ದತ್ತಮಾಲಾ ಕಾರ್ಯಕ್ರಮ ಶಾಂತಿಯುತ ತೆರೆ
ಚಿಕ್ಕಮಗಳೂರು: ಜಿಲ್ಲೆಯಲ್ಲಿ ಹೊಸದಾಗಿ ಅಸ್ತಿತ್ವಕ್ಕೆ ಬಂದಿರುವ ದತ್ತಪೀಠ ಸೇವಾ ಸಮಿತಿಯಿಂದ ಇದೇ ಮೊದಲ ಬಾರಿಗೆ ದತ್ತಮಾಲೆಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಭಾನುವಾರ ಚಂದ್ರದ್ರೋಣ ಪರ್ವತ ಸಾಲಿನಲ್ಲಿರುವ ಇನಾಂದತ್ತಾತ್ರೇಯಸ್ವಾಮಿ ಬಾಬಾಬುಡನ್ ದರ್ಗಾದಲ್ಲಿ ದತ್ತಮಾಲಾ ಕಾರ್ಯಕ್ರಮ ಶಾಂತಿಯುತವಾಗಿ ನಡೆಯಿತು. ನಗರದ...
