ಚಿಕ್ಕಮಗಳೂರು: : ಹಿಂದುಳಿದ ವರ್ಗಗಳ ಆಯೋಗದಿಂದ ಸೆ.೨೨ ರಿಂದ ಅ.೭ ರವರೆಗೆ ನಡೆಸಲಿರುವ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯಲ್ಲಿ ಮನೆಗೆ ಭೇಟಿನೀಡಿದ ಗಣತಿದಾರರಿಗೆ ಕಾಲಂ ನಂಬರ್ ೯ ರಲ್ಲಿ ಒಕ್ಕಲಿಗ ಎಂದು ನಮೂದಿಸುವಂತೆ ಜಿಲ್ಲಾ...
ಚಿಕ್ಕಮಗಳೂರು: ದೈಹಿಕ ಕಾಯಿಲೆಗಳಿಗಿಂತ ಹೆಚ್ಚಾಗಿ ಇಂದು ಮನಸ್ಸು ಮತ್ತು ಸಮಾಜದ ಮೇಲೆ ಮಾನಸಿಕ ಕಾಯಿಲೆ ಪ್ರಭಾವ ಬೀರುತ್ತಿದೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ತಿಳಿಸಿದರು. ಅವರು ಇಂದು ನಗರದ ಹನುಮಂತಪ್ಪ ವೃತ್ತದಲ್ಲಿ...
ಚಿಕ್ಕಮಗಳೂರು: ಜಿಲ್ಲೆಯಲ್ಲಿ ಕಾಡಾನೆಗಳ ಹಾವಳಿ ಹೆಚ್ಚಾಗಿ ಜನರಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ಅವುಗಳನ್ನು ಓಡಿಸಲು ಅಥವಾ ಸೆರೆ ಹಿಡಿಯಲು ಕೂಡಲೇ ಕ್ರಮ ಕೈಗೊಳ್ಳುವಂತೆೆಅರಣ್ಯ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಜವಾಬ್ದಾರಿಯನ್ನೂ ಹೊಂದಿರುವ ಇಂಧನ ಸಚಿವ ಕೆ.ಜೆ.ಜಾರ್ಜ್...
ಬೆಂಗಳೂರು: ಅರಣ್ಯ ಮತ್ತು ಅರಣ್ಯಾಧಾರಿತ ಆದಿವಾಸಿ ಸಮುದಾಯಗಳ 6,856 ವಸತಿ ರಹಿತ ಕುಟುಂಬಗಳಿಗೆ ‘ಮುಖ್ಯಮಂತ್ರಿ ಆದಿವಾಸಿ ಗೃಹಭಾಗ್ಯ ಯೋಜನೆ’ಯಡಿ ಮನೆಗಳನ್ನು ನಿರ್ಮಿಸಿಕೊಡಲು ಸಚಿವ ಸಂಪುಟ ಸಭೆ ತೀರ್ಮಾನಿಸಿದೆ. ಕಾನೂನು ಸಚಿವ ಎಚ್.ಕೆ.ಪಾಟೀಲ ಅವರು ಗುರುವಾರ...
ತಿಪಟೂರು: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ವಿಧಾನಸಭೆಯಲ್ಲಿ ಆರ್‌ಎಸ್‌ಎಸ್ ಗೀತೆ ‘ನಮಸ್ತೆ ಸದಾ ವತ್ಸಲೆ’ ಎಂದು ಹಾಡಿದ್ದರಿಂದ ಉಂಟಾದ ವಿವಾದ ತಣ್ಣಗಾಗುವ ಮೊದಲೇ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ತುಮಕೂರು ಜಿಲ್ಲೆ ತಿಪಟೂರಿನಲ್ಲಿ ನಡೆದ ಎಬಿವಿಪಿ...
ಬೆಂಗಳೂರು: ಚಲನಚಿತ್ರ ನಟ ವಿಷ್ಣುವರ್ಧನ್ ಮತ್ತು ನಟಿ ಬಿ.ಸರೋಜಾ ದೇವಿ ಅವರಿಗೆ ಮರಣೋತ್ತರವಾಗಿ ‘ಕರ್ನಾಟಕ ರತ್ನ’ ಪ್ರಶಸ್ತಿ ನೀಡಲು ಗುರುವಾರ ನಡೆದ ಸಚಿವ ಸಂಪುಟ ಸಭೆ ತೀರ್ಮಾನಿಸಿದೆ. ಕಾನೂನು ಸಚಿವ ಎಚ್.ಕೆ.ಪಾಟೀಲ ಅವರು ಸುದ್ದಿಗೋಷ್ಠಿಯಲ್ಲಿ...
ಚಿಕ್ಕಮಗಳೂರು: ಜಿಲ್ಲಾ ಬಿಜೆಪಿಯ ಸೇವಾ ಪ್ರಾಕ್ಷಿಕ ಅಭಿಯಾನ ಮತ್ತು ಕಾರ್ಯಾಗಾರ ಜಿಲ್ಲಾ ಬಿಜೆಪಿ ಕಚೇರಿ ಪಾಂಚಜನ್ಯ ಕಚೇರಿಯಲ್ಲಿ ಇಂದು ನಡೆಯಿತು. ಭಾರತ ಮಾತೆ ಫೋಟೋಗೆ ಪು?ರ್ಚನೆ ಮಾಡುವ ಮೂಲಕ ಚಾಲನೆ ನೀಡಿದ ಸಿ.ಟಿ.ರವಿ ಮಾತನಾಡಿ,...
ಚಿಕ್ಕಮಗಳೂರು: ವನ ಸಂಪತ್ತು ಇದ್ದರೆ ಮಾತ್ರ ಮನುಷ್ಯರು ಹಾಗೂ ಇತರೆ ಜೀವ ಸಂಕುಲಗಳು ಉಳಿಯಲು ಸಾಧ್ಯ ಅರಣ್ಯ ರಕ್ಷಣೆ ಮಾಡಬೇಕಾದುದು ಪ್ರತಿಯೊಬ್ಬ ನಾಗರೀಕನ ಆದ್ಯ ಕರ್ತವ್ಯ ಎಲ್ಲರೂ ಕಾನೂನು ಪಾಲಕರಾದರೆ ಯಾವುದೆ ಸಮಸ್ಯೆ ಎದುರಾಗುವುದಿಲ್ಲ...
ಬೆಂಗಳೂರು: ವಿಧಾನ ಸೌಧದ ಬ್ಯಾಂಕ್ವೆಟ್ ಹಾಲ್ ನಡೆದ ಕಾರ್ಯಕ್ರಮದಲ್ಲಿ ಕರ್ನಾಟಕ ವಿಧಾನ ಪರಿಷತ್ತಿಗೆ ನೂತನವಾಗಿ ನಾಮನಿರ್ದೇಶನಗೊಂಡ ಡಾ. ಆರತಿ ಕೃಷ್ಣ, ರಮೇಶ್ ಬಾಬು, ಎಫ್. ಎಚ್. ಜಕ್ಕಪ್ಪನವರ್ ಮತ್ತು ಶಿವಕುಮಾರ್.ಕೆ ಅವರು ವಿಧಾನ ಪರಿಷತ್...
ಬೆಂಗಳೂರು: ರಾಜ್ಯದಲ್ಲಿ ಅನರ್ಹರಿಗೆ ನೀಡಲಾಗಿದ್ದ ಬಿಪಿಎಲ್ ಪಡಿತರ ಕಾರ್ಡ್‌ಗಳ ಪೈಕಿ 3.65 ಲಕ್ಷ ಕಾರ್ಡ್‌ಗಳನ್ನು ಪತ್ತೆ ಮಾಡಿ ರದ್ದುಪಡಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು ಅವರು ಮುಖ್ಯಮಂತ್ರಿಯವರ ಗೃಹ ಕಚೇರಿ ‘ಕೃಷ್ಣಾ’ದಲ್ಲಿ ನಡೆದ ಪ್ರಗತಿ...