May 18, 2026
Suddigaralive News

Category : ರಾಜ್ಯ

ರಾಜ್ಯ

ನೆಫ್ರೋ ಯೂರೋಲಜಿ ಸಂಸ್ಥೆಗೆ ರಾಷ್ಟ್ರೀಯ ಮಾನ್ಯತೆ

Team Suddigara
ಬೆಂಗಳೂರು:  ಮೂತ್ರಪಿಂಡ ಮತ್ತು ಮೂತ್ರಾಂಗ ಸಂಬಂಧಿತ ರೋಗಗಳ ಚಿಕಿತ್ಸೆಯಲ್ಲಿ ಮುಂಚೂಣಿಯಲ್ಲಿರುವ ಬೆಂಗಳೂರಿನ ನೆಫ್ರೋ ಯೂರೋಲಜಿ ಸಂಸ್ಥೆಯು ಪ್ರತಿಷ್ಠಿತ ರಾಷ್ಟ್ರೀಯ ಹಾಸ್ಪಿಟಲ್ ಅಕ್ರೆಡಿಟೇಶನ್ ಮಂಡಳಿ (NABH) ಮಾನ್ಯತೆ ಪತ್ರವನ್ನು ಪಡೆದುಕೊಂಡಿದೆ. ರಾಜ್ಯ ಸರ್ಕಾರದ ಸ್ವಾಯತ್ತ ಸಂಸ್ಥೆಯಾಗಿರುವ...
ರಾಜ್ಯ

ಐದುಕೆಜಿ ಅಕ್ಕಿ ಜೊತೆಗೆ ಉಳಿದ ಐದು ಕೆಜಿ ಬೇಳೆ ಕಾಳು ಕೊಡಲು ತೀರ್ಮಾನ

Team Suddigara
ಬೆಂಗಳೂರು: ಹಸಿವಿನ ಸಂಕಟ, ಅನ್ನದ ಮೌಲ್ಯ ನನಗೆ ಗೊತ್ತು: ಅದಕ್ಕೇ ಅನ್ನಭಾಗ್ಯ ಜಾರಿಗೆ ತಂದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು. ಆಹಾರ ಮತ್ತು ನಾಗರಿಕ‌ ಸರಬರಾಜು ಇಲಾಖೆ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಯೋಜಿಸಿದ್ದ...
ಕ್ರೈಂರಾಜ್ಯ

ಪ್ರಿಯಾಂಕ್‌ಗೆ ಬೆದರಿಕೆ: ಆರೋಪಿ ಸೆರೆ

Team Suddigara
ಬೆಂಗಳೂರು: ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್‌ ಖರ್ಗೆ ಅವರಿಗೆ ಬೆದರಿಕೆ ಹಾಕಿದ್ದ ಆರೋಪಿಯನ್ನು  ಕಲಬುರಗಿ ಹಾಗೂ ಬೆಂಗಳೂರಿನ‌ ಸದಾಶಿವನಗರ ಠಾಣೆಯ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಮಹಾರಾಷ್ಟ್ರದ ಲಾತೂರ್‌ನಲ್ಲಿ ಬಂಧಿಸಿದ್ದಾರೆ. ಮಹಾರಾಷ್ಟ್ರದ ಸೊಲ್ಲಾಪುರದ ದಾನಪ್ಪ ಶ್ರೀಶೈಲ ನರೋಣೆ...
ರಾಜ್ಯ

ನಾರಾಯಣಗುರು ಆದರ್ಶಗಳನ್ನು ಜೀವನದಲ್ಲಿ ಪಾಲಿಸಿ

Team Suddigara
ಬೆಂಗಳೂರು:  ಕನಕದಾಸರು- ನಾರಾಯಣಗುರು ಆದರ್ಶಗಳನ್ನು ಕೇವಲ ಕೇಳಿ ಎದ್ದು ಹೋಗಬಾರದು. ಅವನ್ನು ಜೀವನದಲ್ಲಿ ಪಾಲಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ಮಲ್ಲತ್ತಳ್ಳಿಯ ಕಲಾಗ್ರಾಮದಲ್ಲಿ ನಡೆದ “ಕನಕ‌ ಕಾವ್ಯ ದೀವಿಗೆ” ಮೂರು ದಿನಗಳ ಕನಕ...
ರಾಜ್ಯ

ಶ್ರಮಿಕ ವರ್ಗದ ಭಕ್ತರಿಗೆ ಸುಗಮ ದರ್ಶನದ ವ್ಯವಸ್ಥೆ

Team Suddigara
ಹಾಸನ: ಹಾಸನಾಂಭ ಜಾತ್ರೆಯಲ್ಲಿ ಯಾವುದೇ ರೀತಿಯ VIP ಪ್ರತಿಷ್ಠೆಗೆ ಮಣೆ ಹಾಕದೆ, ಶ್ರೀಸಾಮಾನ್ಯರ ದರ್ಶನಕ್ಕೆ ಆಧ್ಯತೆ ನೀಡಿದ ಸರ್ಕಾರದ ಪ್ರಯತ್ನದ ಯಶಸ್ಸಿಗೆ ಸಹಕರಿಸಿದ ಜಿಲ್ಲೆಯ ಎಲ್ಲಾ ಪಕ್ಷದ ಜನಪ್ರತಿನಿಧಿಗಳಿಗೆ, ಅಧಿಕಾರಿ ವರ್ಗಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ...
ರಾಜ್ಯ

ಸಚಿವ ಪ್ರಿಯಾಂಕ ಖರ್ಗೆಯವರಿಗೆ ಬೆದರಿಕೆ: ರಕ್ಷಣೆ ಒದಗಿಸಲಾಗುವುದು

Team Suddigara
ಮೈಸೂರು: ಬೆದರಿಕೆ ಕರೆಗಳು ಬರುತ್ತಿರುವುದಾಗಿ ಪ್ರಿಯಾಂಕ ಖರ್ಗೆಯವರು ಖುದ್ದು ತಿಳಿಸಿದ್ದು, ಸರ್ಕಾರಿ ಸ್ಥಳಗಳಲ್ಲಿ ಆರ್. ಎಸ್.ಎಸ್ ಚಟುವಟಿಕೆಗಳನ್ನು ಕೈಗೊಳ್ಳಬಾರದು. ತಮಿಳುನಾಡು ಮಾದರಿಯಲ್ಲಿ ಇಲ್ಲಿಯೂ ನಿಷೇಧ ಮಾಡಬೇಕು ಎಂದು ಹೇಳಿದ್ದಾರೆ. ಅದರಲ್ಲಿ ತಪ್ಪೇನಿದೆ. ಇಂಥಾ ಬೆದರಿಕೆಗಳಿಗೆ...
ರಾಜಕೀಯರಾಜ್ಯ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು ನಿಷೇಧಿಸಬೇಕು

Team Suddigara
ಬೆಳಗಾವಿ: ‘ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ರಾಜಕೀಯ ಸಂಘಟನೆಯೇ ಹೊರತು ಸಾಮಾಜಿಕ ಸಂಘಟನೆ ಅಲ್ಲ. ಆರ್‌ಎಸ್‌ಎಸ್‌ ಅನ್ನೇ ನಿಷೇಧಿಸಬೇಕಿದೆ’ ಎಂದು ಆರೋಗ್ಯ ಸಚಿವ ದಿನೇಶ ಗುಂಡೂರಾವ್ ಇಲ್ಲಿ ಅಭಿಪ್ರಾಯಪಟ್ಟರು. ಮಂಗಳವಾರ ಸುದ್ದಿಗಾರರ ಜೊತೆಗೆ ಮಾತನಾಡಿದ...
ರಾಜಕೀಯರಾಜ್ಯ

5 ವರ್ಷ ಸಿದ್ದುವೇ ಸಿಎಂ-ಡಿಸೆಂಬರ್‌ಗೆ ಸಚಿವ ಸಂಪುಟ ವಿಸ್ತರಣೆ

Team Suddigara
ರಾಯಚೂರು :  ರಾಜ್ಯ ಸರ್ಕಾರದಲ್ಲಿ ಅಧಿಕಾರ ಹಂಚಿಕೆ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ, ಇದೆಲ್ಲಾ ಊಹಾಪೋಹ. ಸಿದ್ದರಾಮಯ್ಯ ಅವರೇ 5 ವರ್ಷವೂ ಸಿಎಂ ಆಗಿ ಮುಂದುವರಿಯುತ್ತಾರೆ ಎಂದು ವಿಧಾನ ಪರಿಷತ್‌ ಸದಸ್ಯ ಯತೀಂದ್ರ ಸಿದ್ದರಾಮಯ್ಯ...
ರಾಜಕೀಯರಾಜ್ಯ

ಆರೆಸ್ಸೆಸ್‌ ಚಟುವಟಿಕೆ ನಿಷೇಧ ಬಗ್ಗೆ ತಮಿಳುನಾಡು ಮಾದರಿ ಪರಿಶೀಲನೆ

Team Suddigara
ಬಾಗಲಕೋಟೆ : ಸರ್ಕಾರಿ ಸ್ಥಳಗಳಲ್ಲಿ ಆರ್‌ಎಸ್‌ಎಸ್‌ ಚಟುವಟಿಕೆಗಳನ್ನು ನಿಷೇಧಿಸುವ ಕುರಿತಂತೆ ತಮಿಳುನಾಡು ಸರ್ಕಾರದ ನೀತಿಯನ್ನು ಅಧ್ಯಯನ ಮಾಡುವಂತೆ ರಾಜ್ಯ ಮುಖ್ಯ ಕಾರ್ಯದರ್ಶಿ ಶಾಲಿನಿ ‌ರಜನೀಶ್‌ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನಿರ್ದೇಶನ ನೀಡಿದ್ದಾರೆ. ಬಾಗಲಕೋಟೆ ಜಿಲ್ಲೆ ರಬಕವಿ-ಬನಹಟ್ಟಿ...
ರಾಜ್ಯ

ಯಾವುದೇ ಜಾತಿ, ಧರ್ಮಕ್ಕೆ ಸೇರಿದ್ದರೂ ನಾವು ಮನುಷ್ಯರು

Team Suddigara
ಬಾಗಲಕೋಟೆ:  ನಮ್ಮ ಸಮಾಜ ಸರ್ವ ಜನಾಂಗದ ಶಾಂತಿಯ ತೋಟವಾಗಬೇಕು ಎಲ್ಲರ ಉದ್ಯಾನವಾಗಬೇಕು. ಜನರಲ್ಲಿ ಪರಸ್ಪರ ಪ್ರೀತಿಯಿರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ದಾಸೋಹ ರತ್ನ ಚಕ್ರವರ್ತಿ ದಾನೇಶ್ವರರರು ಶ್ರೀ ಬಸವ ಗೋಪಾಲ...