June 15, 2026
Suddigaralive News
ಚಿಕ್ಕಮಗಳೂರುಚಿಕ್ಕಮಗಳೂರು ನಗರಜಿಲ್ಲಾ ಸುದ್ದಿತಾಲೂಕು

ನಾನಾ ಕಾರಣಗಳಿಂದ ಆತ್ಮಹತ್ಯೆ ಮನಸ್ಥಿತಿ ಬದಲಾಗಬೇಕು

Team Suddigara
ಚಿಕ್ಕಮಗಳೂರು:  ಮಾನಸಿಕ ಮತ್ತು ಮಾದಕ ವ್ಯಸನಿಗಳು ನಾನಾ ಕಾರಣಗಳಿಗಾಗಿ ಆತ್ಮಹತ್ಯೆ ಮಾಡಿಕೊಳ್ಳಬೇಕೆಂಬ ನಿರ್ಧಾರಕ್ಕೆ ಬರುತ್ತಿದ್ದಾರೆ. ಇದು ಬದಲಾಗುವ ಮನಸ್ಥಿತಿ ಬರಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ...
ಚಿಕ್ಕಮಗಳೂರುಚಿಕ್ಕಮಗಳೂರು ನಗರಜಿಲ್ಲಾ ಸುದ್ದಿತಾಲೂಕು

ರಾಜ್ಯದಲ್ಲಿ ಕಿರು ಆಹಾರ ಸಂಸ್ಕರಣೆಯ 5000 ಘಟಕಗಳ ಗುರಿ

Team Suddigara
ಚಿಕ್ಕಮಗಳೂರು: ಈ ವರ್ಷ ಪ್ರಧಾನ ಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ಐದು ಸಾವಿರ ಘಟಕಗಳು ರಾಜ್ಯದಲ್ಲಿ ರೂಪುಗೊಳ್ಳಬೇಕೆಂಬ ಗುರಿಯನ್ನು ಹೊಂದಿರುವುದಾಗಿ ಕೃಷಿ ಸಚಿವ ಎನ್.ಚೆಲುವರಾಯಸ್ವಾಮಿ ತಿಳಿಸಿದರು. ಕೇಂದ್ರದ ಆಹಾರ ಸಂಸ್ಕರಣಾ ಸಚಿವಾಲಯ, ರಾಜ್ಯ...
ರಾಷ್ಟ್ರ

ಚಿನ್ನದ ಬೆಲೆ10 ಗ್ರಾಂಗೆ 5,080 ರೂ. ರಷ್ಟು ಹೆಚ್ಚಳ

Team Suddigara
ನವದೆಹಲಿ: ಚಿನ್ನದ ಬೆಲೆಯು ಇಲ್ಲಿನ ಚಿನಿವಾರ ಪೇಟೆಯಲ್ಲಿ ಮಂಗಳವಾರದ ವಹಿವಾಟಿನಲ್ಲಿ 10 ಗ್ರಾಂಗೆ ₹5,080ರಷ್ಟು ಹೆಚ್ಚಳ ಕಂಡಿದೆ. ಈ ಮೂಲಕ ಚಿನ್ನದ ಬೆಲೆಯು ಮಂಗಳವಾರದ ಅಂತ್ಯಕ್ಕೆ ಸಾರ್ವಕಾಲಿಕ ಗರಿಷ್ಠ ಮಟ್ಟವಾದ ₹1,12,750ಕ್ಕೆ ತಲುಪಿದೆ. ಹಳದಿ...
ರಾಜ್ಯ

ಕಾರವಾರ–ಅಂಕೋಲಾ ಕ್ಷೇತ್ರದ ಕಾಂಗ್ರೆಸ್‌ ಶಾಸಕ ಸತೀಶ್‌ ಸೈಲ್‌ ಬಂಧನ

Team Suddigara
ಬೆಂಗಳೂರು: ಕಬ್ಬಿಣದ ಅದಿರು ಕಳ್ಳತನ ಮತ್ತು ಅಕ್ರಮ ಸಾಗಣೆ ಪ್ರಕರಣದಲ್ಲಿ ಕಾರವಾರ–ಅಂಕೋಲಾ ಕ್ಷೇತ್ರದ ಕಾಂಗ್ರೆಸ್‌ ಶಾಸಕ ಸತೀಶ್‌ ಸೈಲ್‌ ಅವರನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬಂಧಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಬೇಲೇಕೇರಿ ಬಂದರಿನಲ್ಲಿ ವಶಕ್ಕೆ...
ಚಿಕ್ಕಮಗಳೂರುಚಿಕ್ಕಮಗಳೂರು ನಗರಜಿಲ್ಲಾ ಸುದ್ದಿತಾಲೂಕು

ಸಾಮಾಜಿಕ-ಶೈಕ್ಷಣಿಕ ಸಮೀಕ್ಷೆಯಿಂದ ಯಾವ ಕುಟುಂಬವು ಹೊರಗುಳಿಯಬಾರದು

Team Suddigara
ಚಿಕ್ಕಮಗಳೂರು:  ಜಿಲ್ಲೆಯಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಿಂದ ಯಾವ ಕುಟುಂಬವು ಹೊರಗುಳಿಯದಂತೆ ನಿಗಾವಹಿಸಲಾಗುವುದು ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಸಿ.ಎನ್ ಹೇಳಿದರು. ಇಂದು ನಗರದ ಜಿಲ್ಲಾ ಪಂಚಾಯತ್‌ನ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ೨೦೨೫-೨೬ನೇ...
ಚಿಕ್ಕಮಗಳೂರುಚಿಕ್ಕಮಗಳೂರು ನಗರಜಿಲ್ಲಾ ಸುದ್ದಿತಾಲೂಕು

ಜನರ ಬದುಕು-ಜನಪರ ಕಾರ್ಯಕ್ರಮಗಳ ಆಧಾರದಲ್ಲಿ ಮತ ಕೇಳುತ್ತೇವೆ

Team Suddigara
ಚಿಕ್ಕಮಗಳೂರು: ಧರ್ಮ ಧರ್ಮಗಳ ಮಧ್ಯೆ ವಿಷಬೀಜ ಬಿತ್ತಿ ಮತ ಕೇಳುವವರು ನಾವಲ್ಲ, ಜನರ ಬದುಕು, ಜನಪರ ಕಾರ್ಯಕ್ರಮಗಳ ಆಧಾರದಲ್ಲಿ ಮತ ಕೇಳುತ್ತೇವೆ ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ಹೇಳಿದರು. ಅವರು ಇಂದು ಮೇದರಹಳ್ಳಿ ಸರ್ಕಾರಿ...
ರಾಷ್ಟ್ರ

 ನೂತನ ಉಪ ರಾಷ್ಟ್ರಪತಿಯಾಗಿ ಸಿ ಪಿ ರಾಧಾಕೃಷ್ಣನ್ ಆಯ್ಕೆ

Team Suddigara
ನವದೆಹಲಿ: ಆಡಳಿತಾರೂಢ ಎನ್‌ಡಿಎ ಅಭ್ಯರ್ಥಿ, ಮಹಾರಾಷ್ಟ್ರ ರಾಜ್ಯಪಾಲ ಸಿ.ಪಿ. ರಾಧಾಕೃಷ್ಣನ್ ಅವರು ದೇಶದ 17ನೇ ಉಪ ರಾಷ್ಟ್ರಪತಿಯಾಗಿ ಮಂಗಳವಾರ ಆಯ್ಕೆಯಾಗಿದ್ದಾರೆ. ಇಂದು ನಡೆದ ಉಪ ರಾಷ್ಟ್ರಪತಿ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ಸಿ.ಪಿ. ರಾಧಾಕೃಷ್ಣನ್ ಅವರು 452...
ಚಿಕ್ಕಮಗಳೂರುಚಿಕ್ಕಮಗಳೂರು ನಗರಜಿಲ್ಲಾ ಸುದ್ದಿತಾಲೂಕು

ಚಾಮುಂಡಿ ಬೆಟ್ಟ ಚಲೊ ಕಾರ್ಯಕ್ರಮಕ್ಕೆ ಪೊಲೀಸರು ಅನುಮತಿ ನೀಡಲಿಲ್ಲ

Team Suddigara
ಬೆಂಗಳೂರು: ‘ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಚಾಮರಾಜನಗರದ ಆರ್‌ಎಸ್‌ಎಸ್ ಸಂಘಟನೆಯವರು ಪಾಲ್ಗೊಂಡು, ಶಾಂತಿ ಕದಡುವ ಕೆಲಸ ಮಾಡುತ್ತಾರೆಂಬ ಕಾರಣಕ್ಕೆ ಚಾಮುಂಡಿ ಬೆಟ್ಟ ಚಲೊ ಕಾರ್ಯಕ್ರಮಕ್ಕೆ ಪೊಲೀಸರು ಅನುಮತಿ ನೀಡಲಿಲ್ಲ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಸುದ್ದಿಗಾರರ...
ರಾಜ್ಯ

ಗ್ಯಾರಂಟಿ ಯೋಜನೆಯಡಿ ಈವರೆಗೆ 97,813 ಕೋಟಿ ಖರ್ಚು

Team Suddigara
ಬೆಂಗಳೂರು: ಗ್ಯಾರಂಟಿ ಯೋಜನೆಯಡಿ ಈವರೆಗೆ ₹97,813 ಕೋಟಿ ಖರ್ಚು ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಮುಖ್ಯಮಂತ್ರಿಯವರ ಗೃಹ ಕಚೇರಿ ‘ಕೃಷ್ಣಾ’ದಲ್ಲಿ ಸೋಮವಾರ ನಡೆದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಬಳಿಕ ಅವರು...
ರಾಷ್ಟ್ರ

ಮತದಾರರ ಗುರುತಿನ ದಾಖಲೆಯಾಗಿ ಆಧಾರ್‌ ಸಂಖ್ಯೆ ಪರಿಗಣಿಸುವಂತೆ ಸುಪ್ರೀಂ ಕೋರ್ಟ್‌ ಸೂಚನೆ

Team Suddigara
ನವದೆಹಲಿ:  ಬಿಹಾರದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮತದಾರರ ಗುರುತಿನ ದಾಖಲೆಯಾಗಿ ಆಧಾರ್‌ ಸಂಖ್ಯೆಯನ್ನು ಪರಿಗಣಿಸುವಂತೆ ಸುಪ್ರೀಂ ಕೋರ್ಟ್‌ ಸೋಮವಾರ ಚುನಾವಣಾ ಆಯೋಗಕ್ಕೆ ಸೂಚಿಸಿದೆ. ಪ್ರಸ್ತುತ ಬಿಹಾರದಲ್ಲಿ ಎಸ್‌ಐಆರ್‌ ಪ್ರಕ್ರಿಯೆಗೆ 11...
Progressieve jackpots en live dealerspellen zijn standaard beschikbaar bij gokken zonder CRUKS op de beste internationale platforms.