June 12, 2026
Suddigaralive News
ಚಿಕ್ಕಮಗಳೂರುಚಿಕ್ಕಮಗಳೂರು ನಗರಜಿಲ್ಲಾ ಸುದ್ದಿತಾಲೂಕು

ಸರ್ದಾರ್ ವಲ್ಲಭಬಾಯಿ ಪಟೇಲ್ ದೇಶದ ಏಕತೆಗೆ ಕಾರಣಕರ್ತರು

Team Suddigara
ಚಿಕ್ಕಮಗಳೂರು:  ಭಾರತದ ಉಕ್ಕಿನ ಮನುಷ್ಯ ಎಂದೇ ಪ್ರಖ್ಯಾತಿ ಪಡೆದ ಸರ್ದಾರ್ ವಲ್ಲಭಬಾಯಿ ಪಟೇಲ್ ಅವರು ದೇಶದ ಏಕತೆಗೆ ಕಾರಣಕರ್ತರಾಗಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ ವಿಕ್ರಮ್ ಅಮಟೆ ಹೇಳಿದರು. ಜಿಲ್ಲಾ ಪೊಲೀಸ್ ಇಲಾಖೆಯಿಂದ...
ಚಿಕ್ಕಮಗಳೂರುಚಿಕ್ಕಮಗಳೂರು ನಗರಜಿಲ್ಲಾ ಸುದ್ದಿತಾಲೂಕು

ಪ್ರತ್ಯಕ್ಷ – ಪರೋಕ್ಷವಾಗಿ ನೋವಾಗಿದ್ದರೆ ಕ್ಷಮೆ ಕೋರುತ್ತೇನೆ

Team Suddigara
ಚಿಕ್ಕಮಗಳೂರು:  ಸವಿತಾ ಸಮಾಜಕ್ಕೆ ನನ್ನಿಂದ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ನೋವಾಗಿದ್ದರೆ ಕ್ಷಮೆ ಕೋರುತ್ತೇನೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಹೇಳಿದರು. ಸವಿತಾ ಸಮಾಜದ ಬಗ್ಗೆ ನಿಷೇಧಿತ ಪದ ಬಳಸಲಾಗಿದೆ ಎನ್ನುವ ಆರೋಪಗಳು ಬಂದಿದ್ದ...
ಕ್ರೈಂಚಿಕ್ಕಮಗಳೂರು ನಗರಜಿಲ್ಲಾ ಸುದ್ದಿತಾಲೂಕುಶೃಂಗೇರಿ

ಕಾಡಾನೆ ದಾಳಿಗೆ ಸಿಕ್ಕಿ ಇಬ್ಬರು ರೈತರು ಸ್ಥಳದಲ್ಲೇ ಸಾವು

Team Suddigara
ಶೃಂಗೇರಿ: ತಾಲ್ಲೂಕಿನ ಕೆರೆಕಟ್ಟೆ ಸಮೀಪ ಬಳಿ ಅರಣ್ಯಕ್ಕೆ ಸೊಪ್ಪು ತರಲು ಹೋಗಿದ್ದ ಇಬ್ಬರು ಕಾಡಾನೆ ದಾಳಿಗೆ ಸಿಕ್ಕಿ, ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕೆರೆಕಟ್ಟೆ ಸಮೀಪದ ಕೆರೆಗದ್ದೆಯ ಉಮೇಶ್ ಗೌಡ (54) ಮತ್ತ ಹರೀಶ್ ಶೆಟ್ಟಿ (53)...
ಚಿಕ್ಕಮಗಳೂರುಚಿಕ್ಕಮಗಳೂರು ನಗರಜಿಲ್ಲಾ ಸುದ್ದಿತಾಲೂಕು

ಸಹಕಾರ ಕೇಂದ್ರ ಬ್ಯಾಂಕ್‌ನಿಂದ 858 ಕೋಟಿ ರೂ. ಕೆಸಿಸಿ ಬೆಳೆ ಸಾಲ ವಿತರಣೆ

Team Suddigara
ಚಿಕ್ಕಮಗಳೂರು: ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ೨೦೨೪-೨೫ನೇ ಸಾಲಿನಲ್ಲಿ ಜಿಲ್ಲೆಯ ೬೯೮೫೦ ರೈತರಿಗೆ ೯೮೩ ಕೋಟಿ ರೂ.ಗಳಷ್ಟು ಕೆಸಿಸಿ ಬೆಳೆ ಸಾಲವನ್ನು ನೀಡಲು ಇರಿಸಿಕೊಂಡಿದ್ದ ಗುರಿಯಲ್ಲಿ ಕಳೆದ ಮಾರ್ಚ್ ಅಂತ್ಯಕ್ಕೆ ೫೬೯೧೫ ರೈತರಿಗೆ ೮೫೮.೨೪...
ಚಿಕ್ಕಮಗಳೂರುಚಿಕ್ಕಮಗಳೂರು ನಗರಜಿಲ್ಲಾ ಸುದ್ದಿತಾಲೂಕು

ಯುವಜನರು ರಕ್ತದಾನದಲ್ಲಿ ಆಸಕ್ತ್ತಿವಹಿಸಬೇಕು

Team Suddigara
ಚಿಕ್ಕಮಗಳೂರು:  ರಕ್ತದಾನದಿಂದ ಮತ್ತೊಬ್ಬರ ಜೀವ ಉಳಿಸಬಹುದಾಗಿದ್ದು ಯುವಜನರು ಆಸಕ್ತಿ ವಹಿಸಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ವಿ.ಹನುಮಂತಪ್ಪ ಕಿವಿಮಾತು ಹೇಳಿದರು. ನಗರದ ಐಡಿಎಸ್‌ಜಿ ಸರ್ಕಾರಿ...
ಚಿಕ್ಕಮಗಳೂರು ನಗರಜಿಲ್ಲಾ ಸುದ್ದಿತರೀಕೆರೆತಾಲೂಕು

ತರೀಕೆರೆ ತಾಲೂಕಿನ ರಹಮತ್‌ ಗೆ ರಾಜ್ಯೋತ್ಸವ ಪ್ರಶಸ್ತಿ

Team Suddigara
ಚಿಕ್ಕಮಗಳೂರು: ೨೦೨೫ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿಗೆ ಸಾಹಿತ್ಯ ಕ್ಷೇತ್ರದಿಂದ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ರಹಮತ್‌ ತರೀಕೆರೆ ಅವರನ್ನು ಆಯ್ಕೆ ಮಾಡಲಾಗಿದೆ. ರಹಮತ್‌ ತರೀಕೆರೆ ಅವರು ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ಸಮತಳದವರಾಗಿದ್ದು, ದಸ್ತಗಿರಿಸಾಬ್‌...
ರಾಜ್ಯ

ರಾಜ್ಯದ 70 ಮಂದಿಗೆ ರಾಜ್ಯೋತ್ಸವ ಪ್ರಶಸ್ತಿ

Team Suddigara
2025 ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ # ಎಂ ಸಿದ್ದರಾಜು ಮಂಡ್ಯ # ಕೆ ಸುಬ್ರಹ್ಮಣ್ಯ ಬೆಂಗಳೂರು # ಅಂಶಿ ಪ್ರಸನ್ನ ಕುಮಾರ್ ಮೈಸೂರು. # ಬಿ.ಎಂ. ಹನೀಫ್ ದಕ್ಷಿಣ ಕನ್ನಡ 2025...
ಚಿಕ್ಕಮಗಳೂರುಚಿಕ್ಕಮಗಳೂರು ನಗರಜಿಲ್ಲಾ ಸುದ್ದಿತಾಲೂಕು

ರಸ್ತೆ ದುರಸ್ಥಿ ಮಾಡದಿದ್ದರೆ ಲೋಕೋಪಯೋಗಿ ಇಲಾಖೆ ಕಚೇರಿಗೆ ಬೀಗ

Team Suddigara
ಚಿಕ್ಕಮಗಳೂರು: ನಗರ ಸೇರಿ ಜಿಲ್ಲೆಯ ಗ್ರಾಮೀಣ ಭಾಗದ ರಸ್ತೆಗಳು ಸಂಪೂರ್ಣ ಹಾಳಾಗಿದ್ದು, ಒಂದು ತಿಂಗಳಲ್ಲಿ ಸರಿಪಡಿಸದಿದ್ದರೆ ಲೋಕೋಪಯೋಗಿ ಇಲಾಖೆ ಕಚೇರಿಗೆ ಬೀಗ ಹಾಕಿ ಪ್ರತಿಭಟನೆ ನಡೆಸಲಾಗುವುದು ಎಂದು ಸಾಮಾಜಿಕ ಕಾರ್ಯಕರ್ತ ಹೊಲದಗದ್ದೆ ಗಿರೀಶ್ ಎಚ್ಚರಿಸಿದ್ದಾರೆ....
ರಾಜಕೀಯರಾಜ್ಯ

ಕಾಗಿನೆಲೆಗೆ 34 ಕೋಟಿ ಮೊತ್ತದ ಕ್ರಿಯಾ ಯೋಜನೆಗೆ ಮಂಜೂರಾತಿ

Team Suddigara
ಬೆಂಗಳೂರು, ಅಕ್ಟೋಬರ್ 29: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರದ 13ನೇ ಸಭೆಯಲ್ಲಿ ಒಟ್ಟು 34 ಕೋಟಿ ಮೊತ್ತದ ಕ್ರಿಯಾ ಯೋಜನೆಗೆ ಮಂಜೂರಾತಿ ನೀಡಲಾಯಿತು. ಕಾಗಿನೆಲೆಯಲ್ಲಿ ಪ್ರತಿ ವರ್ಷ...
ಚಿಕ್ಕಮಗಳೂರುಚಿಕ್ಕಮಗಳೂರು ನಗರಜಿಲ್ಲಾ ಸುದ್ದಿತಾಲೂಕು

ವಾಸಿಸುವವನೇ ಮನೆಯೊಡೆಯ ಯೋಜನೆಯ ಸದುಪಯೋಗಕ್ಕೆ ಕರೆ

Team Suddigara
ಚಿಕ್ಕಮಗಳೂರು: ಬಡವರು ಹಾಗೂ ಶೋಷಿತ ವರ್ಗದ ಕುಟುಂಬಗಳು ಉತ್ತಮ ಶಿಕ್ಷಣ ಪಡೆಯುವ ಮೂಲಕ ಸಮಾಜದ ಮುನ್ನಲೆಗೆ ಬರಬೇಕು ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ಕರೆನೀಡಿದರು. ಅವರು ಇಂದು ಬಾಣೂರು ಗ್ರಾ.ಪಂ ವ್ಯಾಪ್ತಿಯಲ್ಲಿ ಏರ್ಪಡಿಸಲಾಗಿದ್ದ ರಾಜ್ಯಸರ್ಕಾರದ...
Progressieve jackpots en live dealerspellen zijn standaard beschikbaar bij gokken zonder CRUKS op de beste internationale platforms.