ಮತದಾರರ ಸಂಕ್ಷಿಪ್ತ ಪರಿಷ್ಕರಣೆ ಬಳಿಕ ಜಿಲ್ಲೆಯಲ್ಲಿ ಒಟ್ಟು ೯೭೩೨೯೫ ಮತದಾರರು
ಚಿಕ್ಕಮಗಳೂರು: ಮತದಾರರ ಸಂಕ್ಷಿಪ್ತ ಪರಿಷ್ಕರಣೆ ಕಾರ್ಯ ಪೂರ್ಣಗೊಂಡಿದ್ದು, ಅತಿಮ ಪಟ್ಟಿ ಪ್ರಕಾರ ಜಿಲ್ಲೆಯಲ್ಲಿ ಒಟ್ಟು ೯೭೩೨೯೫ ಮತದಾರರಿದ್ದಾರೆ ಎಂದು ಜಿಲ್ಲಾಧಿಕಾರಿ ಸಿ.ಎನ್.ಮೀನಾ ನಾಗರಾಜ್ ತಿಳಿಸಿದರು. ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಶೃಂಗೇರಿ...
