ಮಲ್ಲೇನಹಳ್ಳಿ ಗ್ರಾ.ಪಂ ನೂತನ ಅಧ್ಯಕ್ಷರಾಗಿ ದಿಲೀಪ್‌ಕುಮಾರ್ ಅವಿರೋಧ ಆಯ್ಕೆ
ಚಿಕ್ಕಮಗಳೂರು: ತಾಲ್ಲೂಕು ಮಲ್ಲೇನಹಳ್ಳಿ ಗ್ರಾಮ ಪಂಚಾಯಿತಿಯ ನೂತನ ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ದಿಲೀಪ್‌ಕುಮಾರ್ ಅವಿರೋಧ ಆಯ್ಕೆಯಾದರು. ಇಂದು ನಡೆದ ನೂತನ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆಯಲ್ಲಿ ಬೇರೆ ಯಾವುದೇ ಸದಸ್ಯರು ನಾಮಪತ್ರ ಸಲ್ಲಿಸದ ಹಿನ್ನೆಲೆಯಲ್ಲಿ ದಿಲೀಪ್‌ಕುಮಾರ್‌ರವರು...
