ತಿಪಟೂರು: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ವಿಧಾನಸಭೆಯಲ್ಲಿ ಆರ್‌ಎಸ್‌ಎಸ್‌ ಗೀತೆ ‘ನಮಸ್ತೆ ಸದಾ ವತ್ಸಲೆ’ ಎಂದು ಹಾಡಿದ್ದರಿಂದ ಉಂಟಾದ ವಿವಾದ ತಣ್ಣಗಾಗುವ ಮೊದಲೇ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ತುಮಕೂರು ಜಿಲ್ಲೆ ತಿಪಟೂರಿನಲ್ಲಿ ನಡೆದ ಎಬಿವಿಪಿ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮತ್ತೊಂದು ವಿವಾದಕ್ಕೆ ನಾಂದಿ ಹಾಡಿದ್ದಾರೆ.

ಆಗ ಕಾರಿನಿಂದ ಇಳಿದ ಪರಮೇಶ್ವರ್ ಅವರು, ಅಬ್ಬಕ್ಕ ದೇವಿಗೆ ಪುಷ್ಪಾರ್ಚನೆ ನೆರವೇರಿಸಿ ರಥಯಾತ್ರೆ ಬಗ್ಗೆ ಮಾಹಿತಿ ಪಡೆದುಕೊಂಡಿದ್ದರು. ಪರಮೇಶ್ವರ್ ಅವರು ಪುಷ್ಪಾರ್ಷನೆ ನೆರವೇರಿಸಿದ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಚರ್ಚೆಗೆ ಗ್ರಾಸವಾಗಿದೆ.

Home Minister Dr. G. Parameshwar at ABVP event