October 19, 2025
Suddigaralive News

Category : ರಾಜ್ಯ

ರಾಜ್ಯ

ಯಾವುದೇ ಸಂಘಸಂಸ್ಥೆಗಳನ್ನು ಗುರಿಯಾಗಿಸಿಲ್ಲ

Team Suddigara
ಮೈಸೂರು, ಯಾವುದೇ ಸಂಘಸಂಸ್ಥೆಗಳ ಚಟುವಟಿಕೆಗಳನ್ನು ಜನರಿಗೆ ತೊಂದರೆಯಾಗುವಂತೆ ಸಾರ್ವಜನಿಕ ಸ್ಥಳಗಳಲ್ಲಿ ನಡೆಸಲು ಅನುಮತಿ ಪಡೆಯುವಂತೆ ಆದೇಶ ನೀಡಲಾಗಿದ್ದು, ಇದರಲ್ಲಿ ಯಾವುದೇ ಸಂಘಸಂಸ್ಥೆಗಳನ್ನು ಗುರಿಯಾಗಿಸಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮೈಸೂರಿನ ತಮ್ಮ...
ರಾಜ್ಯ

ಒಂದು ಫೋಟೋ ಸಾವಿರ ಪದಗಳಿಗೆ ಸಮ

Team Suddigara
ಮೈಸೂರು:  ಸೆನ್ಸೇಷನ್ ಸುದ್ದಿಗಳಿಂದ ಸಮಾಜಕ್ಕೆ ಏನು ಪ್ರಯೋಜನ ಎನ್ನುವುದನ್ನು ಪತ್ರಕರ್ತರು ಯೋಚಿಸಬೇಕು. ಸಮಾಜಕ್ಕೆ ಉಪಯೋಗ ಇಲ್ಲದನ್ನು ಏಕೆ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಶ್ನಿಸಿದರು. ಜಿಲ್ಲಾ ಫೋಟೋ ಜರ್ನಲಿಸ್ಟ್ ಅಸೋಸಿಯೇಷನ್ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ...
ರಾಜ್ಯ

RSS ನವರು ಅಂಬೇಡ್ಕರ್ ಸಂವಿಧಾನವನ್ನು ವಿರೋಧಿಸಿದ್ದರು

Team Suddigara
ಮೈಸೂರು: ಸಂಘ ಪರಿವಾರ ಮತ್ತು RSS ನವರು ಅಂಬೇಡ್ಕರ್ ಅವರ ಸಂವಿಧಾನವನ್ನು ವಿರೋಧಿಸಿದ್ದರು. ಈಗಲೂ ವಿರೋಧಿಸುತ್ತಿದ್ದಾರೆ. ಹೀಗಾಗಿ ಇವರ ಬಗ್ಗೆ ಎಚ್ಚರಿಕೆ ಇಂದ ಇರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆಕೊಟ್ಟರು. ಮೈಸೂರು ವಿಶ್ವ...
ರಾಜ್ಯ

ಬಿಹಾರ ರಾಜ್ಯದ ಚುನಾವಣೆಯಲ್ಲಿ ಇಂಡಿಯಾ ಬ್ಲಾಕ್ ಗೆಲ್ಲಲಿದೆ

Team Suddigara
ಮೈಸೂರು,: ಬಿಹಾರ ರಾಜ್ಯದ ಚುನಾವಣೆಯಲ್ಲಿ ಇಂಡಿಯಾ ಬ್ಲಾಕ್ ಗೆಲ್ಲಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು. ಅವರು ಇಂದು ಮೈಸೂರು ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ ಜನ ಬದಲಾವಣೆ ಬಯಸುತ್ತಿದ್ದಾರೆ. ಬದಲಾವಣೆ ಆಗುತ್ತದೆ ಎಂಬ ನಂಬಿಕೆ...
ರಾಜ್ಯ

ನಿಯಮಾನುಸಾರ ಸಂಪೂರ್ಣ ಪರಿಹಾರ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ

Team Suddigara
ಮೈಸೂರು:  ಬಡಗಲಾಪುರದಲ್ಲಿ ಹುಲಿ ದಾಳಿಗೆ ತುತ್ತಾದ ಮಹದೇವಗೌಡ ಅವರ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದ್ದು, ಕುಟುಂಬಕ್ಕೆ ಸಂಪೂರ್ಣ ಪರಿಹಾರದ ಮೊತ್ತ ಬಿಡುಗಡೆ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚನೆ ನೀಡಿದರು. ಮಣಿಪಾಲ್ ಆಸ್ಪತ್ರೆಗೆ ಭೇಟಿ...
ರಾಜ್ಯ

ನೆಫ್ರೋ ಯೂರೋಲಜಿ ಸಂಸ್ಥೆಗೆ ರಾಷ್ಟ್ರೀಯ ಮಾನ್ಯತೆ

Team Suddigara
ಬೆಂಗಳೂರು:  ಮೂತ್ರಪಿಂಡ ಮತ್ತು ಮೂತ್ರಾಂಗ ಸಂಬಂಧಿತ ರೋಗಗಳ ಚಿಕಿತ್ಸೆಯಲ್ಲಿ ಮುಂಚೂಣಿಯಲ್ಲಿರುವ ಬೆಂಗಳೂರಿನ ನೆಫ್ರೋ ಯೂರೋಲಜಿ ಸಂಸ್ಥೆಯು ಪ್ರತಿಷ್ಠಿತ ರಾಷ್ಟ್ರೀಯ ಹಾಸ್ಪಿಟಲ್ ಅಕ್ರೆಡಿಟೇಶನ್ ಮಂಡಳಿ (NABH) ಮಾನ್ಯತೆ ಪತ್ರವನ್ನು ಪಡೆದುಕೊಂಡಿದೆ. ರಾಜ್ಯ ಸರ್ಕಾರದ ಸ್ವಾಯತ್ತ ಸಂಸ್ಥೆಯಾಗಿರುವ...
ರಾಜ್ಯ

ಐದುಕೆಜಿ ಅಕ್ಕಿ ಜೊತೆಗೆ ಉಳಿದ ಐದು ಕೆಜಿ ಬೇಳೆ ಕಾಳು ಕೊಡಲು ತೀರ್ಮಾನ

Team Suddigara
ಬೆಂಗಳೂರು: ಹಸಿವಿನ ಸಂಕಟ, ಅನ್ನದ ಮೌಲ್ಯ ನನಗೆ ಗೊತ್ತು: ಅದಕ್ಕೇ ಅನ್ನಭಾಗ್ಯ ಜಾರಿಗೆ ತಂದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು. ಆಹಾರ ಮತ್ತು ನಾಗರಿಕ‌ ಸರಬರಾಜು ಇಲಾಖೆ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಯೋಜಿಸಿದ್ದ...
ಕ್ರೈಂರಾಜ್ಯ

ಪ್ರಿಯಾಂಕ್‌ಗೆ ಬೆದರಿಕೆ: ಆರೋಪಿ ಸೆರೆ

Team Suddigara
ಬೆಂಗಳೂರು: ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್‌ ಖರ್ಗೆ ಅವರಿಗೆ ಬೆದರಿಕೆ ಹಾಕಿದ್ದ ಆರೋಪಿಯನ್ನು  ಕಲಬುರಗಿ ಹಾಗೂ ಬೆಂಗಳೂರಿನ‌ ಸದಾಶಿವನಗರ ಠಾಣೆಯ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಮಹಾರಾಷ್ಟ್ರದ ಲಾತೂರ್‌ನಲ್ಲಿ ಬಂಧಿಸಿದ್ದಾರೆ. ಮಹಾರಾಷ್ಟ್ರದ ಸೊಲ್ಲಾಪುರದ ದಾನಪ್ಪ ಶ್ರೀಶೈಲ ನರೋಣೆ...
ರಾಜ್ಯ

ನಾರಾಯಣಗುರು ಆದರ್ಶಗಳನ್ನು ಜೀವನದಲ್ಲಿ ಪಾಲಿಸಿ

Team Suddigara
ಬೆಂಗಳೂರು:  ಕನಕದಾಸರು- ನಾರಾಯಣಗುರು ಆದರ್ಶಗಳನ್ನು ಕೇವಲ ಕೇಳಿ ಎದ್ದು ಹೋಗಬಾರದು. ಅವನ್ನು ಜೀವನದಲ್ಲಿ ಪಾಲಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ಮಲ್ಲತ್ತಳ್ಳಿಯ ಕಲಾಗ್ರಾಮದಲ್ಲಿ ನಡೆದ “ಕನಕ‌ ಕಾವ್ಯ ದೀವಿಗೆ” ಮೂರು ದಿನಗಳ ಕನಕ...
ರಾಜ್ಯ

ಶ್ರಮಿಕ ವರ್ಗದ ಭಕ್ತರಿಗೆ ಸುಗಮ ದರ್ಶನದ ವ್ಯವಸ್ಥೆ

Team Suddigara
ಹಾಸನ: ಹಾಸನಾಂಭ ಜಾತ್ರೆಯಲ್ಲಿ ಯಾವುದೇ ರೀತಿಯ VIP ಪ್ರತಿಷ್ಠೆಗೆ ಮಣೆ ಹಾಕದೆ, ಶ್ರೀಸಾಮಾನ್ಯರ ದರ್ಶನಕ್ಕೆ ಆಧ್ಯತೆ ನೀಡಿದ ಸರ್ಕಾರದ ಪ್ರಯತ್ನದ ಯಶಸ್ಸಿಗೆ ಸಹಕರಿಸಿದ ಜಿಲ್ಲೆಯ ಎಲ್ಲಾ ಪಕ್ಷದ ಜನಪ್ರತಿನಿಧಿಗಳಿಗೆ, ಅಧಿಕಾರಿ ವರ್ಗಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ...
[t4b-ticker] [t4b-ticker]