ಕೃಷಿಕ್ರಾಂತಿ-ಹಸಿರು ಕ್ರಾಂತಿ ವೇಗದಲ್ಲಿ ಆಹಾರ ಉತ್ಪಾದನೆ ಆಗುತ್ತಿಲ್ಲ
ಹುಬ್ಬಳ್ಳಿ : ಕೃಷಿಕ್ರಾಂತಿ-ಹಸಿರು ಕ್ರಾಂತಿ ವೇಗದಲ್ಲಿ ಆಹಾರ ಉತ್ಪಾದನೆ ಆಗುತ್ತಿಲ್ಲ. ಈ ಬಗ್ಗೆ ಕೃಷಿ ವಿವಿಗಳು ಹೆಚ್ಚಿನ ಅಧ್ಯಯನ ನಡೆಸಿ ಪರಿಹಾರ ಹುಡುಕಿ ರೈತಸ್ನೇಹಿ ಆಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು....
