ಪ್ರಜಾಪ್ರಭುತ್ವ ವಿಶ್ವದ ಬಹು ದೊಡ್ಡ ಅಸ್ತ್ರ
ಚಿಕ್ಕಮಗಳೂರು: :ಪ್ರಜೆಗಳೇ ಪ್ರಜೆಗಳಿಗಾಗಿ ಆಳ್ವಿಕೆ ಮಾಡಿಕೊಳ್ಳುವ ವ್ಯವಸ್ಥೆಯಾದ ಪ್ರಜಾಪ್ರಭುತ್ವವು ಇಡೀ ವಿಶ್ವದಲ್ಲಿ ಬಹು ದೊಡ್ಡ ಅಸ್ತ್ರ ಎಂದು ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಂ.ಸಿ.ಶಿವಾನಂದಸ್ವಾಮಿ ಪ್ರತಿಪಾದಿಸಿದರು. ಜಿಲ್ಲಾಡಳಿತ, ಸಮಾಜ ಕಲ್ಯಾಣ ಇಲಾಖೆ ಹಾಗೂ...
