ಸ್ಥಗಿತಗೊಂಡಿರುವ ನೀರಾವರಿ ಕಾಮಗಾರಿ ಪುನರಾರಂಭಿಸಲು ಪ್ರತಿಭಟನೆ
ಚಿಕ್ಕಮಗಳೂರು: ಸ್ಥಗಿತಗೊಂಡಿರುವ ನೀರಾವರಿ ಕಾಮಗಾರಿಯನ್ನು ಪುನರಾರಂ ಭಿಸಲು ಆಗ್ರಹಿಸಿ ಸೋಮವಾರ ನಾಗೇನಹಳ್ಳಿ ಹಾಗೂ ಬೆರಟಿಕೆರೆ ನೀರು ತುಂಬಿಸುವ ಹೋರಾಟ ಸಮಿತಿ ವತಿಯಿಂದ ನಗರದ ಆಜಾದ್‌ಪಾರ್ಕ್ ವೃತ್ತದಲ್ಲಿ ರೈತ ಮುಖಂಡರುಗಳು ಬೃಹತ್ ಪ್ರತಿಭಟನೆ ನಡೆಸಿದರು. ಈ...
