ಪ್ರತ್ಯಕ್ಷ – ಪರೋಕ್ಷವಾಗಿ ನೋವಾಗಿದ್ದರೆ ಕ್ಷಮೆ ಕೋರುತ್ತೇನೆ
ಚಿಕ್ಕಮಗಳೂರು: ಸವಿತಾ ಸಮಾಜಕ್ಕೆ ನನ್ನಿಂದ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ನೋವಾಗಿದ್ದರೆ ಕ್ಷಮೆ ಕೋರುತ್ತೇನೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಹೇಳಿದರು. ಸವಿತಾ ಸಮಾಜದ ಬಗ್ಗೆ ನಿಷೇಧಿತ ಪದ ಬಳಸಲಾಗಿದೆ ಎನ್ನುವ ಆರೋಪಗಳು ಬಂದಿದ್ದ...
