ಸಿ.ಟಿ. ರವಿ ದೊಡ್ಡ ಡ್ರಾಮಾ ಮಾಸ್ಟರ್-ಸುಳ್ಳಿಗೆ ಸುಳ್ಳು ಪೋಣಿಸಿ ಕತೆ ಹೆಣೆಯುವುದರಲ್ಲಿ ನಿಸ್ಸಿeಮ
ಶೃಂಗೇರಿ: ಸಿ ಟಿ ರವಿ ಒಬ್ಬ ದೊಡ್ಡ ಡ್ರಾಮಾ ಮಾಸ್ಟರ್. ಸುಳ್ಳಿಗೆ ಸುಳ್ಳು ಪೋಣಿಸಿ ಕತೆ ಹೆಣೆಯುವುದರಲ್ಲಿ ನಿಸ್ಸಿeಮ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಅವರು ಟೀಕಿಸಿದ್ದಾರೆ. ಶೃಂಗೇರಿಯಲ್ಲಿ ಅವರು ಮಾಧ್ಯಮದವರಿಗೆ ಶನಿವಾರ ಪ್ರತಿಕ್ರಿಯೆ...
