ಕೊಪ್ಪದಲ್ಲಿ ಜೆಡಿಎಸ್ ರಸ್ತೆಗುಂಡಿ ಮುಚ್ಚಿ ವಿನೂತನ ಪ್ರತಿಭಟನೆ
ಕೊಪ್ಪ: ಹೆದ್ದಾರಿಯಲ್ಲಿ ಬಿದ್ದಿದ್ದ ಭಾರಿ ಗುಂಡಿಗಳನ್ನು ಸಿಮೆಂಟ್ ಕಾಂಕ್ರೀಟ್ ಹಾಕಿ ಮುಚ್ಚುವ ಮೂಲಕ ಜೆಡಿಎಸ್ ಕಾರ್ಯಕರ್ತರು ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸಿ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಪಟ್ಟಣದ ತೀರ್ಥಹಳ್ಳಿ ರಸ್ತೆಯ ಟೋಲ್‌ಗೇಟ್...
