June 12, 2026
Suddigaralive News
ಚಿಕ್ಕಮಗಳೂರುಚಿಕ್ಕಮಗಳೂರು ನಗರಜಿಲ್ಲಾ ಸುದ್ದಿತಾಲೂಕು

ತಾಲ್ಲೂಕು ಗ್ಯಾರಂಟಿ ಪ್ರಾಧಿಕಾರದ ನೂತನ ಕಚೇರಿ ಉದ್ಘಾಟನೆ

Team Suddigara
ಚಿಕ್ಕಮಗಳೂರು:  ರಾಜ್ಯದಲ್ಲಿ ಉಗಮಗೊಂಡ ಪಂಚಗ್ಯಾರAಟಿ ಯೋಜನೆಗಳು ನಿರೀಕ್ಷೆ ಗೂ ಮೀರಿ ಯಶಸ್ವಿಗೊಂಡ ಹಿನ್ನೆಲೆಯಲ್ಲಿ ದೇಶದ ವಿವಿಧ ರಾಜ್ಯಗಳ ಚುನಾವಣೆಯಲ್ಲಿ ಪ್ರಣಾಳಿಕೆಯಾಗಿ ಬಳಸಿಕೊಂಡು ಮುನ್ನೆಡೆಯಲು ಕಾರಣವಾಗುತ್ತಿದೆ ಎಂದು ಶಾಸಕ ಹೆಚ್.ಡಿ.ತಮ್ಮಯ್ಯ ಹೇಳಿದರು. ನಗರದ ತಾಲ್ಲೂಕು ಪಂಚಾಯಿತಿ...
ಕ್ರೈಂಚಿಕ್ಕಮಗಳೂರು ನಗರಜಿಲ್ಲಾ ಸುದ್ದಿತರೀಕೆರೆತಾಲೂಕು

ಅಪ್ಪ ಸತ್ತಿದ್ದು ಗೊತ್ತೇ ಇಲ್ಲ-ದಾಂಪತ್ಯ ಜೀವನಕ್ಕೆ ಕಾಲಿಟ್ಟ ಮಗಳು

Team Suddigara
ಚಿಕ್ಕಮಗಳೂರು: ಆಪ್ತಮಿತ್ರನಿಗೆ ಮಗಳ ಮದುವೆಯ ಲಗ್ನಪತ್ರಿಕೆ ಕೊಡಲು ಹೋದ ತಂದೆ ಮಾರ್ಗ ಮಧ್ಯೆ ಅಪಘಾತದಿಂದ ಸಾವನ್ನಪ್ಪಿದ ವಿಷಯವೇ ಗೊತ್ತಿಲ್ಲದ ಮಗಳು ದಾಂಪತ್ಯ ಜೀವನಕ್ಕೆ ಕಾಲಿಟ್ಟ ಹೃದಯವಿದ್ರಾವಕ ಘಟನೆ ಚಿಕ್ಕಮಳೂರು ಜಿಲ್ಲೆಯ ತರೀಕೆರೆ ಪಟ್ಟಣದಲ್ಲಿ ನಡೆದಿದೆ....
ಚಿಕ್ಕಮಗಳೂರುಚಿಕ್ಕಮಗಳೂರು ನಗರಜಿಲ್ಲಾ ಸುದ್ದಿತಾಲೂಕು

ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ – ಇಲಾಖಾವಾರು ಆಂತರಿಕ ದೂರು ಸಮಿತಿ

Team Suddigara
ಚಿಕ್ಕಮಗಳೂರು: ಕೆಲಸದ ಸ್ಥಳಗಳಲ್ಲಿ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಕಾಯ್ದೆ-೨೦೧೩ನ್ನು ಸಮರ್ಪಕವಾಗಿ ಅನುಷ್ಠಾನಕ್ಕೆ ತರುವ ನಿಟ್ಟಿನಲ್ಲಿ ಎಲ್ಲಾ ಇಲಾಖೆಗಳಲ್ಲಿ ಆಂತರಿಕ ದೂರು ಸಮಿತಿಯನ್ನು ಕಡ್ಡಾಯವಾಗಿ ಸ್ಥಾಪಿಸುವಂತೆ ಜಿಲ್ಲಾಧಿಕಾರಿ ಮೀನಾನಾಗರಾಜ್ ಸೂಚಿಸಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ,...
ಕಳಸಕ್ರೈಂಚಿಕ್ಕಮಗಳೂರು ನಗರತಾಲೂಕು

ಕಳಸ ಪೊಲೀಸ್ ಠಾಣೆಯ ಸಬ್‌ ಇನ್‌ಸ್ಪೆಕ್ಟರ್‌ ಅಮಾನತು

Team Suddigara
ಚಿಕ್ಕಮಗಳೂರು: ಪತ್ನಿಗೆ ಮಾನಸಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಕಳಸ ಪೊಲೀಸ್ ಠಾಣೆಯ ಸಬ್‌ ಇನ್‌ಸ್ಪೆಕ್ಟರ್‌ ನಿತ್ಯಾನಂದಗೌಡ ಅವರನ್ನು ಕರ್ತವ್ಯದಿಂದ ಅಮಾನತು ಮಾಡಲಾಗಿದೆ. ನಿತ್ಯಾನಂದ ಅವರ ಪತ್ನಿ ಉಡುಪಿ ಮೂಲದ ಅಮಿತಾ ಅವರು ಶನಿವಾರ...
ಕ್ರೈಂಚಿಕ್ಕಮಗಳೂರುಚಿಕ್ಕಮಗಳೂರು ನಗರಜಿಲ್ಲಾ ಸುದ್ದಿತಾಲೂಕು

ಕಡವೆ ಶಿಕಾರಿ ಮಾಡಿದ್ದ ವ್ಯಕ್ತಿ ಸೆರೆ-ಎರಡು ಕೋವಿ ವಶ

Team Suddigara
ಚಿಕ್ಕಮಗಳೂರು: ಕಡವೆ ಶಿಕಾರಿ ಮಾಡಿದ್ದ ವ್ಯಕ್ತಿ ಓರ್ವನನ್ನು ಬಂಧಿಸಿರುವ ಅರಣ್ಯ ಸಂಚಾರಿ ದಳ ವಾಹನ ಸಹಿತ ಎರಡು ಕೋವಿ ವಶಪಡಿಸಿಕೊಂಡಿದೆ. ಚಿಕ್ಕಮಗಳೂರು ವಲಯದ ಅತ್ತಿಗಿರಿ ಸೆಕ್ಷನ್, ತೋಗರಿಹಂಕಲ್ ಗ್ರಾಮದ ಸರ್ವೇ ಸಂಖ್ಯೆ ೩೭ ರಲ್ಲಿ...
ಚಿಕ್ಕಮಗಳೂರುಚಿಕ್ಕಮಗಳೂರು ನಗರಜಿಲ್ಲಾ ಸುದ್ದಿತಾಲೂಕು

ಆವತಿ ರೋಟರಿ ಕ್ಲಬ್ ಅಧ್ಯಕ್ಷರಾಗಿ ಹೆಚ್.ಬಿ.ಮಹೇಂದ್ರ ಅಧಿಕಾರ ಸ್ವೀಕಾರ

Team Suddigara
ಚಿಕ್ಕಮಗಳೂರು: ರೋಟರಿ ಎಂದರೆ ಕಲಿಕೆ, ಕೌಶಲಾಭಿವೃದ್ಧಿಗೆ ಉತ್ತಮ ವೇದಿಕೆ. ತಮ್ಮಲ್ಲಿ ಹುದುಗಿರುವ ಪ್ರತಿಭೆಯನ್ನು ಅನಾವರಣಗೊಳಿಸಲು ಇದೊಂದು ಅವಕಾಶ. ಇಲ್ಲಿ ಕ್ರೀಡೆ, ಸಂಸ್ಕೃತಿ, ಸೇವೆ ಹೀಗೆ ಎಲ್ಲಾ ಕ್ಷೇತ್ರಗಳಲ್ಲಿ ಗುರುತಿಸಿಕೊಳ್ಳಲು ಸಾಧ್ಯವಿದೆ ಎಂದು ರೋಟರಿ ಜಿಲ್ಲಾ...
ಕಡೂರುಜಿಲ್ಲಾ ಸುದ್ದಿತಾಲೂಕು

ಸಖರಾಯಪಟ್ಟಣದ ಅನಧಿಕೃತ ಕ್ಲಿನಿಕ್ ಬಂದ್

Team Suddigara
ಚಿಕ್ಕಮಗಳೂರು:  ಇಲ್ಲಿನ ಸಖರಾಯಪಟ್ಟಣದಲ್ಲಿ ಕೆಪಿಎಂಇಯಲ್ಲಿ ನೊಂದಾಯಿಸದೆ ಅನಧಿಕೃತವಾಗಿ ನಡೆಸುತ್ತಿದ್ದ ಶ್ರೀರಾಮ ಕ್ಲಿನಿಕ್‌ಅನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ತಂಡ ಮೊಹರು ಹಾಕಿ ಮುಚ್ಚಿಸಿದೆ. ಹಾಸನ ಜಿಲ್ಲೆ ಅರಸೀಕೆರೆ ತಾಲ್ಲೂಕಿನ ಅಂದರಾಳು ಪ್ರಾಥಮಿಕ ಆರೋಗ್ಯ...
ಚಿಕ್ಕಮಗಳೂರುಚಿಕ್ಕಮಗಳೂರು ನಗರಜಿಲ್ಲಾ ಸುದ್ದಿತಾಲೂಕು

ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರ ಪ್ರತಿಭಟನೆ

Team Suddigara
ಚಿಕ್ಕಮಗಳೂರು:  ನಮ್ಮ ಹೋರಾಟ ಭಾರತದ ವಿರುದ್ಧ ಎನ್ನುವ ರಾಷ್ಟ್ರ ವಿರೋಧಿ ಹೇಳಿಕೆ ನೀಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ದೂರು ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಬಿಜೆಪಿ ಯುವ ಮೋರ್ಚಾ...
ಚಿಕ್ಕಮಗಳೂರುಚಿಕ್ಕಮಗಳೂರು ನಗರಜಿಲ್ಲಾ ಸುದ್ದಿತಾಲೂಕು

ಚಿಕ್ಕಮಗಳೂರಿಗೆ ನ್ಯೂರೋ ಸರ್ಜಿಕಲ್ ಕೇಂದ್ರದ ಅಗತ್ಯತೆ ಸಾಕಷ್ಟಿತ್ತು

Team Suddigara
ಚಿಕ್ಕಮಗಳೂರು: ಅಪಘಾತ, ಸ್ಟ್ರೋಕ್ ಮತ್ತಿತರೆ ತುರ್ತು ಸಂದರ್ಭವನ್ನು ಗೋಲ್ಡನ್ ಅವರ್ ಎನ್ನಲಾಗುತ್ತದೆ. ಈ ವೇಳೆ ಗಾಯಾಳುವನ್ನು ಶೀಘ್ರ ಆಸ್ಪತ್ರೆಗೆ ದಾಖಲಿಸದಿದ್ದಲ್ಲಿ ಜೀವಕ್ಕೆ ಅಪಾಯವಿದೆ. ಈ ನಿಟ್ಟಿನಲ್ಲಿ ನಗರದ ಕೆಆರ್‌ಎಸ್ ಆಸ್ಪತ್ರೆಯಲ್ಲಿ ನೂತನವಾಗಿ ಆರಂಭವಾಗಿರುವ ನ್ಯೂರೋ...
ಚಿಕ್ಕಮಗಳೂರುಜಿಲ್ಲಾ ಸುದ್ದಿತಾಲೂಕು

ಲಕ್ಯಾ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಡಿ.ಎಂ.ಕೃಷ್ಣೇಗೌಡ ಆಯ್ಕೆ

Team Suddigara
ಚಿಕ್ಕಮಗಳೂರು: ತಾಲ್ಲೂಕು ಲಕ್ಯಾ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಡಿ.ಎಂ ಕೃಷ್ಣೇಗೌಡ, ಉಪಾಧ್ಯಕ್ಷರಾಗಿ ಜಯಣ್ಣ ಅವಿರೋಧ ಆಯ್ಕೆಯಾದರು. ಇಂದು ನಡೆದ ಸಹಕಾರ ಸಂಘದ ಚುನಾವಣೆಯಲ್ಲಿ ಚುನಾವಣಾಧಿಕಾರಿ...
Progressieve jackpots en live dealerspellen zijn standaard beschikbaar bij gokken zonder CRUKS op de beste internationale platforms.