June 12, 2026
Suddigaralive News
ಚಿಕ್ಕಮಗಳೂರುಚಿಕ್ಕಮಗಳೂರು ನಗರಜಿಲ್ಲಾ ಸುದ್ದಿತಾಲೂಕು

ನಗರ ರಸ್ತೆಗಳ ಪರಿಶೀಲನೆಗೆ ಮುಖ್ಯಮಂತ್ರಿಗಳ ಸಿಟಿರೌಂಡ್ಸ್

Team Suddigara
ಬೆಂಗಳೂರು:  ಮಳೆಗಾಲದಲ್ಲಿ ರಸ್ತೆಗಳಲ್ಲಿ ಗುಂಡಿಗಳು ಹೆಚ್ಚಾಗಿದ್ದು, ಇವುಗಳನ್ನು ದುರಸ್ತಿಗೊಳಿಸಿ, ರಸ್ತೆಗಳನ್ನು ಸಂಚಾರ ಯೋಗ್ಯವಾಗಿಸಲು ಒಂದು ತಿಂಗಳ ಕಾಲಾವಕಾಶವನ್ನು ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಬೆಂಗಳೂರು ನಗರ ರಸ್ತೆಗಳ ಪರಿಸ್ಥಿತಿ ಅರಿಯಲು...
ಚಿಕ್ಕಮಗಳೂರುಚಿಕ್ಕಮಗಳೂರು ನಗರಜಿಲ್ಲಾ ಸುದ್ದಿತಾಲೂಕು

ಕರೂರು ಕಾಲ್ತುಳಿತ ದುರಂತ: 36 ಮಂದಿ ಸಾವು

Team Suddigara
ಕರೂರು: ತಮಿಳುನಾಡಿನ ಕರೂರಿನಲ್ಲಿ ನಟ ಮತ್ತು ಟಿವಿಕೆ (ತಮಿಳಗ ವೆಟ್ರಿ ಕಳಗಂ) ಮುಖ್ಯಸ್ಥ ವಿಜಯ್ ಅವರ ರ‍್ಯಾಲಿಯಲ್ಲಿ ಶನಿವಾರ ಸಂಜೆ ಸಂಭವಿಸಿದ ಕಾಲ್ತುಳಿತದಲ್ಲಿ ಎಂಟು ಮಕ್ಕಳು, 16 ಮಹಿಳೆಯರು ಸೇರಿದಂತೆ ಮೂವತ್ತಾರು ಜನರು ಸಾವನ್ನಪ್ಪಿದ್ದಾರೆ. 40ಕ್ಕೂ...
ಚಿಕ್ಕಮಗಳೂರುಚಿಕ್ಕಮಗಳೂರು ನಗರಜಿಲ್ಲಾ ಸುದ್ದಿತಾಲೂಕು

ಬೆಂಗಳೂರಿನಲ್ಲಿ ಕರವೇ ಕಾರ್ಯಕರ್ತರ ಬಂಧನ : ಬಿಡುಗಡೆಗೆ ಆಗ್ರಹಿಸಿ ಧರಣಿ

Team Suddigara
ಚಿಕ್ಕಮಗಳೂರು:  ಕೇಂದ್ರ ಸರ್ಕಾರದ ಹಿಂದಿ ಭಾಷೆ ಹೇರಿಕೆ ಖಂಡಿಸಿ ಹಾಗೂ ಬೆಂ ಗಳೂರಿನಲ್ಲಿ ಬಂಧಿಸಿರುವ ಕರವೇ ಕಾರ್ಯಕರ್ತರು ಬಿಡುಗಡೆಗೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಜಿ ಲ್ಲಾ ಘಟಕದ ಕಾರ್ಯಕರ್ತರು ಶನಿವಾರ ನಗರದ ಆಜಾದ್‌ಪಾರ್ಕ್...
ಚಿಕ್ಕಮಗಳೂರುಚಿಕ್ಕಮಗಳೂರು ನಗರಜಿಲ್ಲಾ ಸುದ್ದಿತಾಲೂಕು

ಪೂರ್ವಿಕರು ಉಳಿಸಿದ ಪರಿಸರ ಸಂರಕ್ಷಣೆ ಎಲ್ಲರ ಜವಾಬ್ದಾರಿ

Team Suddigara
ಚಿಕ್ಕಮಗಳೂರು: ನಮ್ಮ ಪೂರ್ವಿಕರು ಉಳಿಸಿ ಹೋಗಿರುವ ಈ ಸುಂದರವಾದ ಪ್ರಕೃತಿ-ಪರಿಸರವನ್ನು ಹಾಳು ಮಾಡಲು ಬಿಡದೆ ಸಂರಕ್ಷಣೆ ಮಾಡುವುದು ನಮ್ಮೆಲ್ಲರ ಜವಾಬ್ದಾರಿ ಎಂದು ಶಾಸಕರಾದ ಹೆಚ್.ಡಿ.ತಮ್ಮಯ್ಯ ಹೇಳಿದರು. ಜಿಲ್ಲಾ ಪ್ರವಾಸೋದ್ಯಮ ಇಲಾಖೆ, ರೌಂಡ್ ಟೇಬಲ್, ಜಿಲ್ಲಾ...
ಚಿಕ್ಕಮಗಳೂರುಚಿಕ್ಕಮಗಳೂರು ನಗರಜಿಲ್ಲಾ ಸುದ್ದಿತಾಲೂಕು

5 ವರ್ಷಗಳಿಂದ ತೆರೆಯದ ದೂರು ಪೆಟ್ಟಿಗೆ

Team Suddigara
ಚಿಕ್ಕಮಗಳೂರು: ನಗರಸಭೆ ಆಯುಕ್ತರ ಕಚೇರಿಗೆ ಹೊಂದಿಕೊಂಡಂತೆ ಗೋಡೆಗೆ ದೂರು ಪೆಟ್ಟಿಗೆಯೊಂದನ್ನು ಇಡಲಾಗಿದ್ದು, ಅದನ್ನು ಉಪಲೋಕಾಯುಕ್ತರು ಪರಿಶೀಲಿಸಿದರು. ಅದಕ್ಕೆ ಹಾಕಿರುವ ಬೀಗ ತೆರೆಯುವಂತೆ ಕಚೇರಿ ವ್ಯವಸ್ಥಾಪಕ ರವಿ ಅವರಿಗೆ ಸೂಚನೆ ನೀಡಿದರು. ದೂರು ಪೆಟ್ಟಗೆ ಕೀಲಿ...
ಚಿಕ್ಕಮಗಳೂರುಚಿಕ್ಕಮಗಳೂರು ನಗರಜಿಲ್ಲಾ ಸುದ್ದಿತಾಲೂಕು

ರಸ್ತೆ ಗುಂಡಿ ಸೇರಿ 6 ಸ್ವಯಂ ಪ್ರೇರಿತ ಪ್ರಕರಣ

Team Suddigara
ಚಿಕ್ಕಮಗಳೂರು: ರಸ್ತೆ ಗುಂಡಿ, ಬಸ್ ನಿಲ್ದಾಣದಲ್ಲಿ ಅವ್ಯವಸ್ಥೆ ಸೇರಿ ಆರು ಸ್ವಯಂ ಪ್ರೇರಿತ ಪ್ರಕರಣಗಳನ್ನು ಉಪಲೋಕಾಯುಕ್ತರು ದಾಖಲಿಸಿಕೊಂಡಿದ್ದಾರೆ. ‘ಮೊದಲ ದಿನ ಬೆಂಗಳೂರಿನಿಂದ ಹಾಸನ ಮಾರ್ಗವಾಗಿ ಪ್ರಯಾಣ ಮಾಡಿದೆವು. ಹಾಸನದಿಂದ ಚಿಕ್ಕಮಗಳೂರಿಗೆ ತಲುಪುವುದೇ ಕಷ್ಟವಾಗಿದೆ. ರಸ್ತೆ ತುಂಬೆಲ್ಲಾ...
ರಾಜ್ಯ

ಬೇಧಭಾವವಿಲ್ಲದೇ ಎಲ್ಲರಿಗೂ ಸಮಾನವಾಗಿ ಚಿಕಿತ್ಸೆ ನೀಡಿ

Team Suddigara
ಬೆಂಗಳೂರು: ಫಾರ್ಮಸಿಸ್ಟ್ ಗಳು ವೈದ್ಯರಷ್ಟೇ ಪ್ರಮುಖರಾಗಿದ್ದು, ತಮ್ಮ ವೃತ್ತಿಯಲ್ಲಿ ಶ್ರೀಮಂತ ಬಡವ, ಜಾತಿಧರ್ಮಗಳೆಂದು ಬೇಧ ಮಾಡದೇ ಎಲ್ಲರಿಗೂ ಸಮಾನವಾಗಿ ಚಿಕಿತ್ಸೆ ನೀಡಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಬೆಂಗಳೂರಿನ ಲಿಟಲ್ ಫ್ಲವರ್ ಶಿಕ್ಷಣ...
ಚಿಕ್ಕಮಗಳೂರುಚಿಕ್ಕಮಗಳೂರು ನಗರಜಿಲ್ಲಾ ಸುದ್ದಿತಾಲೂಕು

ನೈತಿಕ ಮೌಲ್ಯವಿದ್ದಲ್ಲಿ ವಕೀಲರಿಂದ ಸಮಾಜಕ್ಕೆ ಒಳಿತು ಸಾಧ್ಯ

Team Suddigara
ಚಿಕ್ಕಮಗಳೂರು: ಸಮಾಜದಲ್ಲಿ ಜನಸಾಮಾನ್ಯರೊಂದಿಗೆ ಇನ್ನಷ್ಟು ಹತ್ತಿರವಾಗಿ ಬೆರೆಯಲು ಅವಕಾಶವಾಗಿ ಸಾಮಾಜಿಕ ಜೀವನ ಅರ್ಥ ಮಾಡಿಕೊಂಡು ಅದಕ್ಕೆ ಸ್ಪಂದಿಸಲು ಸಾಧ್ಯವಾಗುತ್ತದೆ ಎನ್ನುವ ಕಾರಣಕ್ಕೆ ನ್ಯಾಯಾಂಗ ವ್ಯವಸ್ಥೆಯ ಕೆಲಸದ ಒತ್ತಡದ ನಡುವೆಯೂ ನ್ಯಾಯಾಧೀಶರುಗಳಿಗೆ ಹೆಚ್ಚಿನ ಜವಾಬ್ದಾರಿಯನ್ನು ನೀಡಲಾಗಿದೆ...
ಚಿಕ್ಕಮಗಳೂರುಚಿಕ್ಕಮಗಳೂರು ನಗರಜಿಲ್ಲಾ ಸುದ್ದಿತಾಲೂಕು

ವಿದ್ಯಾರ್ಥಿಗಳು ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸ ಬೇಕು

Team Suddigara
ಚಿಕ್ಕಮಗಳೂರು: ವಿದ್ಯಾರ್ಥಿಗಳು ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸಬೇಕೆಂಬುದು ಪ್ರತೀ ವರ್ಷ ಪ್ರತಿ ಕಾಲೇಜಿನಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜನೆ ಮಾಡುವ ಉದ್ದೇಶ ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ಅಭಿಪ್ರಾಯಿಸಿದರು. ಅವರು ಇಂದು ಕುವೆಂಪು ಕಲಾಮಂದಿರದಲ್ಲಿ...
ಚಿಕ್ಕಮಗಳೂರುಚಿಕ್ಕಮಗಳೂರು ನಗರಜಿಲ್ಲಾ ಸುದ್ದಿತಾಲೂಕು

ಹಿರಿಯ ಸಾಹಿತಿ ಎಸ್.ಎಲ್.ಬೈರಪ್ಪನವರ ನಿಧನಕ್ಕೆ ಮುಖ್ಯಮಂತ್ರಿಗಳ ಸಂತಾಪ

Team Suddigara
ಬೆಂಗಳೂರು: ಪದ್ಮಭೂಷಣ ಎಸ್.ಎಲ್ ಬೈರಪ್ಪನವರು ಅವರ ನಿಧನದಿಂದ ಸಾರಸ್ವತ ಲೋಕ ಬಹಳ ಬಡವಾಗಿದೆ. ಬೈರಪ್ಪನವರ ಸ್ಮಾರಕವನ್ನು ಮೈಸೂರಿನಲ್ಲಿ ನಿರ್ಮಿಸಲು ಸರ್ಕಾರ ಕ್ರಮ ತೆಗೆದುಕೊಳ್ಳಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಬೆಂಗಳೂರಿನ ರವೀಂದ್ರ...
Progressieve jackpots en live dealerspellen zijn standaard beschikbaar bij gokken zonder CRUKS op de beste internationale platforms.