ಸಾಮಾಜಿಕ – ಶೈಕ್ಷಣಿಕ ಸಮೀಕ್ಷೆಯ ಅವಧಿ ವಿಸ್ತರಣೆ
ಬೆಂಗಳೂರು: ರಾಜ್ಯದಲ್ಲಿ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ನಡೆಯುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ಅವಧಿಯನ್ನು ಅ.12ರವರೆಗೆ ವಿಸ್ತರಿಸಲಾಗಿದೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ಅ.24ರವರೆಗೂ ಸಮೀಕ್ಷೆ ನಡೆಯಲಿದೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿ...
