June 12, 2026
Suddigaralive News
ರಾಜ್ಯ

ತಾವೇ ಹೆಚ್ಚಿಸಿದ್ದ ಜಿಎಸ್ ಟಿ ಯನ್ನು ಕಡಿತಗೊಳಿಸಿ ಕೇಂದ್ರಸರ್ಕಾರ ಬೆನ್ನು ತಟ್ಟಿಕೊಳ್ಳುತ್ತಿದೆ

Team Suddigara
ಮೈಸೂರು:  ಬಿಹಾರ ಚುನಾವಣೆಯ ಹಿನ್ನಲೆಯಲ್ಲಿ ಜಿಎಸ್ ಟಿ ಯನ್ನು ಸರಳೀಕರಣಗೊಳಿಸಿರುವ ಕೇಂದ್ರ ಸರ್ಕಾರದ ಈ ನಿರ್ಧಾರದಿಂದ ರಾಜ್ಯಕ್ಕೆ ಅಂದಾಜು 15 ಸಾವಿರ ಕೋಟಿ ರೂ.ಗಳ ನಷ್ಟವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು...
ಚಿಕ್ಕಮಗಳೂರುಚಿಕ್ಕಮಗಳೂರು ನಗರಜಿಲ್ಲಾ ಸುದ್ದಿತಾಲೂಕು

ಮೈಸೂರು ದಸರಾದಲ್ಲಿ ಜಿ.ಪಂ ಭದ್ರಬಾಲ್ಯ ಸ್ತಬ್ದಚಿತ್ರ 

Team Suddigara
ಚಿಕ್ಕಮಗಳೂರು: ಮೈಸೂರು ವಿಶ್ವವಿಖ್ಯಾತ ದಸರಾ ಮಹೋತ್ಸವದಲ್ಲಿ ೨೦೨೫ ನೇ ಸಾಲಿನ ಸ್ತಬ್ದಚಿತ್ರ ಪ್ರದರ್ಶನ ಏರ್ಪಡಿಸಿದ್ದು, ಈ ಪ್ರದರ್ಶನದಲ್ಲಿ ಜಿಲ್ಲೆಯ ‘ಭದ್ರಬಾಲ್ಯ’ ಸ್ತಬ್ದಚಿತ್ರ ನೋಡುಗರ ನಿಬ್ಬೆರಗಾಗುವಂತೆ ಮಾಡಿತು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹೆಚ್.ಎಸ್...
ಚಿಕ್ಕಮಗಳೂರುಚಿಕ್ಕಮಗಳೂರು ನಗರಜಿಲ್ಲಾ ಸುದ್ದಿತಾಲೂಕು

ಧರ್ಮದ ರಕ್ಷಣೆ-ಅಧರ್ಮದ ನಾಶ ನಾಡಹಬ್ಬ ದಸರಾದ ಉದ್ದೇಶ

Team Suddigara
ಚಿಕ್ಕಮಗಳೂರು: ಧರ್ಮದ ರಕ್ಷಣೆಯಾಗಬೇಕು, ಅಧರ್ಮದ ನಾಶವಾಗಬೇಕೆಂಬುದು ಹಾಗೂ ನ್ಯಾಯಕ್ಕೆ ಜಯ, ಸತ್ಯಕ್ಕೆ ಜಯ ಸಿಗಬೇಕೆಂಬುದು ನಾಡಹಬ್ಬ ದಸರಾದ ಪ್ರಮುಖ ಉದ್ದೇಶ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ ರವಿ ಹೇಳಿದರು. ಅವರು ಸಮೀಪಕ ಬೀಕನಹಳ್ಳಿಯಲ್ಲಿ...
ರಾಜ್ಯ

ಗಾಂಧೀಜಿ, ಶಾಸ್ತ್ರಿಯವರ ತ್ಯಾಗ, ಬಲಿದಾನ ಸದಾ ನಮಗೆ ಆದರ್ಶಪ್ರಾಯ

Team Suddigara
ಮೈಸೂರು: ಅಕ್ಟೋಬರ್ 2ರಂದು ದೇಶಾದ್ಯಂತ ಗಾಂಧಿ ಜಯಂತಿಯನ್ನು ಆಚರಿಸಲಾಗುತ್ತದೆ. ಅವರ ನೇತೃತ್ವದಲ್ಲಿ ನಡೆದ ಹೋರಾಟದ ಫಲದಿಂದ ನಾವಿಂದು ಸ್ವಾತಂತ್ರ್ಯವನ್ನು ಅನುಭವಿಸುತ್ತಿದ್ದೇವೆ. ಅವರ ತ್ಯಾಗ, ಬಲಿದಾನಗಳು ಸದಾ ನಮಗೆ ಆದರ್ಶಪ್ರಾಯವಾಗಿರುತ್ತವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು...
ರಾಜ್ಯ

ಜನರ ಆಶೀರ್ವಾದದಿಂದ ಮುಖ್ಯಮಂತ್ರಿಯಾಗಿ ದಸರಾದಲ್ಲಿ ಪಾಲ್ಗೊಳ್ಳುತ್ತಿರುವುದು ನನ್ನ ಸೌಭಾಗ್ಯ

Team Suddigara
ಮೈಸೂರು:  ದಸರಾ ಜನರ ಹಬ್ಬ. ಹೆಚ್ಚಿನ ಸಂಖ್ಯೆಯಲ್ಲಿ ಜನರು ಆಗಮಿಸಿದಾಗ ಮಾತ್ರ ದಸರಾ ಆಯೋಜನೆ ಯಶಸ್ವಿಯಾಗುತ್ತದೆ. ಮೈಸೂರು ದಸರಾಕ್ಕೆ ಪ್ರವಾಸಿಗರನ್ನು ಸ್ವಾಗತಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ...
ಚಿಕ್ಕಮಗಳೂರುಚಿಕ್ಕಮಗಳೂರು ನಗರಜಿಲ್ಲಾ ಸುದ್ದಿತಾಲೂಕು

ಸ್ವಾತಂತ್ರ್ಯ ಹೋರಾಟಗಾರರ ಸ್ಮಾರಕ್ಕೆ ಚಾಲನೆ

Team Suddigara
ಚಿಕ್ಕಮಗಳೂರು: ಬ್ರಿಗೇಡ್ ಗ್ರೂಪ್ ನ ಸಿಎಸ್‌ಆರ್ ವಿಭಾಗವಾದ ಬ್ರಿಗೇಡ್ ಫೌಂಡೇಶನ್ ಸಂಸ್ಥೆಯು ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿದ ಮತ್ತು ದೇಶದ ಸ್ವಾತಂತ್ರ್ಯಕ್ಕಾಗಿ ತಮ್ಮ ಪ್ರಾಣವನ್ನೇ ಬಲಿಕೊಟ್ಟ ಅಸಂಖ್ಯಾತ ಹುತಾತ್ಮರಿಗೆ ಗೌರವ ಸಲ್ಲಿಸುವ ಸಲುವಾಗಿ ಸ್ವಾತಂತ್ರ್ಯ...
ಚಿಕ್ಕಮಗಳೂರುಚಿಕ್ಕಮಗಳೂರು ನಗರಜಿಲ್ಲಾ ಸುದ್ದಿತಾಲೂಕು

ಕರ್ನಾಟಕದ ಕಾಫಿಗೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ವಿಶೇಷವಾದ ಬೆಲೆ ಇದೆ

Team Suddigara
ಚಿಕ್ಕಮಗಳೂರು: ಕಾಫಿ ಸಂಸ್ಕೃತಿಯನ್ನು ಉಳಿಸಿಕೊಳ್ಳಬೇಕು. ಇಲ್ಲವಾದಲ್ಲಿ ಮುಂದೆ ಉದ್ಯಮಕ್ಕೆ ಬಹಳ ಅಪಾಯ ಕಾದಿದೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಎಚ್ಚರಿಸಿದರು. ನಗರದ ಆಜಾದ್ ಪಾರ್ಕ್‌ನಲ್ಲಿ ಚಿಕ್ಕಮಗಳೂರು ಜಿಲ್ಲಾ ಬೆಳೆಗಾರರ ಸಂಘದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ...
ಚಿಕ್ಕಮಗಳೂರುಚಿಕ್ಕಮಗಳೂರು ನಗರಜಿಲ್ಲಾ ಸುದ್ದಿತಾಲೂಕು

ಜಿಲ್ಲಾಡಳಿತದಿಂದ ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿ ಜನ್ಮ ದಿನಾಚರಣೆ

Team Suddigara
ಚಿಕ್ಕಮಗಳೂರು:  ಜಿಲ್ಲಾಡಳಿತದ ವತಿಯಿಂದ ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿಯವರ ೧೫೬ನೇ ಜನ್ಮ ದಿನವನ್ನು ಜಿಲ್ಲಾಧಿಕಾರಿ ಕಚೇರಿ ಒಳಾವರಣದ ರಾಷ್ಟ್ರಪಿತ ನೆನಪಿನಂಗಳದಲ್ಲಿ ಆಚರಿಸಲಾಯಿತು. ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ನಗರಸಭೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ವಾರ್ತಾ ಮತ್ತು...
ರಾಜ್ಯ

ಸಿಎಂ ಸಿದ್ದರಾಮಯ್ಯರಿಂದ ಪ್ರವಾಹ ಪರಿಸ್ಥಿತಿ ಅವಲೋಕನ

Team Suddigara
ಬೆಂಗಳೂರು:  ಭೀಮಾ, ಕೃಷ್ಣಾ ನದಿ ಅಬ್ಬರಕ್ಕೆ ಕಲ್ಯಾಣ ಕರ್ನಾಟಕ ತತ್ತರಿಸಿ ಹೋಗಿದೆ. ಜನರ ಬದುಕು ಪ್ರವಾಹದಿಂದ ಬೀದಿಗೆ ಬಿದ್ದಿದೆ. ಹೀಗಾಗಿ ಸಿಎಂ ಸಿದ್ದರಾಮಯ್ಯ  ಪ್ರವಾಹ ಪರಿಸ್ಥಿತಿ ಅವಲೋಕಿಸುತ್ತಿದ್ದಾರೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ ವೈಮಾನಿಕ ಸಮೀಕ್ಷೆ...
ಚಿಕ್ಕಮಗಳೂರುಚಿಕ್ಕಮಗಳೂರು ನಗರಜಿಲ್ಲಾ ಸುದ್ದಿತಾಲೂಕು

ಟಿ.ಡಿ. ರಾಜೇಗೌಡರ ನಿವಾಸಕ್ಕೆ ಲೋಕಾಯುಕ್ತರ ದಾಳಿ

Team Suddigara
ಚಿಕ್ಕಮಗಳೂರು: ಶೃಂಗೇರಿ ಶಾಸಕ ಟಿ.ಡಿ.ರಾಜೇಗೌಡ ಅವರ ನಿವಾಸದ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ, ಪರಿಶೀಲನೆ ನಡೆಸಿದ್ದಾರೆ. ಅಕ್ರಮ ಆಸ್ತಿಗಳಿಕೆ ಆರೋಪದ ಹಿನ್ನೆಲೆಯಲ್ಲಿ ಮಾಹಿತಿ ಸಂಗ್ರಹಿಸುವ ಉದ್ದೇಶದಿಂದ ಲೋಕಾಯುಕ್ತ ಪೊಲೀಸರು ಭೇಟಿ ನೀಡಿದ್ದಾರೆ. ಶಾಸಕ...
Progressieve jackpots en live dealerspellen zijn standaard beschikbaar bij gokken zonder CRUKS op de beste internationale platforms.