೋಟಗಳ ಸೊಬಗು ಅಂಚೆ ಇಲಾಖೆಯ ಮೊಹರಿನಲ್ಲಿ ವಿಜೃಂಭಿಸಲಿದೆ. ನಗರದ ಪ್ರಧಾನ ಅಂಚೆ ಕಚೇರಿಯಲ್ಲಿ ಗುರುವಾರ ನಡೆದ...