June 12, 2026
Suddigaralive News
ಚಿಕ್ಕಮಗಳೂರುಚಿಕ್ಕಮಗಳೂರು ನಗರಜಿಲ್ಲಾ ಸುದ್ದಿ

ಸಮಾಜದಲ್ಲಿ ಪ್ರೌಢಾವಸ್ಥಮಹಿಳೆ ಕುಟುಂಬದ ಆಧಾರಸ್ತಂಭ

Team Suddigara
ಚಿಕ್ಕಮಗಳೂರು: ಪ್ರೌಢಾವಸ್ಥೆಯ ಮಹಿಳೆಕುಟುಂಬದ ಆಧಾರಸ್ತಂಭ. ಆಕೆ ಆರೋಗ್ಯವಾಗಿದ್ದರೆ ಮನೆಯಲ್ಲಿ ಶಾಂತಿ-ನೆಮ್ಮದಿ ನೆಲೆಸಿರುತ್ತದೆ ಎಂದು ಆಯುರ್ವೇದ ಯೋಗತಜ್ಞೆ ಡಾ|| ಗೌರಿವರುಣ್ ಅಭಿಪ್ರಾಯಿಸಿದರು. ಅಕ್ಕಮಹಾದೇವಿ ಮಹಿಳಾ ಸಂಘದ ಎಂ.ಜಿ.ರಸ್ತೆ ಮತ್ತು ಮಧುವನ ಬಡಾವಣೆ ಸದಸ್ಯರನ್ನೊಳಗೊಂಡ ಶರಣೆ ಮೋಳಿಗೆಮಹಾದೇವಿ...
ಚಿಕ್ಕಮಗಳೂರುಚಿಕ್ಕಮಗಳೂರು ನಗರಜಿಲ್ಲಾ ಸುದ್ದಿತಾಲೂಕು

ತೃಪ್ತಿ-ಮಾನವೀಯತೆಯಿಂದ ಸಮಾಜದಲ್ಲಿ ಶಾಂತಿ-ನೆಮ್ಮದಿ-ಸೌಹಾರ್ದತೆ ಮೂಡುತ್ತದೆ

Team Suddigara
ಚಿಕ್ಕಮಗಳೂರು: ತೃಪ್ತಿ ಮತ್ತು ಮಾನವೀಯತೆ ಎಂಬೆರಡು ಮೌಲ್ಯಗಳನ್ನು ಬದುಕಿನಲ್ಲಿ ಎಲ್ಲರೂ ಅನುಸರಿಸಿದರೆ ಸಮಾಜದಲ್ಲಿ ಶಾಂತಿ-ನೆಮ್ಮದಿ-ಸೌಹಾರ್ದತೆ ಮೂಡುತ್ತದೆ ಎಂದು ಕರ್ನಾಟಕ ವಿಶ್ರಾಂತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷಹೆಗ್ಡೆ ಅಭಿಪ್ರಾಯಿಸಿದರು. ಶಿರವಾಸೆಯ ವಿವೇಕಾನಂದ ವಿದ್ಯಾಸಂಸ್ಥೆಯ ಸುವರ್ಣಮಹೋತ್ಸವ ಸಮಾರಂಭವನ್ನು ಶಖರ್‌ಶೆಟ್ಟಿ...
ಚಿಕ್ಕಮಗಳೂರುಚಿಕ್ಕಮಗಳೂರು ನಗರಜಿಲ್ಲಾ ಸುದ್ದಿತಾಲೂಕು

ವಿವೇಕಾನಂದ ವಿದ್ಯಾಸಂಸ್ಥೆಯ ಸುವರ್ಣಮಹೋತ್ಸವ

Team Suddigara
ಚಿಕ್ಕಮಗಳೂರು : ಬಡವರ ಮನಸ್ಸು ಖುಷಿಯಾದರೆ ನೂರು ಚಂಡಿಕಯಾಗ ಮಾಡಿದ ಫಲ ಸಿಗುತ್ತದೆ ಎಂದು ಗೌರಿಗದ್ದೆ ಶ್ರೀಕ್ಷೇತ್ರದ ಅವಧೂತ ಶ್ರೀವಿನಯ ಗುರೂಜೀ ಅಭಿಪ್ರಾಯಿಸಿದರು. ಶಿರವಾಸೆ ವಿವೇಕಾನಂದ ವಿದ್ಯಾಸಂಸ್ಥೆ ೫೦ವರ್ಷ ಪೂರ್ಣಗೊಳಿಸಿದ ಹಿನ್ನಲೆಯಲ್ಲಿ ಆಯೋಜಿಸಿರುವ ಎರಡುದಿನಗಳ...
ಚಿಕ್ಕಮಗಳೂರುಚಿಕ್ಕಮಗಳೂರು ನಗರಜಿಲ್ಲಾ ಸುದ್ದಿತಾಲೂಕು

ಅದ್ದೂರಿಯಾಗಿ ಜರುಗಿದ ಶ್ರೀ ಬನಶಂಕರಿ ಅಮ್ಮನವರ ಜಾತ್ರಾ ಮಹೋತ್ಸವ

Team Suddigara
ಚಿಕ್ಕಮಗಳೂರು: ನಗರದ ಎಂ.ಜಿ.ರಸ್ತೆಯಲ್ಲಿರುವ ಆಂಜನೇಯ ದೇವಸ್ಥಾನದಲ್ಲಿ ಬನಶಂಕರಿ ಅಮ್ಮನವರ ಬನದ ಹುಣ್ಣಿಮೆಯ ಜಾತ್ರಾಮಹೋತ್ಸವ ಸೋಮವಾರ ಅತ್ಯಂತ ವಿಜೃಂಭಣೆಯಿಂದ ನಡೆಯಿತು. ದೇವಾಂಗ ಸಂಘ ಮತ್ತು ಬನಶಂಕರಿ ಮಹಿಳಾ ಸಂಘದ ವತಿಯಿಂದ ಆಯೋಜಿಸಿದ್ದ ಜಾತ್ರಾ ಮಹೋತ್ಸವದಲ್ಲಿ ಭಕ್ತರು...
ಚಿಕ್ಕಮಗಳೂರುಚಿಕ್ಕಮಗಳೂರು ನಗರಜಿಲ್ಲಾ ಸುದ್ದಿತಾಲೂಕು

ಜ್ಯೂನಿಯರ್ ಕಾಲೇಜು ವಾರ್ಷಿಕೋತ್ಸವ

Team Suddigara
ಚಿಕ್ಕಮಗಳೂರು; ಸರಕಾರಿ ಶಾಲಾ, ಕಾಲೇಜುಗಳಲ್ಲಿ ಓದಿದ ವಿದ್ಯಾರ್ಥಿಗಳಿಗೆ ಸಾಮಾನ್ಯ ಜ್ಞಾನ ಹೆಚ್ಚು. ಅವರು ನಾಟಿ ಹಣ್ಣಿದ್ದಂತೆ ಸಿಹಿ ಜಾಸ್ತಿ ಎಂದು ಶಾಸಕ ಎಚ್.ಡಿ.ತಮ್ಮಯ್ಯ ಅಭಿಪ್ರಾಯಿಸಿದರು. ನಗರದ ಜ್ಯೂನಿಯರ್ ಕಾಲೇಜಿನಲ್ಲಿ ಏರ್ಪಡಿಸಿದ್ದ ಕಾಲೇಜು ವಾರ್ಷಿಕೋತ್ಸವ ಹಾಗೂ...
ಚಿಕ್ಕಮಗಳೂರುಚಿಕ್ಕಮಗಳೂರು ನಗರಜಿಲ್ಲಾ ಸುದ್ದಿತಾಲೂಕು

ಕ್ರೀಡಾಕೂಟಗಳು ಸ್ನೇಹ,ಸಂಬಂಧ ಗಟ್ಟಿಗೊಳಿಸಲಿ

Team Suddigara
ಚಿಕ್ಕಮಗಳೂರು: ಕ್ರೀಡಾಕೂಟಗಳು ಸ್ನೇಹ ಸಂಬಂಧ ಗಟ್ಟಿಗೊಳಿಸಿ ಕ್ರೀಡಾ ಮನೋಭಾವ ಬೆಳೆಸುವಂತೆ ಮಾಡಲಿ ಎಂದು ಎಲ್‌ಐಸಿ ಉಡುಪಿ ವಿಭಾಗೀಯ ಹಿರಿಯ ವ್ಯವಸ್ಥಾಪಕ ರಾಜೇಶ್‌ಮುಧೋಳ್ ಹೇಳಿದರು. ನಗರದ ರಾಮನಹಳ್ಳಿ ಡಿಎಆರ್ ಮೈದಾನದಲ್ಲಿ ಭಾನುವಾರ ಏರ್ಪಡಿಸಿದ್ದ ಎಲ್‌ಐಸಿ ವಿವಿಧ...
ಚಿಕ್ಕಮಗಳೂರುಚಿಕ್ಕಮಗಳೂರು ನಗರಜಿಲ್ಲಾ ಸುದ್ದಿತಾಲೂಕು

ಹೆಣ್ಣು ಎಂದರೆ ಒಂದು ಕುಲವನ್ನು ಉದ್ಧಾರ ಮಾಡುವವಳು

Team Suddigara
ಚಿಕ್ಕಮಗಳೂರು: ಹೆಣ್ಣು ಎಂದರೆ ಒಂದು ಕುಲವನ್ನು ಉದ್ಧಾರ ಮಾಡುವವಳು. ಹೆಣ್ಣುತನಕ್ಕೆ ಪಾವಿತ್ರ್ಯತೆ ಇದೆ. ಹೆಣ್ಣುತನದ ಜವಾಬ್ದಾರಿಯನ್ನು ಅರಿತು ಬದುಕಿದ ದಿನ ನಿಜವಾದ ಮಹಿಳಾ ದಿನಾಚರಣೆ ಆಗುತ್ತದೆ ಎಂದು ಹರಿಹರಪುರ ಗೌರಿಗದ್ದೆಯ ಅವಧೂತ ವಿನಯ್ ಗುರೂಜಿ...
ಕ್ರೈಂಚಿಕ್ಕಮಗಳೂರುಜಿಲ್ಲಾ ಸುದ್ದಿತಾಲೂಕು

ಕಿತ್ತಲೆಗುಳಿ ಗ್ರಾಮದ ದಟ್ಟ ಅರಣ್ಯದಲ್ಲಿದ್ದ ನಕ್ಸಲರ ಶಸ್ತ್ರಾಸ್ತ್ರಗಳ ವಶ

Team Suddigara
ಚಿಕ್ಕಮಗಳೂರು: ಬೆಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ಸಮ್ಮುಖದಲ್ಲಿ ಶರಣಾಗತರಾದ ಆರು ಮಂದಿ ನಕ್ಸಲರಿಗೆ ಸೇರಿದ್ದ ಚಿಕ್ಕಮಗಳೂರು ಜಿಲ್ಲೆ ಜಯಪುರ ಠಾಣೆ ಪೊಲೀಸರು ಕಾಡಿನಲ್ಲಿದ್ದ ನಕ್ಸಲರಿಗೆ ಸೇರಿದ ಅಪಾರ ಪ್ರಮಾಣದ ಶಸ್ತ್ರಾಸ್ತ್ರ ಹಾಗೂ ಮದ್ದು ಗುಂಡುಗಳನ್ನು ವಶಕ್ಕೆ...
ಕ್ರೈಂಚಿಕ್ಕಮಗಳೂರುಜಿಲ್ಲಾ ಸುದ್ದಿತಾಲೂಕು

ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿಗೆ ಜೀವ ಬೆದರಿಕೆ ಪತ್ರ

Team Suddigara
ಚಿಕ್ಕಮಗಳೂರು: ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರಿಗೆ ಜೀವ ಬೆದರಿಕೆ ಹಾಕಿ ಅನಾಮದೇಯ ಪತ್ರವೊಂದು ಬಂದಿದೆ. ಬಸವನಹಳ್ಳಿಯಲ್ಲಿರುವ ಸಿ.ಟಿ.ರವಿ ಅವರ ನಿವಾಸಕ್ಕೆ ಪತ್ರ ಬಂದಿದ್ದು, ಈ ಸಂಬಂಧ ಸಿ.ಟಿ.ರವಿ ಆಪ್ತ ಸಹಾಯಕ ಚೇತನ್ ಬಸವನಹಳ್ಳಿ...
ಜಿಲ್ಲಾ ಸುದ್ದಿತಾಲೂಕುಶೃಂಗೇರಿ

ನನಗೆ ಯಾರ ಬೆಂಬಲವೂ ಬೇಡ, ಪಕ್ಷ ಹೇಳಿದಂತೆ ನಾನು ಕೆಲಸ ಮಾಡುತ್ತೇನೆ

Team Suddigara
ಶೃಂಗೇರಿ: “ಕರ್ಮಣ್ಯೇ ವಾಧಿಕಾರಸ್ತೇ | ಮಾ ಫಲೇಷು ಕದಾಚನ ಎಂಬ ಶ್ಲೋಕದಂತೆ ನಮ್ಮ ಪ್ರಯತ್ನ ನಾವು ಮಾಡೋಣ ಫಲಾಫಲ ದೇವರಿಗೆ ಬಿಡೋಣ. ನನಗೆ ಯಾರ ಬೆಂಬಲವೂ ಬೇಡ, ಪಕ್ಷ ಹೇಳಿದಂತೆ ನಾನು ಕೆಲಸ ಮಾಡುತ್ತೇನೆ”...
Progressieve jackpots en live dealerspellen zijn standaard beschikbaar bij gokken zonder CRUKS op de beste internationale platforms.