ದೇವೀರಮ್ಮನ ದರ್ಶನಕ್ಕೆ ದೇವೀರಮ್ಮನ ಬೆಟ್ಟಕ್ಕೆ ಸಾಗಿ ಬಂದ ಭಕ್ತರು
ಚಿಕ್ಕಮಗಳೂರು: ಮಲ್ಲೇನಹಳ್ಳಿ ಬಿಂಡಿಗ ದೇವೀರಮ್ಮನ ದರ್ಶನ ಪಡೆಯಲು ಭಕ್ತರು ಬರಿಗಾಲಿನಲ್ಲೇ ದಣಿವರಿಯದೆ ಬೆಟ್ಟ ಹತ್ತಿದರು. ಮಳೆ, ಕಾಡುಮೇಡು, ತಗ್ಗುದಿಣ್ಣೆ, ಮೊನಚು, ಬೆಣಚು ಕಲ್ಲು, ಜಲ್ಲಿಕಲ್ಲು ಯಾವುದನ್ನೂ ಲೆಕ್ಕಿಸದೆ ಸಾವಿರಾರು ಭಕ್ತರು ಸೋಮವಾರ ದೇವೀರಮ್ಮನ ಬೆಟ್ಟಕ್ಕೆ ಸಾಗಿ...
