June 12, 2026
Suddigaralive News
ಚಿಕ್ಕಮಗಳೂರುಚಿಕ್ಕಮಗಳೂರು ನಗರಜಿಲ್ಲಾ ಸುದ್ದಿ

ಎರಡನೇ ಬಾರಿಗೆ ಜಿಲ್ಲಾ ಒಕ್ಕಲಿಗರ ಸಂಘದ ಅಧ್ಯಕ್ಷರಾಗಿ ಟಿ.ರಾಜಶೇಖರ್ ಆಯ್ಕೆ

Team Suddigara
ಚಿಕ್ಕಮಗಳೂರು:  ಇಲ್ಲಿನ ಜಿಲ್ಲಾ ಒಕ್ಕಲಿಗರ ಸಂಘದ ನೂತನ ಅಧ್ಯಕ್ಷರಾಗಿ ಎರಡನೇ ಬಾರಿಗೆ ಟಿ.ರಾಜಶೇಕರ್, ಉಪಾಧ್ಯಕ್ಷರಾಗಿ ಟಿ.ಡಿ.ಮಲ್ಲೇಶ್ ಗೌರವ ಕಾರ್ಯದರ್ಶಿಯಾಗಿ ಎಂ.ಎಸ್ ಪ್ರದೀಪ್‌ಕುಮಾರ್ ಆಯ್ಕೆಯಾಗಿದ್ದಾರೆ. ಇಂದು ಸಂಘದ ಕಚೇರಿಯಲ್ಲಿ ನಡೆದ ಚುನಾವಣೆಯಲ್ಲಿ ಮುಂದಿನ ಮೂರು ವರ್ಷಗಳ...
ಚಿಕ್ಕಮಗಳೂರುಚಿಕ್ಕಮಗಳೂರು ನಗರಜಿಲ್ಲಾ ಸುದ್ದಿತಾಲೂಕು

drama:ನೋಡುಗರ ಗಮನ ಸೆಳೆದ ಶ್ರೀ ದೇವಿ ಮಹಾತ್ಮೆ ನಾಟಕ

Team Suddigara
ಚಿಕ್ಕಮಗಳೂರು:  ಕರ್ನಾಟಕ ಜಾನಪದ ಪರಿಷತ್ತಿನ ಜಿಲ್ಲಾ ಮತ್ತು ತಾಲೂಕು ಘಟಕದ ಆಶ್ರಯದಲ್ಲಿ ಕಡೂರು ತಾಲೂಕಿನ ಗರ್ಜೆಯಲ್ಲಿ ಶ್ರೀ ಬನಶಂಕರಿ ಕೃಪಾಪೋಷಿತ ನಾಟಕ ಮಂಡಳಿಯ ಕಲಾವಿದರಿಂದ ನಡೆದ ಶ್ರೀ ದೇವಿ ಮಹಾತ್ಮೆ ನಾಟಕ ನೋಡುಗರ ಗಮನ...
ಚಿಕ್ಕಮಗಳೂರುಚಿಕ್ಕಮಗಳೂರು ನಗರಜಿಲ್ಲಾ ಸುದ್ದಿತಾಲೂಕು

೧ ಕೋಟಿ ವೆಚ್ಚದಲ್ಲಿ ಲಕ್ಷ್ಮಿದೇವಿ ದೇವಾಲಯ ನಿರ್ಮಾಣ

Team Suddigara
ಚಿಕ್ಕಮಗಳೂರು: ವಾರ್ಷಿಕವಾಗಿ ಅದ್ದೂರಿ ವೆಚ್ಚದಲ್ಲಿ ಆಚರಿಸುವ ಹಬ್ಬಗಳನ್ನು ತಾತ್ಕಾಲಿಕವಾಗಿ ಮುಂದೂಡುವ ಮೂಲಕ ಗ್ರಾಮಕ್ಕೊಂದು ಸುಂದರ ದೇವಾಲಯ ನಿರ್ಮಾಣ ಮಾಡಿದರೆ ಗ್ರಾಮಸ್ಥರಲ್ಲಿ ಧಾರ್ಮಿಕ ಭಾವನೆ ಬೆಳೆಯನ್ನು ಸಹಕಾರಿಯಾಗುತ್ತದೆ ಎಂದು ಮಾಜಿ ವಿಧಾನ ಪರಿ?ತ್ ಸದಸ್ಯೆ ಗಾಯಿತ್ರಿ...
ಚಿಕ್ಕಮಗಳೂರುಚಿಕ್ಕಮಗಳೂರು ನಗರಜಿಲ್ಲಾ ಸುದ್ದಿತಾಲೂಕು

ಮುಗುಳುವಳ್ಳಿ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ಎಂ.ಎಸ್. ನಿರಂಜನ್ ಅವಿರೋಧ ಆಯ್ಕೆ

Team Suddigara
ಚಿಕ್ಕಮಗಳೂರು: ತಾಲ್ಲೂಕು ಮುಗುಳುವಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ನಾಲ್ಕನೇ ಬಾರಿಗೆ ಎಂ.ಎಸ್.ನಿರಂಜನ್, ಉಪಾಧ್ಯಕ್ಷರಾಗಿ ಬಲರಾಮ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇಂದು ನಡೆದ ಪತ್ತಿನ ಸಹಕಾರ ಸಂಘದ ಚುನಾವಣೆಯಲ್ಲಿ...
ಚಿಕ್ಕಮಗಳೂರುಚಿಕ್ಕಮಗಳೂರು ನಗರಜಿಲ್ಲಾ ಸುದ್ದಿತಾಲೂಕು

ವಿಶ್ವಾದ್ಯಂತ ಸುಮಾರು ೫೨ ದೇಶಗಳಲ್ಲಿ ಆರ್‌ಎಸ್‌ಎಸ್ ಸಂಘಟನೆ ಕಾರ್ಯಪ್ರವೃತ್ತ

Team Suddigara
ಚಿಕ್ಕಮಗಳೂರು: ಸ್ವಾತಂತ್ರö್ಯ ಪೂರ್ವದ ಮುನ್ನ ಸ್ಥಾಪಿತವಾದ ರಾಷ್ಟಿçÃಯ ಸ್ವಯಂ ಸಂಘವು ಎರಡು ದಶಕಗಳ ಮೊದಲೇ ಉಗಮವಾಗಿದ್ದರೆ ಭಾರತ ರಾಷ್ಟçವು ವಿಭಜನೆಗೊಳ್ಳದೇ ಅಖಂಡ ರಾಷ್ಟç ವಾಗಿ ಬೆಳಗುತ್ತಿತ್ತು ಎಂದು ಆರ್‌ಎಸ್‌ಎಸ್ ಕರ್ನಾಟಕ ದಕ್ಷಿಣ ಪ್ರಾಂತ ಕಾರ್ಯಕಾರಿಣಿ...
ಚಿಕ್ಕಮಗಳೂರುಚಿಕ್ಕಮಗಳೂರು ನಗರಜಿಲ್ಲಾ ಸುದ್ದಿತಾಲೂಕು

ಕೆ.ಆರ್.ಎಸ್ ಆಸ್ಪತ್ರೆಯಲ್ಲಿ ನ್ಯೂರೋ ಸರ್ಜಿಕಲ್ ಸೆಂಟರ್ ಆರಂಭ

Team Suddigara
ಚಿಕ್ಕಮಗಳೂರು: : ಜಿಲ್ಲೆಯಲ್ಲಿ ಪ್ರಪ್ರಥಮ ಬಾರಿಗೆ ಅತ್ಯುತ್ತಮ ನರಶಸ್ತ್ರ ಚಿಕಿತ್ಸೆ, ಬೆನ್ನುಮೂಳೆಯ ಶಸ್ತ್ರಚಿಕಿತ್ಸೆ ಮತ್ತು ಅತ್ಯಾಧುನಿಕ ತಂತ್ರಜ್ಞಾನವನ್ನು ಒಳಗೊಂಡಿರುವ ಚಿಕ್ಕಮಗಳೂರು ನ್ಯೂರೋ ಸರ್ಜಿಕಲ್ ಸೆಂಟರ್‌ನ್ನು ಜ.೧೭ ರಂದು ಶುಕ್ರವಾರ ನಗರದ ಕೆಎಸ್‌ಆರ್ ಮಲ್ಟಿ ಸ್ಪೆಷಾಲಿಟಿ...
ಕಡೂರುಕ್ರೈಂತಾಲೂಕು

ಬೀರೂರು ಠಾಣಾ ಪೋಲಿಸರಿಂದ 1 ಕೋಟಿ ಮೌಲ್ಯದ ಅಡಿಕೆ ವಶ-ಅರೋಪಿಗಳ ಬಂಧನ

Team Suddigara
ಚಿಕ್ಕಮಗಳೂರು: ಬೀರೂರಿನಿಂದ ಗುಜರಾತ್‌ಗೆ ಸಾಗಿಸಲು ತುಂಬಿದ್ದ ೩೫೦ ಚೀಲ ಅಡಿಕೆಯನ್ನು ಹೊಳಲ್ಕೆರೆಯ ವ್ಯಾಪಾರಿಯೊಬ್ಬರಿಗೆ ಮಾರಾಟ ಮಾಡಲು ಯತ್ನಿಸಿದ ಲಾರಿ ಚಾಲಕ ,ಮತ್ತು ಕ್ಲೀನರ್‌ನನ್ನು ಪತ್ತೇಹಚ್ಚಿ ೧.೨೨.೮೨.೫೦೦/- ರೂ ಮೌಲ್ಯದ ಅಡಿಕೆಯನ್ನು ವಶಪಡಿಸಿಕೊಳ್ಳುವಲ್ಲಿ ಬೀರೂರು ಠಾಣಾ...
ಚಿಕ್ಕಮಗಳೂರುಚಿಕ್ಕಮಗಳೂರು ನಗರಜಿಲ್ಲಾ ಸುದ್ದಿತಾಲೂಕು

Rambhapuri Peetha:ಗೆದ್ದ ವ್ಯಕ್ತಿಗೆ ಚಪ್ಪಾಳೆ ಹೊಡೆಯುವವರು ದೊಡ್ಡವರಾಗುವುದಿಲ್ಲ

Team Suddigara
ಬಾಳೆಹೊನ್ನೂರು: ಗೆದ್ದ ವ್ಯಕ್ತಿಗೆ ಚಪ್ಪಾಳೆ ಹೊಡೆಯು ವವರು ದೊಡ್ಡವರಾಗುವುದಿಲ್ಲ. ಬಿದ್ದ ವ್ಯಕ್ತಿಗಳನ್ನು ಕೈ ಹಿಡಿದು ಮೇಲೆತ್ತುವವರು ದೊಡ್ಡವರಾಗುತ್ತಾರೆ ಎಂದು ರಂಭಾಪುರಿ ಪೀಠದ ವೀರಸೋಮೇಶ್ವರ ಸ್ವಾಮೀಜಿ ಹೇಳಿದರು. ರಂಭಾಪುರಿ ಪೀಠದಲ್ಲಿ ನಡೆದ ಹುಣ್ಣಿಮೆ ಧರ್ಮ ಸಮಾರಂಭದ...
Progressieve jackpots en live dealerspellen zijn standaard beschikbaar bij gokken zonder CRUKS op de beste internationale platforms.