ಶಿಕ್ಷಣ ಕೇವಲ ಸರ್ಕಾರಿ ಉದ್ಯೋಗಕ್ಕಷ್ಟೇ ಅಲ್ಲ, ಸಂಸ್ಕಾರಕ್ಕೆಂದು ಭಾವಿಸಿ
ಚಿಕ್ಕಮಗಳೂರು: ಶೋಷಿತರು, ಬಡವರ್ಗದ ಜನರನ್ನು ಸಮಾಜದ ಮುನ್ನಲೆಗೆ ತರಬೇಕೆಂಬ ಉದ್ದೇಶದೊಂದಿಗೆ ಡಾ. ಬಿ.ಆರ್ ಅಂಬೇಡ್ಕರ್ ಅವರು ನೀಡಿದ ಸಂವಿಧಾನ ಆಶಯದಂತೆ ಅವರ ಕನಸು ನನಸು ಮಾಡಲು ಶಿಕ್ಷಣ ಅತಿ ಮುಖ್ಯ ಎಂದು ಶಾಸಕ ಹೆಚ್.ಡಿ.ತಮ್ಮಯ್ಯ...