ಸಮಸಮಾಜ ನಿರ್ಮಾಣಕ್ಕೆ ಪ್ರತಿಯೊಬ್ಬರಿಗೂ ಆರ್ಥಿಕ ಶಕ್ತಿ ಅಗತ್ಯ
ಮೈಸೂರು: ಜಡ್ಡುಗಟ್ಟಿದ ಸಮಾಜದಲ್ಲಿ ಪರಿವರ್ತನೆಯಾಗಬೇಕಾದರೆ ಹೆಚ್ಚು ಜನರಿಗೆ ಬುದ್ಧ ಬಸವ, ಅಂಬೇಡ್ಕರ್ ಅವರ ತತ್ವ ಆದರ್ಶಗಳು ಪರಿಚಿತವಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ಅವರು ಇಂದು ಕರ್ನಾಟಕ ರಾಜ್ಯ ಭಿಕ್ಷು ಸಂಘ, ಬೌದ್ಧ...
