June 12, 2026
Suddigaralive News
ಚಿಕ್ಕಮಗಳೂರುಚಿಕ್ಕಮಗಳೂರು ನಗರಜಿಲ್ಲಾ ಸುದ್ದಿತಾಲೂಕು

ಪ್ರಾಧಿಕಾರದ ಸವಲತ್ತು ಮನೆ ಮನಗಳಿಗೆ ಮುಟ್ಟಿಸುವ ಜವಾಬ್ದಾರಿ ಸದಸ್ಯರ ಮೇಲಿದೆ

Team Suddigara
ಚಿಕ್ಕಮಗಳೂರು: ರಾಜ್ಯ ಸರ್ಕಾರದ ಜನಪ್ರಿಯ ಪಂಚ ಗ್ಯಾರಂಟಿ ಯೋಜನೆಗಳು ಮತ್ತು ಭದ್ರಾ ಕಾಡಾ ಪ್ರಾಧಿಕಾರದ ಸವಲತ್ತುಗಳನ್ನು ಮನೆ ಮನಗಳಿಗೆ ಮುಟ್ಟಿಸುವ ಜವಾಬ್ದಾರಿ ಸದಸ್ಯರ ಮೇಲಿದೆ ಎಂದು ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕೆ.ಪಿ.ಅಂಶುಮಂತ್...
ಚಿಕ್ಕಮಗಳೂರುಚಿಕ್ಕಮಗಳೂರು ನಗರಜಿಲ್ಲಾ ಸುದ್ದಿತಾಲೂಕು

ಅ.19 ರಿಂದ 23 ರವರೆಗೆ ದೇವೀರಮ್ಮ ದೀಪೋತ್ಸವ

Team Suddigara
ಚಿಕ್ಕಮಗಳೂರು: ತಾಲ್ಲೂಕು ಮಲ್ಲೇನಹಳ್ಳಿ ಬಿಂಡಿಗ ಆದಿಶಕ್ತ್ಯಾತ್ಮಕ ಶ್ರೀ ದೇವೀರಮ್ಮನವರ ದೀಪೋತ್ಸವ ಅ.೧೯ ರಿಂದ ೨೩ ರವರೆಗೆ ನಡೆಯಲಿದ್ದು, ಬೆಟ್ಟ ಹತ್ತಲು ರಾತ್ರಿ ಹೊರತುಪಡಿಸಿ ೨ ದಿನ ಅವಕಾಶ ಕಲ್ಪಿಸಲಾಗಿದೆ ಎಂದು ದೇವೀರಮ್ಮ ದೇವಸ್ಥಾನ ಸಮಿತಿ...
ರಾಜ್ಯ

ಆರ್‌ಎಸ್‌ಎಸ್‌ ಚಟುವಟಿಕೆ ವಿರುದ್ಧ ಅಗತ್ಯ ಕ್ರಮಕ್ಕೆ ಮುಖ್ಯಮಂತ್ರಿ ಸೂಚನೆ

Team Suddigara
ಬೆಂಗಳೂರು: ‘ಸರ್ಕಾರಿ ಸ್ಥಳಗಳಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರ್‌ಎಸ್‌ಎಸ್‌) ಚಟುವಟಿಕೆಗಳಿಗೆ ನಿಷೇಧ ಹೇರುವ ಕುರಿತಂತೆ ಪರಿಶೀಲಿಸಿ, ಕೂಡಲೇ ಅಗತ್ಯ ಕ್ರಮ ತೆಗೆದುಕೊಳ್ಳಬೇಕು’ ಎಂದು ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ...
ಚಿಕ್ಕಮಗಳೂರುಚಿಕ್ಕಮಗಳೂರು ನಗರಜಿಲ್ಲಾ ಸುದ್ದಿತಾಲೂಕು

ಗಾಲ್ಪ್ ಕ್ರೀಡೆ ಶ್ರೀಮಂತರ ಆಟವೆಂಬುದು ತಪ್ಪುಕಲ್ಪನೆ

Team Suddigara
ಚಿಕ್ಕಮಗಳೂರು:  ಗಾಲ್ಪ್ ಕ್ರೀಡೆ ಶ್ರೀಮಂತರ ಆಟವೆಂಬುದು ತಪ್ಪುಕಲ್ಪನೆ. ಆಸಕ್ತಿ ಯುಳ್ಳ ಪ್ರತಿಯೊಬ್ಬರಿಗೂ ಅವಕಾಶ ಕಲ್ಪಿಸುವ ಜೊತೆಗೆ ಕ್ರೀಡಾಪಟುಗಳಿಗೆ ಉತ್ಸಾಹ ತುಂಬಲು ಸದಾಬದ್ಧ ವಾಗಿದ್ದೇವೆ ಎಂದು ಗಾಲ್ಪ್ ಅಸೋಸಿಯೇಷನ್ ರಾಜ್ಯಾಧ್ಯಕ್ಷ ಸಂಜಯ್ ನಾಡಗೌಡ ಹೇಳಿದರು. ತಾಲ್ಲೂಕಿನ...
ಚಿಕ್ಕಮಗಳೂರುಚಿಕ್ಕಮಗಳೂರು ನಗರತಂತ್ರಜ್ಞಾನತಾಲೂಕು

ಬಹುಜನರೇ ಭಾರತದ ದೇಶದ ಅತಿದೊಡ್ಡ ಆಸ್ತಿ

Team Suddigara
ಚಿಕ್ಕಮಗಳೂರು:  ಬಹುಜನರು ದೇಶದ ಆಸ್ತಿ. ಭಾರತದ ಬಹುಜನರೇ ದೊಡ್ಡ ಸ ಮುದಾಯವಾಗಿದ್ದು ಎಲ್ಲರೂ ಒಗ್ಗೂಡಿಸಿ ದೇಶದ ಆಡಳಿತ ನಡೆಸುವ ರಾಜಕೀಯ ಪ್ರಜ್ಞೆ ಹೆಚ್ಚಿಸಿದವರು ದಾ ದಾ ಸಾಹೇಬ್ ಕಾನ್ಷಿರಾಮ್‌ಎಂದು ಬಿಎಸ್ಪಿ ರಾಜ್ಯ ಪ್ರಧಾನ ಕಾರ್ಯದರ್ಶಿ...
ರಾಜ್ಯ

ಹಂಪನಾ ಸಮಾಜದಲ್ಲಿ ಬದಲಾವಣೆ ಬಯಸುವ ಸಾಹಿತಿ

Team Suddigara
ಬೆಂಗಳೂರು: ಹಂಪನಾ ಅವರು ಕೇವಲ ಸಾಹಿತ್ಯ ರಚನೆಗಾಗಿ ಸಾಹಿತಿಯಾದವರಲ್ಲ. ಸಮಾಜದಲ್ಲಿ ಬದಲಾವಣೆ ಬಯಸುವ ಸಾಹಿತಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಣ್ಣಿಸಿದರು. ಗಾಂಧಿ ಭವನದಲ್ಲಿ ನಡೆದ “ಹಂಪನಾ 90” ಸಾಹಿತ್ಯ ಅವಲೋಕನ ಕಾರ್ಯಕ್ರಮವನ್ನು ಉದ್ಘಾಟಿಸಿ...
ಚಿಕ್ಕಮಗಳೂರುಚಿಕ್ಕಮಗಳೂರು ನಗರಜಿಲ್ಲಾ ಸುದ್ದಿತಾಲೂಕು

ಜಿಬಿಎ ಸಭೆಗೆ ಗೈರಾದ ಬಿಜೆಪಿಯವರು ಬೆಂಗಳೂರಿನ ಅಭಿವೃದ್ಧಿಯ ವಿರೋಧಿಗಳು

Team Suddigara
ಬೆಂಗಳೂರು:  ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಸಭೆಗೆ ಹಾಜರಾಗಿ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಬಹುದಾಗಿದ್ದರೂ, ಸಭೆಗೆ ಗೈರಾಗುವ ಮೂಲಕ ಬಿಜೆಪಿಯವರು ಬೆಂಗಳೂರಿನ ಅಭಿವೃದ್ಧಿಯ ವಿರೋಧಿಗಳೆಂದು ನಿರೂಪಿಸಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ ...
ಚಿಕ್ಕಮಗಳೂರುಚಿಕ್ಕಮಗಳೂರು ನಗರಜಿಲ್ಲಾ ಸುದ್ದಿತಾಲೂಕು

ಮಾದಕ ವಸ್ತುಗಳ ಕಡಿವಾಣ ಹಾಕುವಲ್ಲಿ ಪೊಲೀಸರ ಪಾತ್ರ ಪ್ರಮುಖ

Team Suddigara
ಚಿಕ್ಕಮಗಳೂರು: ಸಮಾಜಕ್ಕೆ ಮಾರಕವಾಗಿರುವ ಮಾದಕ ವಸ್ತುಗಳ ಕಡಿವಾಣ ಹಾ ಕುವಲ್ಲಿ ಪೊಲೀಸ್ ಸಿಬ್ಬಂದಿಗಳ ಪಾತ್ರ ಪ್ರಮುಖವಾಗಿದೆ. ವಿದ್ಯಾರ್ಥಿಗಳು ಹಾಗೂ ಯುವಜನತೆ ವ್ಯಸನದ ಚಟಕ್ಕೆ ಬಲಿಯಾಗದೇ ರಕ್ಷಿಸುವ ಕಾರ್ಯ ಮಾಡಬೇಕು ಎಂದು ಜಿಲ್ಲಾ ಕಾನೂನು ಸೇವೆಗಳ...
ಚಿಕ್ಕಮಗಳೂರುಚಿಕ್ಕಮಗಳೂರು ನಗರಜಿಲ್ಲಾ ಸುದ್ದಿತಾಲೂಕು

ನಗರದ ಸರ್ವಾಂಗೀಣ ಅಭಿವೃದ್ಧಿಗೆ ಆದ್ಯತೆ

Team Suddigara
ಚಿಕ್ಕಮಗಳೂರು: ನಗರದ ಸೌಂದರ್ಯ ಹೆಚ್ಚಿಸುವ ಜೊತೆಗೆ ಸರ್ವಾಂಗೀಣ ಅಭಿವೃದ್ಧಿಗೆ ಆದ್ಯತೆ ನೀಡಿ ಮೇ ಮಾಹೆಯ ಅಂತ್ಯದೊಳಗೆ ನಗರದ ಎಲ್ಲಾ ರಸ್ತೆಗಳನ್ನು ಸಂಪೂರ್ಣ ಡಾಂಬರೀಕರಣ ಮಾಡಿ ಮುಗಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿ ಶಾಸಕ ಹೆಚ್.ಡಿ ತಮ್ಮಯ್ಯ...
ರಾಜ್ಯ

ಬೆಂಗಳೂರು ಜನರಿಗೆ ಸುಗಮ ಆಡಳಿತ, ಸಮರ್ಪಕ‌ ಅಭಿವೃದ್ಧಿಗಾಗಿ GBA ಅಸ್ತಿತ್ವಕ್ಕೆ

Team Suddigara
ಬೆಂಗಳೂರು: ಅತಿ ವೇಗವಾಗಿ ಬೆಳೆಯುತ್ತಿರುವ ಬೆಂಗಳೂರು ನಗರದ ಸಮಸ್ತ ಜನರಿಗೆ ಸುಗಮ ಆಡಳಿತ, ಸಮರ್ಪಕ‌ ಅಭಿವೃದ್ಧಿಗಾಗಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಅಸ್ತಿತ್ವಕ್ಕೆ ಬಂದು ಐದು ಕಾರ್ಪೋರೇಷನ್ ಗಳು ರಚನೆಯಾಗಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು...
Progressieve jackpots en live dealerspellen zijn standaard beschikbaar bij gokken zonder CRUKS op de beste internationale platforms.